ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. "ಆದಿದೇವ್ ಮಹಾದೇವ್ ಸದಾ ಎಲ್ಲರ ಮೇಲೆ ತಮ್ಮ ಕೃಪೆಯನ್ನು ಇರಿಸಲಿ. ಎಲ್ಲರಿಗೂ ಯೋಗಕ್ಷೇಮ ಇರಲಿ ಮತ್ತು ನಮ್ಮ ಭಾರತವರ್ಷ ಸಮೃದ್ಧಿಯ ಉತ್ತುಂಗದಲ್ಲಿ ಕುಳಿತುಕೊಳ್ಳಲಿ", ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:
“देशभर के मेरे परिवारजनों को महाशिवरात्रि की ढेरों शुभकामनाएं। मेरी कामना है कि आदिदेव महादेव सदैव सभी पर अपनी कृपा बनाए रखें। उनके आशीर्वाद से सबका कल्याण हो और हमारा भारतवर्ष समृद्धि के शिखर पर विराजमान हो।
हर हर महादेव!”
देशभर के मेरे परिवारजनों को महाशिवरात्रि की ढेरों शुभकामनाएं। मेरी कामना है कि आदिदेव महादेव सदैव सभी पर अपनी कृपा बनाए रखें। उनके आशीर्वाद से सबका कल्याण हो और हमारा भारतवर्ष समृद्धि के शिखर पर विराजमान हो।
— Narendra Modi (@narendramodi) February 15, 2026
हर हर महादेव!









