ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಲ್ಮೀಕಿ ಜಯಂತಿಯ ಶುಭ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಶಯ ಕೋರಿದರು.

ಸಾಮಾಜಿಕ ಸಮಾನತೆ ಮತ್ತು ಸದ್ಭಾವನೆ ಕುರಿತು ಮಹರ್ಷಿ ವಾಲ್ಮೀಕಿ ಅವರ ಅಭಿಪ್ರಾಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. ಮಹರ್ಷಿ ವಾಲ್ಮೀಕಿ ಅವರು ತಮ್ಮ ಸಂದೇಶಗಳ ಮೂಲಕ,  ಯುಗಯುಗಾಂತರಗಳಿಗೂ ನಮ್ಮ ನಾಗರಿಕತೆ ಮತ್ತು ಸಂಸ್ಕೃತಿಯ ಅಮೂಲ್ಯ ಪರಂಪರೆಯಾಗಿ ಉಳಿಯುತ್ತಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಹೇಳಿದ್ದಾರೆ;


"देशवासियों को वाल्मीकि जयंती की अनंत शुभकामनाएं। सामाजिक समानता और सद्भावना से जुड़े उनके अनमोल विचार आज भी भारतीय समाज को सिंचित कर रहे हैं। मानवता के अपने संदेशों के माध्यम से वे युगों-युगों तक हमारी सभ्यता और संस्कृति की अमूल्य धरोहर बने रहेंगे।"

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Apple steps up India push as major suppliers scale operations, investments

Media Coverage

Apple steps up India push as major suppliers scale operations, investments
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ನವೆಂಬರ್ 2025
November 16, 2025

Empowering Every Sector: Modi's Leadership Fuels India's Transformation