​​​​​​​“ನಮ್ಮ ಬುಡಕಟ್ಟು ಸಹೋದರ ಹಾಗೂ ಸಹೋದರಿಯರು ಬದಲಾವಣೆಯ ಹಾದಿಯನ್ನು ತುಳಿದಿದ್ದು, ಸರಕಾರ ಅವರಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನೂ ಒದಗಿಸುತ್ತಿದೆ”
“ಗೋಧ್ರಾದಲ್ಲಿ ಗೋವಿಂದ ಗುರು ವಿಶ್ವವಿದ್ಯಾಲಯ ಹಾಗೂ ನರ್ಮದಾದಲ್ಲಿ ಬಿರ್ಸಾ ಮುಂಡಾ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣದ ಅತ್ಯುನ್ನತ ಸಂಸ್ಥೆಗಳನ್ನಾಗಿ ರೂಪಿಸಲಾಗಿದೆ”
“ಇದೇ ಮೊದಲ ಬಾರಿಗೆ ಅಭಿವೃದ್ಧಿ ಹಾಗೂ ನೀತಿ ನಿರೂಪಣೆ ಕಾರ್ಯದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವ ಭಾವನೆ ಬುಡಕಟ್ಟು ಸಮುದಾಯದವರಲ್ಲಿ ಮೂಡಿದೆ”
“ಬುಡಕಟ್ಟು ಸಮುದಾಯದವರ ಹಿರಿಮೆ ಎನಿಸಿರುವ ಸ್ಥಳಗಳು ಹಾಗೂ ನಂಬಿಕೆಯ ಪ್ರದೇಶಗಳ ಅಭಿವೃದ್ಧಿಯು ಪ್ರವಾಸೋದ್ಯಮಕ್ಕೆ ಸಾಕಷ್ಟು ಉತ್ತೇಜನ ನೀಡುತ್ತಿದೆ”

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್‌ನ ಪಂಚಮಹಲ್‌ನ ಜಂಬುಘೋಡಾದಲ್ಲಿ ಇಂದು ಸುಮಾರು 860 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಪೂರ್ಣಗೊಂಡ ಯೋಜನೆಗಳನ್ನು ಲೋಕಾರ್ಪಣೆ ನೆರವೇರಿಸಿದರು.

ಬಳಿಕ ನೆರೆದಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, ಇಂದು ಗುಜರಾತ್‌ನಲ್ಲಿರುವ ಆದಿವಾಸಿಗಳು ಹಾಗೂ ಬುಡಕಟ್ಟು ಸಮುದಾಯದವರಿಗೆ ಸ್ಮರಣೀಯ ದಿನ ಎಂದು ಬಣ್ಣಿಸಿದರು. ಇಂದು ಬೆಳಗ್ಗೆ ಮಾನ್ ಗಢ್ ಗೆ ಭೇಟಿ ನೀಡಿದ್ದ ಪ್ರಧಾನ ಮಂತ್ರಿಗಳು, ಗೋವಿಂದ ಗುರು ಹಾಗೂ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಬುಡಕಟ್ಟು ಸಮುದಾಯದ ಸಾವಿರಾರು ಹೋರಾಟಗಾರರಿಗೆ ನಮನ ಸಲ್ಲಿಸಿದರು.

