ವಿಶ್ವ ಬಾನುಲಿ ದಿನದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಈ ತಿಂಗಳ 23ರಂದು ನಿಗದಿಯಾಗಿರುವ ಮಾಸಿಕ ಕಾರ್ಯಕ್ರಮ "ಮನ್ ಕಿ ಬಾತ್‌"ಗಾಗಿ  ಜನರು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳುವಂತೆ ಅವರು ಎಲ್ಲರಿಗೂ ಆಹ್ವಾನ ನೀಡಿದ್ದಾರೆ. 

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ವಿಶ್ವ ಬಾನುಲಿ ದಿನದ ಶುಭಾಶಯಗಳು!

ಮಾಹಿತಿ ಒದಗಿಸುತ್ತಾ, ಸ್ಫೂರ್ತಿಯ ಸೆಲೆಯಾಗಿ ಮತ್ತು ಜನರನ್ನು ಸಂಪರ್ಕಿಸುತ್ತಾ ರೇಡಿಯೋ ಹಲವಾರು ಜನರಿಗೆ ಸಮಯಾತೀತ ಜೀವನಮಾರ್ಗವಾಗಿದೆ. ಸುದ್ದಿ ಮತ್ತು ಸಂಸ್ಕೃತಿಯಿಂದ ಸಂಗೀತ ಮತ್ತು ಕಥಾ ನಿರೂಪಣೆಯವರೆಗೆ, ಇದು ಸೃಜನಶೀಲತೆಯನ್ನು ಸಂಭ್ರಮಿಸುವ ಪ್ರಬಲ ಮಾಧ್ಯಮವಾಗಿದೆ.  

ಬಾನುಲಿ ಜಗತ್ತಿನೊಂದಿಗೆ ಸಂಬಂಧ ಹೊಂದಿರುವ ಎಲ್ಲರನ್ನು ನಾನು ಅಭಿನಂದಿಸುತ್ತೇನೆ.  ಈ ತಿಂಗಳ 23ರ ಮಾಸಿಕ #MannKiBaat ಗಾಗಿ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳುವಂತೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ.

https://www.mygov.in/group-issue/inviting-ideas-mann-ki-baat-prime-minister-narendra-modi-23rd-february-2025”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India launches $1.5 billion maritime insurance pool, issues first covers

Media Coverage

India launches $1.5 billion maritime insurance pool, issues first covers
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮೇ 2026
May 13, 2026

Leadership That Leads by Example: PM Modi's Push for Mindful Growth, Innovation & Infrastructure