ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಹೋದರಿಯರು ಮತ್ತು ಸಹೋದರರಿಗೆ ಅಸೋಮ್ ದಿವಸ್ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ಸ್ವರ್ಗದೇವ್ ಚಾವೊಲುಂಗ್ ಸುಕಾಫಾ ಅವರ ದೃಷ್ಟಿಕೋನವನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಇಂದು ಒಂದು ಸಂದರ್ಭವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. "ಕಳೆದ ಕೆಲವು ವರ್ಷಗಳಿಂದ, ಕೇಂದ್ರ ಮತ್ತು ಅಸ್ಸಾಂನ ಎನ್.ಡಿ.ಎ ಸರ್ಕಾರಗಳು ಅಸ್ಸಾಂನ ಪ್ರಗತಿಯನ್ನು ಹೆಚ್ಚಿಸಲು ದಣಿವರಿಯದೆ ಶ್ರಮಿಸುತ್ತಿವೆ. ಭೌತಿಕ ಮತ್ತು ಸಾಮಾಜಿಕ ಮೂಲಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಗಮನಾರ್ಹ ದಾಪುಗಾಲು ಹಾಕಲಾಗಿದೆ. ತೈ-ಅಹೋಮ್ ಸಂಸ್ಕೃತಿ ಮತ್ತು ತೈ ಭಾಷೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದು ಅಸ್ಸಾಂನ ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ", ಎಂದು ಶ್ರೀ ನರೇಂದ್ರ ಮೋದಿ  ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಅಸ್ಸಾಂನ ನನ್ನ ಸಹೋದರಿಯರು ಮತ್ತು ಸಹೋದರರಿಗೆ ಅಸೋಮ್ ದಿವಸ್ ನ ಶುಭಾಶಯಗಳು.

ಸ್ವರ್ಗದೇವ್ ಚಾವೊಲುಂಗ್ ಸುಕಾಫಾ ಅವರ ದೃಷ್ಟಿಯನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಇಂದು ಒಂದು ಸಂದರ್ಭವಾಗಿದೆ. ಕಳೆದ ಕೆಲವು ವರ್ಷಗಳಿಂದ, ಕೇಂದ್ರ ಮತ್ತು ಅಸ್ಸಾಂನ ಎನ್ ಡಿಎ ಸರ್ಕಾರಗಳು ಅಸ್ಸಾಂನ ಪ್ರಗತಿಯನ್ನು ಹೆಚ್ಚಿಸಲು ದಣಿವರಿಯದೆ ಕೆಲಸ ಮಾಡುತ್ತಿವೆ. ಭೌತಿಕ ಮತ್ತು ಸಾಮಾಜಿಕ ಮೂಲಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಗಮನಾರ್ಹ ದಾಪುಗಾಲು ಹಾಕಲಾಗಿದೆ.

ತೈ-ಅಹೋಮ್ ಸಂಸ್ಕೃತಿ ಮತ್ತು ತೈ ಭಾಷೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದು ಅಸ್ಸಾಂನ ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Give mothers, sisters their due rights’: PM Modi pushes for women's reservation from the ramparts of Red Fort

Media Coverage

‘Give mothers, sisters their due rights’: PM Modi pushes for women's reservation from the ramparts of Red Fort
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಆಗಸ್ಟ್ 2026
August 16, 2026

Aatmanirbhar Ambitions Meet Global Alliances: The Modi Doctrine in Action