PM Modi lays Foundation Stone of Barrage over Narmada river, flags off Antyodaya Express
The Antyodaya Express is a commendable initiative by the Railway Ministry, says PM Modi
Neem coating of urea has benefitted farmers and choked it's theft and corruption: PM Modi
Barrage over Narmada river will enhance commute, ensure water availability to nearby areas & also help in environment protection: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನರ್ಮದಾ ನದಿಗೆ ಅಡ್ಡಲಾಗಿ ನಿರ್ಮಿಸಲುದ್ದೇಶಿಸಿರುವ ಬದ್ಭೂತ್ ಅಣೆಕಟ್ಟೆಗೆ ಶಂಕುಸ್ಥಾಪನೆ ಅಂಕವಾಗಿ ಫಲಕ ಅನಾವರಣ ಮಾಡಿದರು. ಭಾರುಚ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರು, ಉದ್ನಾ (ಸೂರತ್, ಗುಜರಾತ್) ಮತ್ತು ಜೈನಗರ್ (ಬಿಹಾರ) ನಡುವಿನ ಅಂತ್ಯೋದಯ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು. ಗುಜರಾತ್ ನರ್ಮದಾ ರಸಗೊಬ್ಬರ ನಿಗಮ ನಿಯಮಿತದ ವಿವಿಧ ಘಟಕಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಅಂಗವಾಗಿ ಅವರು ಫಲಕ ಅನಾವರಣ ಮಾಡಿದರು.

ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಂತ್ಯೋದಯ ಎಕ್ಸ್ ಪ್ರೆಸ್ ಒಂದು ಅದ್ಭುತ ಉಪಕ್ರಮವಾಗಿದ್ದು, ಮನೆಯಿಂದ ದೂರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಹಾರ ಅಥವಾ ಉತ್ತರ ಪ್ರದೇಶದ ಜನರನ್ನು ಸಂಪರ್ಕಿಸುತ್ತದೆ ಎಂದರು. ಛಾತ್ ಪೂಜೆಗೆ ಮನೆಗೆ ಹೋಗುವ ಬಿಹಾರ ಮತ್ತು ಉತ್ತರ ಪ್ರದೇಶದ ಜನತೆಗೆ ಈ ರೈಲಿನಿಂದ ಸುಲಭವಾಗುತ್ತದೆ ಎಂದೂ ಅವರು ಹೇಳಿದರು.

ಬೇವು ಲೇಪಿತ ಯೂರಿಯಾ ರೈತರಿಗೆ ಅನುಕೂಲಕರವಾಗಿದೆ ಮತ್ತು ಇದು ಭ್ರಷ್ಟಾಚಾರ ಮತ್ತು ಕಳವನ್ನು ತಪ್ಪಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. 

ಗುಜರಾತ್ ಪಶುಸಂಗೋಪನೆಯಲ್ಲಿ ದಾಪುಗಾಲು ಹಾಕುತ್ತಿದ್ದು, ಇದು ರೈತರಿಗೆ ನೆರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಗುಜರಾತ್ ನ ಪಶು ಆರೋಗ್ಯ ಮೇಳಗಳ ಅಧ್ಯಯನ ನಡೆಸಲು ತಂಡವೊಂದನ್ನು ಕಳುಹಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತಿಳಿಸಿರುವುದಾಗಿ ಪ್ರಧಾನಿ ಹೇಳಿದರು. ಇದೇ ರೀತಿಯ ಮೇಳವನ್ನು ಇತ್ತೀಚೆಗೆ ವಾರಾಣಸಿಯಲ್ಲಿ ಆಯೋಜಿಸಲಾಗಿತ್ತು, ತಾವು ಅದರಲ್ಲಿ ಭಾಗಿಯಾಗಿದ್ದೆ ಎಂದರು. 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi Conferred With Uzbekistan's Highest Honour For Foreign Leaders

Media Coverage

PM Modi Conferred With Uzbekistan's Highest Honour For Foreign Leaders
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಆಗಸ್ಟ್ 2026
August 30, 2026

Tiranga in Tashkent, Relief in Nepal: Soft Power Meets First Responder

Vocal for Local, Nari Shakti, Real Heroes: Mann Ki Baat’s Atmanirbhar Hour