ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭಾಶಯ ಕೋರಿದ್ದಾರೆ.
ಈ ಪವಿತ್ರ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹವನ್ನು ತರಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾರೈಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"श्रद्धा, भक्ति और दैवीय उपासना की भारतीय परंपरा से प्रकाशित पावन पर्व कार्तिक पूर्णिमा एवं देव दीपावली की असीम शुभकामनाएं। मेरी कामना है कि यह पावन अवसर देशभर के मेरे परिवारजनों के जीवन में नई रौनक और स्फूर्ति लेकर आए।"
श्रद्धा, भक्ति और दैवीय उपासना की भारतीय परंपरा से प्रकाशित पावन पर्व कार्तिक पूर्णिमा एवं देव दीपावली की असीम शुभकामनाएं। मेरी कामना है कि यह पावन अवसर देशभर के मेरे परिवारजनों के जीवन में नई रौनक और स्फूर्ति लेकर आए।
— Narendra Modi (@narendramodi) November 27, 2023


