ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತ ಜಯಂತಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಮೋದಿ ಅವರು ಗೀತೆಯ ಕುರಿತಂತೆ ತಾವು ಇತ್ತೀಚೆಗೆ ಮಾಡಿದ ಎರಡು ಭಾಷಣಗಳನ್ನೂ ಹಂಚಿಕೊಂಡಿದ್ದಾರೆ.

ಸರಣಿ ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ಗೀತಾ ಜಯಂತಿಯಾದ ಇಂದು, ಗೀತೆಯ ಕುರಿತು ನಾನು ಇತ್ತೀಚೆಗೆ ನೀಡಿದ: ಸ್ವಾಮಿ ಚಿದ್ಭಾವಾನಂದರ ಭಗವದ್ ಗೀತಾ ಇ-ಪುಸ್ತಕ ಬಿಡುಗಡೆ. ಗೀತಾ ಕುರಿತಂತೆ ವಿವಿಧ ವಿದ್ವಾಂಸರ ಪ್ರತಿಕ್ರಿಯೆಗಳನ್ನು ಒಳಗೊಂಡ ಹಸ್ತಪ್ರತಿಗಳ ಬಿಡುಗಡೆ ವೇಳೆ ಮಾಡಿದ ಎರಡು ಭಾಷಣಗಳನ್ನು ಹಂಚಿಕೊಳ್ಳುತ್ತಿದ್ದೇನೆ.

ಗೀತೆಯ ಕುರಿತು ವಿವಿಧ ವಿದ್ವಾಂಸರಿಂದ ವ್ಯಾಖ್ಯಾನಗಳಿರುವ ಹಸ್ತಪ್ರತಿ ಬಿಡುಗಡೆ

सर्वोपनिषदो गावो दोग्धा गोपाल नन्दन:।

पार्थो वत्स: सुधीर्भोक्ता दुग्धं गीतामृतं महत्।।

गीता जयंती की हार्दिक शुभकामनाएं।

ಗೀತಾ ಜಯಂತಿ ಸಂದರ್ಭದಲ್ಲಿ ಶುಭಾಶಯಗಳು.

ಜೀವನದ ಹಲವಾರು ಆಯಾಮಗಳಿಗೆ ಪ್ರಾಯೋಗಿಕ ಮಾರ್ಗದರ್ಶಿಯಾದ, ಗೀತಾ ಬೋಧನೆಗಳು ಜಾಗತಿಕವಾಗಿ ಪ್ರತಿಧ್ವನಿಸುತ್ತಿರುವುದನ್ನು ನೋಡಲು ಸಂತೋಷವಾಗುತ್ತದೆ"ಎಂದು ತಿಳಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi