ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಸಮಾಜಕ್ಕೆ ನಿಜವಾಗಿಯೂ ಉಪಯುಕ್ತವಾಗಿಸುವಲ್ಲಿ ಬುದ್ಧಿವಂತಿಕೆ, ತಾರ್ಕಿಕತೆ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆಯ ಮಹತ್ವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಬಗ್ಗೆ ಹೇಳಿರುವ ಪ್ರಧಾನಮಂತ್ರಿ ಅವರು, ಎಲ್ಲಾ ನಾಗರಿಕರ ಕಲ್ಯಾಣಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಅನ್ವೇಷಿಸುವುದು ಶೃಂಗಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣವಾದ ತಮ್ಮ  ಎಕ್ಸ್‌ ಖಾತೆಯಲ್ಲಿ ಶ್ಲೋಕವನ್ನು ಉಲ್ಲೇಖಿಸಿರುವ ಪ್ರಧಾನಮಂತ್ರಿ ಅವರು, ಬುದ್ಧಿಶಕ್ತಿಯ ಸಮಯಾತೀತ ಗುಣಗಳನ್ನು ಪ್ರಸ್ತಾಪಿಸಿದ್ದಾರೆ

:

“बुद्धिमत्ता, तर्कशीलता और निर्णय-क्षमता विज्ञान और टेक्नोलॉजी को जन-जन के लिए उपयोगी बनाती हैं। India AI Impact Summit का उद्देश्य भी यही है कि कैसे एआई का इस्तेमाल सर्वजन के हित में हो।

शुश्रूषा श्रवणं चैव ग्रहणं धारणां तथा।

ऊहापोहोऽर्थविज्ञानं तत्त्वज्ञानं च धीगुणाः॥”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A Milestone in Financial Inclusion: The Success Story of PMSBY

Media Coverage

A Milestone in Financial Inclusion: The Success Story of PMSBY
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮೇ 2026
May 09, 2026

Citizens Celebrate India’s Civilisational & Economic Awakening Under PM Narendra Modi