ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು.
ಅವರು ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ:
"ಎಲ್ಲಾ ದೇಶವಾಸಿಗಳಿಗೆ ಜನ್ಮಾಷ್ಟಮಿಯ ಶುಭಾಶಯಗಳು. ನಂಬಿಕೆ, ಸಂತೋಷ ಮತ್ತು ಉತ್ಸಾಹದ ಈ ಪವಿತ್ರ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತರಲಿ. ಜೈ ಶ್ರೀ ಕೃಷ್ಣ!”
सभी देशवासियों को जन्माष्टमी की असीम शुभकामनाएं। आस्था, आनंद और उमंग का यह पावन-पर्व आप सभी के जीवन में नई ऊर्जा और नए उत्साह का संचार करे। जय श्रीकृष्ण!
— Narendra Modi (@narendramodi) August 16, 2025