ಈ ಪ್ರದೇಶದೊಂದಿಗೆ ತಮಗಿರುವ ಬಹುಕಾಲದ ಒಡನಾಟವನ್ನು ನೆನಪಿಸಿಕೊಂಡ ಪ್ರಧಾನ ಮಂತ್ರಿಗಳು, ದೇಶದ ಆದಿವಾಸಿಗಳ ಶ್ರೇಷ್ಠ ತ್ಯಾಗಕ್ಕೆ ಸಾಕ್ಷಿಯಾದ ಜಂಬುಘೋಡಾ ಪ್ರದೇಶದಲ್ಲಿರುವುದಕ್ಕೆ ಹೆಮ್ಮೆ ಎನಿಸಿದೆ ಎಂದು ಭಾವುಕರಾಗಿ ನುಡಿದರು. "ಜೊರಿಯಾ ಪರಮೇಶ್ವರ್‌, ರೂಪ್‌ ಸಿಂಗ್‌ ನಾಯಕ್‌, ಗಲಾಲಿಯಾ ನಾಯಕ್‌, ರವ್‌ಜಿಡಾ ನಾಯಕ್‌ ಹಾಗೂ ಬಬಾರಿಯಾ ಗಲ್ಮ ನಾಯಕ್‌ರಂತಹ ಅಮರ ಹೋರಾಟಗಾರರಿಗೆ ನಮನ ಸಲ್ಲಿಸುವ ಮೂಲಕ ನಾವೆಲ್ಲಾ ಇಂದು ಹೆಮ್ಮೆ ಪಡುತ್ತಿದ್ದೇವೆ,ʼʼ ಎಂದು ಹೇಳಿದರು.

ಪ್ರಧಾನ ಮಂತ್ರಿಗಳು ಮಾತನಾಡಿ, "ಈ ಭಾಗದ ಇಡೀ ಪ್ರದೇಶದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸೇವೆಗೆ ಸಂಬಂಧಪಟ್ಟಂತೆ ನೂರಾರು ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯವನ್ನು ನೆರವೇರಿಸಲಾಗಿದೆ. ಗೋವಿಂದ ಗುರು ವಿಶ್ವವಿದ್ಯಾಲಯದ ಹೊಸ ಆಡಳಿತಾತ್ಮಕ ಕ್ಯಾಂಪಸ್‌ ಹಾಗೂ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣದಂತಹ ಯೋಜನೆಗಳು ನಮ್ಮ ಬುಡಕಟ್ಟು ಮಕ್ಕಳಿಗೆ ಬಹಳ ಉಪಯುಕ್ತವಾಗಲಿವೆ,ʼʼ ಎಂದು ಹೇಳಿದರು.

ಜಂಬುಘೋಡಾವನ್ನು ಪವಿತ್ರ ಸ್ಥಳಕ್ಕೆ ಹೋಲಿಸಿ ಬಣ್ಣಿಸಿದ ಪ್ರಧಾನ ಮಂತ್ರಿಗಳು, ಬುಡಕಟ್ಟು ಸಮುದಾಯದವರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ತೋರಿದ ಶೌರ್ಯ ಹಾಗೂ ಸಾಹಸದ ವೈಭವಯುತ ಇತಿಹಾಸವನ್ನುಸ್ಮರಿಸಿದರು. ಹಾಗೆಯೇ 1857ರ ಕ್ರಾಂತಿಗೆ ಪ್ರೇರಣೆ ನೀಡಿದ ನೈಕ್ಡಾ ಚಳವಳಿಯನ್ನೂ ನೆನಪಿಸಿಕೊಂಡರು. ನಂತರ ಪರಮೇಶ್ವರ್‌ ಜೊರಿಯಾ ಅವರು ಚಳವಳಿಯನ್ನು ವಿಸ್ತರಿಸಿದರೆ ರೂಪ್‌ ಸಿಂಗ್‌ ನಾಯಕ್‌ ಅವರು ಹೋರಾಟಕ್ಕೆ ಜೊತೆಗೂಡಿದರು. 1857ರ ದಂಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ತಾತ್ಯಾ ಟೋಪಿ ಅವರ ಜೊತೆಗೂಡಿ ಹೋರಾಟ ನಡೆಸಿದ್ದನ್ನು ಪ್ರಧಾನ ಮಂತ್ರಿಗಳು ನೆನಪಿಸಿಕೊಂಡರು. ಬ್ರಿಟೀಷರು ಈ ವೀರರನ್ನು ಗಲ್ಲಿಗೇರಿಸಿದ ಮರಕ್ಕೆ ನಮಿಸುವ ಅವಕಾಶ ತಮಗೆ ದೊರಕಿದ ಬಗ್ಗೆ ಹಾಗೂ ಆ ಸಂಬಂಧ 2012ರಲ್ಲಿ ಒಂದು ಪುಸ್ತಕ ಕೂಡ ಬಿಡುಗಡೆಯಾಗಿದ್ದನ್ನು ಸ್ಮರಿಸಿದರು.

