ಕಳೆದ 11 ವರ್ಷಗಳಲ್ಲಿ ಭಾರತವು ತನ್ನ ರಕ್ಷಣಾ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿಯನ್ನು ಕಂಡಿದೆ, ಇದು ರಕ್ಷಣಾ ಉತ್ಪಾದನೆಯಲ್ಲಿ ಆಧುನೀಕರಣ ಮತ್ತು ಸ್ವಾವಲಂಬನೆಯತ್ತ ಸ್ಪಷ್ಟ ಗಮನ ಹರಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಭಾರತದ ಜನತೆಯ ಸಾಮೂಹಿಕ ಸಂಕಲ್ಪ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಭಾರತವನ್ನು ಹೆಚ್ಚಿನ ಸ್ವಾವಲಂಬನೆ ಮತ್ತು ತಾಂತ್ರಿಕ ಉತ್ಕೃಷ್ಟತೆಯತ್ತ ಕೊಂಡೊಯ್ಯುವ ಅಚಲ ಸಂಕಲ್ಪದ ಬಗ್ಗೆ ಪ್ರಧಾನಮಂತ್ರಿ ಹೆಮ್ಮೆ ವ್ಯಕ್ತಪಡಿಸಿದರು.

ಈ ಸಂಬಂಧ MyGovIndia ನ  ಎಕ್ಸ್ ಖಾತೆಯಲ್ಲಿನ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದರು:

"ಕಳೆದ 11 ವರ್ಷಗಳಲ್ಲಿ ನಮ್ಮ ರಕ್ಷಣಾ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳನ್ನು ಗುರುತಿಸಲಾಗಿದೆ, ರಕ್ಷಣಾ ಉತ್ಪಾದನೆಯ ವಿಷಯಕ್ಕೆ ಬಂದಾಗ ಆಧುನೀಕರಣ ಮತ್ತು ಸ್ವಾವಲಂಬಿಯಾಗುವತ್ತ ಸ್ಪಷ್ಟ ಗಮನ ಹರಿಸಲಾಗಿದೆ. ಭಾರತವನ್ನು ಬಲಪಡಿಸುವ ಸಂಕಲ್ಪದೊಂದಿಗೆ ಭಾರತದ ಜನರು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ನೋಡುವುದು ಸಂತೋಷಕರವಾಗಿದೆ! #11YearsOfRakshaShakti" ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Auckland's Sky Tower lights up in India's tricolour as PM Modi begins historic New Zealand visit

Media Coverage

Auckland's Sky Tower lights up in India's tricolour as PM Modi begins historic New Zealand visit
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಜುಲೈ 2026
July 11, 2026

Record Exports, Record Investments, Record Pride: India’s Rise Under PM Modi is Multi-Dimensional