ಮಹಾ ಅಷ್ಟಮಿಯ ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಅತ್ಯುತ್ತಮ ಆರೋಗ್ಯವನ್ನು ತರಲಿ ಎಂದು ಪ್ರಧಾನಮಂತ್ರಿ ಅವರು ಆಶಿಸಿದ್ದಾರೆ. ಶ್ರೀ ಮೋದಿಯವರು ದೇವಿ ಪ್ರಾರ್ಥನೆಯ ಸ್ತುತಿ ಪಠಣವನ್ನು ಸಹ ಹಂಚಿಕೊಂಡಿದ್ದಾರೆ.
X ನಲ್ಲಿ ಪ್ರಧಾನಮಂತ್ರಿ ಅವರು:
"ನವರಾತ್ರಿಯ ಮಹಾ ಅಷ್ಟಮಿಯ ಈ ಶುಭಸಂದರ್ಭದಲ್ಲಿ ನನ್ನ ಎಲ್ಲಾ ಸಹ ನಾಗರಿಕರಿಗೆ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನಕ್ಕೂ ಸಂತೋಷ, ಶಾಂತಿ ಮತ್ತು ಉತ್ತಮ ಆರೋಗ್ಯವನ್ನು ತರಲಿ"
https://m.youtube.com/watch?v=45O8KBhSZ0I
सभी देशवासियों को नवरात्रि की महा अष्टमी की ढेरों शुभकामनाएं। मेरी कामना है कि यह पावन अवसर हर किसी के जीवन में सुख, शांति और उत्तम स्वास्थ्य लेकर आए।https://t.co/ohSYlSrWJq
— Narendra Modi (@narendramodi) September 30, 2025


