ಇಂದು ನೌಕಾಪಡೆ ದಿನದ ಅಂಗವಾಗಿ ಭಾರತೀಯ ನೌಕಾಪಡೆಯ ಎಲ್ಲಾ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ನಮ್ಮ ನೌಕಾಪಡೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪಕ್ಕೆ ಸಮಾನಾರ್ಥಕವಾಗಿದೆ ಎಂದು ಹೇಳಿದ್ದಾರೆ. ನೌಕಾಪಡೆ ಸಿಬ್ಬಂದಿ ನಮ್ಮ ತೀರಗಳನ್ನು ರಕ್ಷಿಸುತ್ತಾರೆ ಮತ್ತು ನಮ್ಮ ಕಡಲ ಹಿತಾಸಕ್ತಿಗಳನ್ನು ಹೆಚ್ಚಿಸುತ್ತಾರೆ. ''ಈ ವರ್ಷದ ದೀಪಾವಳಿಯನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಅಂದು ನಾನು ಐಎನ್‌ಎಸ್ ವಿಕ್ರಾಂತ್‌ನಲ್ಲಿರುವ ನೌಕಾಪಡೆ ಸಿಬ್ಬಂದಿಯೊಂದಿಗೆ ಕಳೆದೆ. ಭಾರತೀಯ ನೌಕಾಪಡೆಯ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ" ಎಂದು ಶ್ರೀ ಮೋದಿ ಹೇಳಿದ್ದಾರೆ. 

ಪ್ರಧಾನಮಂತ್ರಿ ಅವರು ಈ ಕುರಿತು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ:

"ಭಾರತೀಯ ನೌಕಾಪಡೆಯ ಎಲ್ಲಾ ಸಿಬ್ಬಂದಿಗೆ ನೌಕಾಪಡೆಯ ದಿನದ ಶುಭಾಶಯಗಳು. ನಮ್ಮ ನೌಕಾಪಡೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪಕ್ಕೆ ಸಮಾನಾರ್ಥಕವಾಗಿದೆ. ಅವರು ನಮ್ಮ ತೀರಗಳನ್ನು ರಕ್ಷಿಸುತ್ತಾರೆ ಮತ್ತು ನಮ್ಮ ಕಡಲ ಹಿತಾಸಕ್ತಿಗಳನ್ನು ಎತ್ತಿಹಿಡಿಯುತ್ತಾರೆ. ಇತ್ತೀಚಿನ ವರ್ಷಗಳಲ್ಲಿ, ನಮ್ಮ ನೌಕಾಪಡೆಯು ಸ್ವಾವಲಂಬನೆ ಮತ್ತು ಆಧುನೀಕರಣದ ಮೇಲೆ ಕೇಂದ್ರೀಕರಿಸಿದೆ. ಇದು ನಮ್ಮ ಭದ್ರತಾ ಉಪಕರಣವನ್ನು ಹೆಚ್ಚಿಸಿದೆ.

ಈ ವರ್ಷದ ದೀಪಾವಳಿಯನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಅದನ್ನು ನಾನು ಐಎನ್ ಎಸ್ ವಿಕ್ರಾಂತ್‌ನಲ್ಲಿರುವ ನೌಕಾ ಸಿಬ್ಬಂದಿಯೊಂದಿಗೆ ಕಳೆದಿದ್ದೇನೆ. ಭಾರತೀಯ ನೌಕಾಪಡೆಯ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ.''

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
500 ethanol pumps by year-end: Union minister Hardeep Singh Puri

Media Coverage

500 ethanol pumps by year-end: Union minister Hardeep Singh Puri
NM on the go

Nm on the go

Always be the first to hear from the PM. Get the App Now!
...
Share your ideas and suggestions for 'Mann Ki Baat' now!
June 05, 2026

Prime Minister Narendra Modi will share 'Mann Ki Baat' on Sunday, June 28th. If you have innovative ideas and suggestions, here is an opportunity to directly share it with the PM. Some of the suggestions would be referred by the Prime Minister during his address.

Share your inputs in the comments section below.