ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಗಾಗಿ ಜಾಗತಿಕ ನಾಯಕರು, ನಾವೀನ್ಯಕಾರರು ಮತ್ತು ತಜ್ಞರು ಭಾರತದಲ್ಲಿ ಒಗ್ಗೂಡುತ್ತಿರುವುದಕ್ಕೆ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ, ಈ ಕಾರ್ಯಕ್ರಮವನ್ನು ಒಂದು ಮಹತ್ವದ ಕ್ಷಣವೆಂದು ಪ್ರಮುಖವಾಗಿ ಪ್ರಸ್ತಾಪಿಸಿರುವ ಪ್ರಧಾನಮಂತ್ರಿ, ಈ ಶೃಂಗಸಭೆಯು ಭಾರತದ ಯುವಜನರು ಹೊಂದಿರುವ ಅಪಾರ ಸಾಮರ್ಥ್ಯ ಮತ್ತು ಜಾಗತಿಕ ತಂತ್ರಜ್ಞಾನ ಆಯಾಮದಲ್ಲಿ ರಾಷ್ಟ್ರದ ಸ್ಥಾನಮಾನ ಹೆಚ್ಚಳದ ಸ್ಪಷ್ಟ ಪ್ರತಿಬಿಂಬವಾಗಿದೆ ಎಂದು ಉಲ್ಲೇಖಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲಾತಾಣ X ಪೋಸ್ಟ್ ನಲ್ಲಿ ಪ್ರಾಚೀನ ಸಂಸ್ಕೃತ ಶ್ಲೋಕವನ್ನು ಉಲ್ಲೇಖಿಸುತ್ತಾ ಹೀಗೆ ಹೇಳಿದ್ದಾರೆ:
“यह हमारे लिए अत्यंत गर्व की बात है कि India AI Impact Summit के लिए दुनियाभर से लोग भारत आ रहे हैं। इससे हमारे देश के युवाओं के सामर्थ्य का भी पता चलता है। यह अवसर इस बात का भी प्रमाण है कि हमारा देश विज्ञान और टेक्नोलॉजी के क्षेत्र में तेजी से प्रगति कर रहा है और वैश्विक विकास में अहम योगदान दे रहा है।
दाने तपसि शौचं च विज्ञानं विनये नये।
विस्मयो न हि कर्तव्यो बहुरत्ना वसुन्धरा।।“
यह हमारे लिए अत्यंत गर्व की बात है कि India AI Impact Summit के लिए दुनियाभर से लोग भारत आ रहे हैं। इससे हमारे देश के युवाओं के सामर्थ्य का भी पता चलता है। यह अवसर इस बात का भी प्रमाण है कि हमारा देश विज्ञान और टेक्नोलॉजी के क्षेत्र में तेजी से प्रगति कर रहा है और वैश्विक विकास… pic.twitter.com/7gxXJEtpOz
— Narendra Modi (@narendramodi) February 16, 2026


