ಜಲ ಜೀವನ ಅಭಿಯಾನದ ಅಡಿಯಲ್ಲಿ 12 ಕೋಟಿ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಿರುವ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿಯವರು:
"ಈ ಅದ್ಭುತ ಸಾಧನೆಗಾಗಿ ಅನೇಕ ಅಭಿನಂದನೆಗಳು! ಹಳ್ಳಿಗಳಿಗೆ ಮತ್ತು ಬಡವರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಮ್ಮ ಪ್ರಯತ್ನಗಳು ನಿರಂತರವಾಗಿ ಫಲಿತಾಂಶಗಳನ್ನು ನೀಡುತ್ತಿವೆ ಎಂಬುದು ಬಹಳ ಸಂತೋಷದ ವಿಷಯವಾಗಿದೆ."
(“इस शानदार उपलब्धि के लिए बहुत-बहुत बधाई! यह अत्यंत खुशी की बात है कि गांवों और गरीबों तक हर जरूरी सुविधा पहुंचाने के हमारे प्रयासों के सुपरिणाम निरंतर सामने आ रहे हैं।”) ಎಂದು ತಿಳಿಸಿದ್ದಾರೆ.
इस शानदार उपलब्धि के लिए बहुत-बहुत बधाई! यह अत्यंत खुशी की बात है कि गांवों और गरीबों तक हर जरूरी सुविधा पहुंचाने के हमारे प्रयासों के सुपरिणाम निरंतर सामने आ रहे हैं। https://t.co/Jbl3V711I1
— Narendra Modi (@narendramodi) May 17, 2023


