ಮಹಾ ನವಮಿ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವರಿಗೂ ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಎಲ್ಲರಿಗೂ ಮಹಾನವಮಿಯ ಹಾರ್ದಿಕ ಶುಭಾಶಯಗಳು! ನವರಾತ್ರಿಯ ಈ ಶುಭ ಸಂದರ್ಭವು ಪ್ರತಿಯೊಬ್ಬರಿಗೂ ಸೌಭಾಗ್ಯ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿ ಎಂದು ನಾನು ಆಶಿಸುತ್ತೇನೆ."
आप सभी को महानवमी की हार्दिक शुभकामनाएं! नवरात्रि का यह शुभ अवसर हर किसी के लिए सौभाग्य, समृद्धि और सफलता लेकर आए, यही कामना है।https://t.co/wPTmP1lKpN
— Narendra Modi (@narendramodi) October 1, 2025


