ದೂರದರ್ಶನದ ಸುಪ್ರಭಾತಂ ಕಾರ್ಯಕ್ರಮದಲ್ಲಿನ ಸಂಸ್ಕೃತ ಜ್ಞಾನದ ಬಗ್ಗೆ ಪ್ರಸ್ತಾಪಿಸುತ್ತಾ ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಜೀವನದಲ್ಲಿ ಸಂಸ್ಕೃತದ ನಿರಂತರ ಪ್ರಸ್ತುತತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒತ್ತಿ ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗೆ ಸಂಸ್ಕೃತ ಸುಭಾಷಿತ (ಜ್ಞಾನ ಸಂದೇಶ) ಪ್ರಸಾರವಾಗುತ್ತಿದ್ದು, ಇದು ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಸರಾಗವಾಗಿ ಹೆಣೆಯುತ್ತದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
“दूरदर्शनस्य सुप्रभातम् कार्यक्रमे प्रतिदिनं संस्कृतस्य एकं सुभाषितम् अपि भवति। एतस्मिन् संस्कारतः संस्कृतिपर्यन्तम् अन्यान्य-विषयाणां समावेशः क्रियते। एतद् अस्ति अद्यतनं सुभाषितम्....”
दूरदर्शनस्य सुप्रभातम् कार्यक्रमे प्रतिदिनं संस्कृतस्य एकं सुभाषितम् अपि भवति। एतस्मिन् संस्कारतः संस्कृतिपर्यन्तम् अन्यान्य-विषयाणां समावेशः क्रियते। एतद् अस्ति अद्यतनं सुभाषितम्.... pic.twitter.com/2eCJXApTSS
— Narendra Modi (@narendramodi) December 9, 2025


