ಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶ ದಿನ ಅಂಗವಾಗಿ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:
“ಉತ್ತರ ಪ್ರದೇಶ ದಿನದ ಸಂದರ್ಭದಲ್ಲಿ ಉತ್ತರ ಪ್ರದೇಶದ ಜನರಿಗೆ ಹಾರ್ದಿಕ ಶುಭಾಶಯಗಳು. ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಎಲ್ಲರ ಗಮನ ಸೆಳೆದಿದೆ. ಉತ್ತರ ಪ್ರದೇಶದ ಜನರು ಹಲವು ಕ್ಷೇತ್ರಗಳಲ್ಲಿ ಮಾದರಿಯಾಗಿದ್ದಾರೆ. ದೇಶದ ಪ್ರಗತಿಯಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಈ ರಾಜ್ಯದ ನಿರಂತರ ಏಳಿಗೆಯನ್ನು ನೋಡಲು ನಾನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
उत्तर प्रदेश दिवस पर यहां के लोगों को ढेरों शुभकामनाएं। बीते कुछ वर्षों में राज्य के विकास ने हर किसी का ध्यान अपनी ओर खींचा है। यूपी के लोगों ने कई क्षेत्रों में मिसाल कायम की है। मैं देश की प्रगति में अहम योगदान दे रहे इस प्रदेश की निरंतर समृद्धि की कामना करता हूं।
— Narendra Modi (@narendramodi) January 24, 2023


