ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಮನವಮಿ ಅಂಗವಾಗಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಅವರು ಪ್ರತ್ಯೇಕ ಎಕ್ಸ್ ಪೋಸ್ಟ್ ಗಳಲ್ಲಿ ಹೀಗೆ ಹೇಳಿದ್ದಾರೆ :

"ಎಲ್ಲ ದೇಶವಾಸಿಗಳಿಗೆ ರಾಮನವಮಿ ಶುಭಾಶಯಗಳು. ಪ್ರಭು ಶ್ರೀರಾಮನ ಜನ್ಮದಿನದ ಈ ಪವಿತ್ರ ಸಂದರ್ಭವು ಎಲ್ಲರ ಜೀವನದಲ್ಲಿ ಸಶಕ್ತ, ಸಮೃದ್ಧ ಮತ್ತು ಸಮರ್ಥ ಭಾರತದ ಸಂಕಲ್ಪಕ್ಕೆ ನಿರಂತರವಾಗಿ ಹೊಸ ಚೈತನ್ಯ ತುಂಬುವ ನವ ಪ್ರಜ್ಞೆ ಮತ್ತು ಹೊಸ ಉತ್ಸಾಹವನ್ನು ತರಲಿ. ಜೈ ಶ್ರೀ ರಾಮ್!"

"ಎಲ್ಲರಿಗೂ ರಾಮ ನವಮಿಯ ಶುಭಾಶಯಗಳು! ಪ್ರಭು ಶ್ರೀರಾಮನ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ ಮತ್ತು ನಮ್ಮ ಎಲ್ಲಾ ಪ್ರಯತ್ನಗಳಲ್ಲಿ ನಮಗೆ ಮಾರ್ಗದರ್ಶನ ನೀಡಲಿ. ಇಂದು ನಂತರದಲ್ಲಿ, ರಾಮೇಶ್ವರಂ ಭೇಟಿ ಎದುರು ನೋಡುತ್ತಿದ್ದೇನೆ!"

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's strong growth outlook intact despite global volatility: Govt

Media Coverage

India's strong growth outlook intact despite global volatility: Govt
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಎಪ್ರಿಲ್ 2026
April 17, 2026

Viksit Bharat Rising: PM Modi Turns Diplomacy, Exports, Equity & Inclusion into India’s New Superpower Story