ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಮತದಾರರ ದಿನದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.


“ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು. ನಮ್ಮ ಚುನಾವಣೆ ಪ್ರಕ್ರಿಯೆಯನ್ನು ಹೆಚ್ಚು ಚಲನಶೀಲ ಮತ್ತು ಪಾಲ್ಗೊಳ್ಳುವಿಕೆಯಾಗಿ ಮಾಡುವ ನಿಟ್ಟಿನಲ್ಲಿ ಹಲವು ಪ್ರಯತ್ನ ಮಾಡುತ್ತಿರುವ ಇ.ಸಿ.ಐ.ಗೆ ನಾವು ಕೃತಜ್ಞತೆ ವ್ಯಕ್ತಪಡಿಸುತ್ತೇವೆ. ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ದಿನವು ಮತದಾರರ ಜಾಗೃತಿ ಮತ್ತು ಹೆಚ್ಚಿನ ಮತದಾನದತ್ತ ಶ್ರಮಿಸಲು ನಮಗೆ ಪ್ರೇರಣೆ ನೀಡಲಿ ”ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Mann KI Baat Quiz
Explore More
ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ

ಜನಪ್ರಿಯ ಭಾಷಣಗಳು

ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಜೊತೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಸಂವಾದ
India Inc raised $1.34 billion from foreign markets in October: RBI

Media Coverage

India Inc raised $1.34 billion from foreign markets in October: RBI
...

Nm on the go

Always be the first to hear from the PM. Get the App Now!
...
Share your ideas and suggestions for 'Mann Ki Baat' now!
December 03, 2021
ಶೇರ್
 
Comments

Prime Minister Narendra Modi will share 'Mann Ki Baat' on Sunday, December 26th. If you have innovative ideas and suggestions, here is an opportunity to directly share it with the PM. Some of the suggestions would be referred by the Prime Minister during his address.

Share your inputs in the comments section below.