ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಲೈ ಲಾಮಾ ಅವರಿಗೆ ಕರೆ ಮಾಡಿ, ಅವರ 86ನೇ ಜನ್ಮ ದಿನಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, "ಘನತೆವೆತ್ತ ದಲೈ ಲಾಮಾ ಅವರಿಗೆ ಅವರ 86ನೇ ಜನ್ಮದಿನದ ಶುಭಾಶಯಗಳನ್ನು ತಿಳಿಸಲು ದೂರವಾಣಿ ಕರೆ ಮಾಡಿ ಮಾತನಾಡಿದೆ. ನಾವು ಅವರಿಗೆ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನವನ್ನು ಹಾರೈಸುತ್ತೇವೆ." ಎಂದಿದ್ದಾರೆ.
Spoke on phone to His Holiness the @DalaiLama to convey greetings on his 86th birthday. We wish him a long and healthy life.
— Narendra Modi (@narendramodi) July 6, 2021


