ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಲಾದ್-ಉನ್-ನಬಿ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. "ಈ ಪವಿತ್ರ ದಿನವು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಯೋಗಕ್ಷೇಮವನ್ನು ತರಲಿ. ಕರುಣೆ, ಸೇವೆ ಮತ್ತು ನ್ಯಾಯದ ಮೌಲ್ಯಗಳು ಯಾವಾಗಲೂ ನಮಗೆ ಮಾರ್ಗದರ್ಶನ ನೀಡಲಿ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಮಿಲಾದ್-ಉನ್-ನಬಿ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು.
ಈ ಪವಿತ್ರ ದಿನವು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಯೋಗಕ್ಷೇಮವನ್ನು ತರಲಿ. ಕರುಣೆ, ಸೇವೆ ಮತ್ತು ನ್ಯಾಯದ ಮೌಲ್ಯಗಳು ಯಾವಾಗಲೂ ನಮಗೆ ಮಾರ್ಗದರ್ಶನ ನೀಡಲಿ.
ಈದ್ ಮುಬಾರಕ್!"
Best wishes on the occasion of Milad-un-Nabi.
— Narendra Modi (@narendramodi) September 5, 2025
May this sacred day bring with it peace and well-being in our society. May the values of compassion, service and justice always guide us.
Eid Mubarak!

