ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿ ಹೊಸ ವರ್ಷದ ಅಂಗವಾಗಿ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ. 

ಜಗತ್ತಿನೆಲ್ಲೆಡೆ ಹೊಸ ವರ್ಷವನ್ನು ಆಚರಿಸುತ್ತಿರುವವರಿಗೆ ಶುಭ ಕೋರಿರುವ ಪ್ರಧಾನಮಂತ್ರಿ ಅವರು “ಈ ವರ್ಷವು ವಿಶೇಷ ವರ್ಷವಾಗಿದೆ, ಏಕೆಂದರೆ ನೀವೆಲ್ಲರೂ ವೋಕಲ್ ಫಾರ್ ಲೋಕಲ್   ಅಭಿಯಾನವನ್ನು ಅದ್ಭುತವಾಗಿ ಯಶಸ್ವಿಗೊಳಿಸಿದ್ದೀರಿ.
ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ, ಹೊಸ ವರ್ಷವು ತನ್ನ ಹೊಸ ಬೆಳಕನ್ನು ಹರಡಿದೆ.

ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಮುಂಬರುವ ವರ್ಷಗಳಲ್ಲಿ ಅದೇ ಉತ್ಸಾಹದಿಂದ ಸ್ಥಳೀಯ ಉತ್ಪನ್ನಗಳಿಗೆ ಮತ್ತಷ್ಟು ಧ್ವನಿಯಾಗಲು  ನಾವೆಲ್ಲರೂ ಬದ್ಧರಾಗೋಣ.’’

ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ  ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ.

“ವಿಶ್ವದಾದ್ಯಂತ ಹೊಸ ವರ್ಷವನ್ನು ಆಚರಿಸುತ್ತಿರುವ ನನ್ನ ಎಲ್ಲಾ ಕುಟುಂಬದ ಸದಸ್ಯರಿಗೆ ಹೊಸ ವರ್ಷದ ಶುಭಾಶಯಗಳು. ಈ ವರ್ಷವು ವಿಶೇಷ ವರ್ಷವಾಗಿದೆ, ಏಕೆಂದರೆ ನೀವೆಲ್ಲರೂ ಸ್ಥಳೀಯ ಉತ್ಪನ್ನಗಳಿಗೆ ಧ್ವನಿಯಾಗುವ ವೋಕಲ್ ಫಾರ್ ಲೋಕಲ್ ಅಭಿಯಾನವನ್ನು ಅದ್ಭುತವಾಗಿ ಯಶಸ್ವಿಗೊಳಿಸಿದ್ದೀರಿ. ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ, ಹೊಸ ವರ್ಷವು ಹೊಸ ಬೆಳಕನ್ನು ಮೂಡಿಸಿದೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕಾಗಿ ಮುಂಬರುವ ವರ್ಷಗಳಲ್ಲಿ ಅದೇ ಉತ್ಸಾಹದಿಂದ ಸ್ಥಳೀಯ ಉತ್ಪನ್ನಗಳಿಗೆ ಧ್ವನಿಯಾಗಲು ನಾವೆಲ್ಲರೂ ಬದ್ಧರಾಗೋಣ’’ 

 

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
India's direct tax collection surges 18% to Rs 19.58 lakh crore, exceeds targets

Media Coverage

India's direct tax collection surges 18% to Rs 19.58 lakh crore, exceeds targets
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಎಪ್ರಿಲ್ 2024
April 21, 2024

Citizens Celebrate India’s Multi-Sectoral Progress With the Modi Government