ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಈ ಬಗ್ಗೆ ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ನಿಮ್ಮೆಲ್ಲರಿಗೆ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್! #RepublicDay"
आप सभी को गणतंत्र दिवस की हार्दिक शुभकामनाएं। जय हिंद!
— Narendra Modi (@narendramodi) January 26, 2022
Wishing you all a happy Republic Day. Jai Hind! #RepublicDay