ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರ ಜನ್ಮದಿನದಂದು ಅವರಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಅವರು, "ಲೋಕಸಭಾ ಸ್ಪೀಕರ್‌ ಶ್ರೀ ಓಂ ಬಿರ್ಲಾ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಅವರ ಅಪಾರ ಪಾಂಡಿತ್ಯ ಹಾಗೂ  ಅವರು ಕಲಾಪ ನಡೆಸುವ ವಿಧಾನವನ್ನು ವ್ಯಾಪಕವಾಗಿ ಗೌರವಿಸಲಾಗುತ್ತದೆ. ಸಂಸದೀಯ ಸಂವಾದವನ್ನು ಮತ್ತಷ್ಟು ಮೇಲೆತ್ತಲು ಅವರು ಗಮನಾರ್ಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ," ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why global AI leaders are flocking to the India AI Impact Summit in New Delhi

Media Coverage

Why global AI leaders are flocking to the India AI Impact Summit in New Delhi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಫೆಬ್ರವರಿ 2026
February 13, 2026

Self-Reliance to Global Leadership – How PM Modi's Policies Are Powering India's Defence, AI, and Inclusive Growth