ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸ ಐಟಿಪಿಒ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ ಪೂಜೆ ನೆರವೇರಿಸಿದರು ಮತ್ತು ಕೇಂದ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕೆಲಸಗಾರರನ್ನು  ಸನ್ಮಾನಿಸಿದರು.

ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಹೀಗೆ ಟ್ವೀಟ್ ಮಾಡಿದ್ದಾರೆ:

"ದೆಹಲಿಯು ಆಧುನಿಕ   ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರವನ್ನು ಪಡೆಯುತ್ತದೆ, ಇದು ಭಾರತದಲ್ಲಿ ಸಮಾವೇಶಗಳ  ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ, ಹೀಗಾಗಿ ಪ್ರಪಂಚದಾದ್ಯಂತದ ಜನರನ್ನು ತರುತ್ತದೆ. ಕೇಂದ್ರದ ಆರ್ಥಿಕ ಮತ್ತು ಪ್ರವಾಸೋದ್ಯಮ ಸಂಬಂಧಿತ ಪ್ರಯೋಜನಗಳು ಸಹ ಹೆಚ್ಚಾಗುತ್ತದೆ." 

"ದೆಹಲಿಯಲ್ಲಿ ಭವ್ಯವಾದ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರವನ್ನು ಕಟ್ಟಲು   ಶ್ರಮಿಸಿದ ಶ್ರಮಿಕರನ್ನು ಗೌರವಿಸುತ್ತಿರುವುದು." 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Pyaaz Khaate Hai, Dimaag Nahi': PM Modi's Jhalmuri Video Breaks The Internet With 100M+ Views

Media Coverage

Pyaaz Khaate Hai, Dimaag Nahi': PM Modi's Jhalmuri Video Breaks The Internet With 100M+ Views
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಎಪ್ರಿಲ್ 2026
April 21, 2026

Aatmanirbhar Bharat Goes Global: PM Modi Turns India into Manufacturing Superpower & Innovation Powerhouse