ಶೇರ್
 
Comments

ಸಂಸತ್ತಿನ ಉಭಯ ಸದನಗಳಲ್ಲಿ ಸಂವಿಧಾನದ 127ನೇ ತಿದ್ದುಪಡಿ ವಿಧೇಯಕ-2021 ಅಂಗೀಕಾರವಾಗಿರುವುದು ದೇಶದ ಪಾಲಿಗೆ ಐತಿಹಾಸಿಕ ಕ್ಷಣ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ಮಾಡಿರುವ ಟ್ವೀಟ್:

“ಸಂಸತ್ತಿನ ಉಭಯ ಸದನಗಳಲ್ಲಿ ಸಂವಿಧಾನದ 127ನೇ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಿರುವುದು ನಮ್ಮ ದೇಶದ ಪಾಲಿಗೆ ಐತಿಹಾಸಿಕ, ಹೆಮ್ಮೆಯ ಕ್ಷಣ. ಈ ಮಸೂದೆಯು ಸಾಮಾಜಿಕ ಸಬಲೀಕರಣವನ್ನು ಮತ್ತಷ್ಟು ಪ್ರಬಲಗೊಳಿಸಿದೆ. ದೇಶದ ಇತರೆ ಹಿಂದುಳಿದ ವರ್ಗ(ಒಬಿಸಿ)ಗಳ ಜನರಿಗೆ ಘನತೆ, ವಿಫುಲ ಅವಕಾಶ ಮತ್ತು ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಫಲಿಸುತ್ತಿದೆ.”

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
'ಪರೀಕ್ಷಾ ಪೇ ಚರ್ಚಾ 2022' ರಲ್ಲಿ  ಭಾಗವಹಿಸಲು ಪ್ರಧಾನಮಂತ್ರಿ ಆಹ್ವಾನ
Explore More
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
Corporate tax cuts do boost investments

Media Coverage

Corporate tax cuts do boost investments
...

Nm on the go

Always be the first to hear from the PM. Get the App Now!
...
Social Media Corner 24th January 2022
January 24, 2022
ಶೇರ್
 
Comments

On National Girl Child Day, citizens appreciate the initiatives taken by the PM Modi led government for women empowerment.

India gives a positive response to the reforms done by the government as the economy and infrastructure constantly grow.