ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ್ ಸಿಂಗ್ ಜಿ ಅವರ ಪ್ರಕಾಶ್ ಪುರಬ್ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಶ್ರೀ ಗುರು ಗೋವಿಂದ್ ಸಿಂಗ್ ಜಿ ಅವರ ಪ್ರಕಾಶ್ ಪುರಬ್ ಶುಭಾಶಯಗಳು. ಅವರ ಜೀವನ ಮತ್ತು ಸಂದೇಶ ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ. ಅವರ 350ನೇ ಪ್ರಕಾಶ್ ಉತ್ಸವವನ್ನು ಆಚರಿಸಲು ನಮ್ಮ ಸರ್ಕಾರಕ್ಕೆ ಅವಕಾಶ ಸಿಕ್ಕಿದೆ ಎಂಬ ಅಂಶವನ್ನು ನಾನು ಸದಾ ಗೌರವಿಸುತ್ತೇನೆ. ಆ ಸಮಯದಲ್ಲಿ ನಾನು ಪಾಟ್ನಾಕ್ಕೆ ಭೇಟಿ ನೀಡಿದ್ದ ಕೆಲವು ದೃಶ್ಯಗಳ ಝಲಕ್ ಅನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. https://t.co/1ANjFXI1UA"

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Paltano Dorkar!’ PM Modi Predicts TMC Rout In Bengal, Says ‘Goons Won’t Find Space To Hide After May 4’

Media Coverage

‘Paltano Dorkar!’ PM Modi Predicts TMC Rout In Bengal, Says ‘Goons Won’t Find Space To Hide After May 4’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2026
April 24, 2026

Made in India, Built for 2047: PM Modi’s Reforms Turning Rural Hope into National Strength