ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಗವಾನ್ ಪರಶುರಾಮ ಜಯಂತಿಯ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
'ನಿಮ್ಮೆಲ್ಲರಿಗೂ ಪರಶುರಾಮ ಜಯಂತಿಯ ಶುಭಾಶಯಗಳು. ಅವರ ಅನುಗ್ರಹದಿಂದ ಪ್ರತಿಯೊಬ್ಬರ ಜೀವನವು ಧೈರ್ಯ, ಕಲಿಕೆ ಮತ್ತು ವಿವೇಚನೆಯಿಂದ ತುಂಬಿರಲಿ ಎಂದು ನಾನು ಬಯಸುತ್ತೇನೆ'' ಎಂದು ಬರೆದುಕೊಂಡಿದ್ದಾರೆ.
आप सभी को भगवान परशुराम जयंती की हार्दिक शुभकामनाएं। मेरी कामना है कि उनकी कृपा से हर किसी का जीवन साहस, विद्या और विवेक से परिपूर्ण हो।
— Narendra Modi (@narendramodi) April 22, 2023


