ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಷಯ ತೃತೀಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು,
"ಅಕ್ಷಯ ತೃತೀಯದಂದು ನಿಮ್ಮೆಲ್ಲರಿಗೂ ಅನಂತ ಶುಭಾಶಯಗಳು. ಮಾನವೀಯತೆಗೆ ಸಮರ್ಪಿತವಾದ ಈ ಪವಿತ್ರ ಹಬ್ಬವು ಎಲ್ಲರಿಗೂ ಯಶಸ್ಸು, ಸಮೃದ್ಧಿ ಮತ್ತು ಸಂತೋಷವನ್ನು ತರಲಿ, ಇದು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ." ಎಂದು ತಿಳಿಸಿದ್ದಾರೆ.
आप सभी को अक्षय तृतीया की अनंत शुभकामनाएं। मानवता को समर्पित यह पावन पर्व हर किसी के लिए सफलता, संपन्नता और प्रसन्नता लेकर आए, जो विकसित भारत के संकल्प को नई शक्ति प्रदान करे।
— Narendra Modi (@narendramodi) April 30, 2025