ಗುಜರಾತ್‌ನಲ್ಲಿ ಬಹಳ ಹಿಂದೆಯೇ ಶಾಲೆಗಳಿಗೆ ಹುತಾತ್ಮರ ಹೆಸರು ನಾಮಕರಣ ಮಾಡುವ ಸಂಪ್ರದಾಯ ಶುರು ಮಾಡಿರುವುದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ವಡೇಕ್‌ ಹಾಗೂ ದಾಂಡಿಯಾಪುರದ ಪ್ರಾಥಮಿಕ ಶಾಲೆಗಳಿಗೆ ಸಂತ ಜೊರಿಯಾ ಪರಮೇಶ್ವರ್‌ ಹಾಗೂ ರೂಪ್‌ ಸಿಂಗ್‌ ನಾಯಕ ಅವರ ಹೆಸರಿಡಲಾಗಿದೆ. ಇಂದು ಆ ಶಾಲೆಗಳು ಸಂಪೂರ್ಣ ಹೊಸ ರೂಪ ಪಡೆದುಕೊಂಡಿವೆ. ಈ ಎರಡೂ ಶಾಲೆಗಳಲ್ಲಿ ಬುಡಕಟ್ಟು ಸಮುದಾಯದ ಇಬ್ಬರೂ ವೀರರ ಪ್ರತಿಮೆ ಅನಾವರಣಗೊಂಡಿದ್ದು, ಶಿಕ್ಷಣ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಬುಡಕಟ್ಟು ಸಮಾಜದ ಕೊಡುಗೆಗಳನ್ನು ಸಾರುವ ಪ್ರಮುಖ ಕೇಂದ್ರಗಳಾಗಿ ಹೊರಹೊಮ್ಮಿವೆ ಎಂದು ಹೇಳಿದರು.

ಎರಡು ದಶಕಗಳ ಹಿಂದೆ ಗುಜರಾತ್‌ ರಾಜ್ಯಕ್ಕೆ ಸೇವೆ ಸಲ್ಲಿಸಲು ಅವಕಾಶ ಸಿಕ್ಕ ಸಂದರ್ಭದಲ್ಲಿ ಅದಕ್ಕೂ ಹಿಂದಿನ ಸರಕಾರಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿದ್ದ ಕೊರತೆಯನ್ನು ಪ್ರಧಾನ ಮಂತ್ರಿಗಳು ಸ್ಮರಿಸಿದರು. ಬುಡಕಟ್ಟು ಜನರು ನೆಲೆಸಿರುವ ಪ್ರದೇಶದಲ್ಲಿ ಶಿಕ್ಷಣ, ಪೋಷಣೆ ಹಾಗೂ ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳ ಕೊರತೆ ವ್ಯಾಪಕವಾಗಿತ್ತು. "ಆ ಪರಿಸ್ಥಿತಿಯನ್ನು ನಿಭಾಯಿಸಲು, ʼಸಬ್ಕಾ ಪ್ರಯಾಸ್‌ʼ  ಸ್ಫೂರ್ತಿಯೊಂದಿಗೆ ನಾವು ಕಾರ್ಯನಿರ್ವಹಿಸಲಾರಂಭಿಸಿದೆವು. ನಮ್ಮ ಬುಡಕಟ್ಟು ಸಹೋದರರು ಹಾಗೂ ಸಹೋದರಿಯರು ಬದಲಾವಣೆಯ ಹಾದಿಯತ್ತ ಹೆಜ್ಜೆ ಹಾಕಿದರು. ಅವರ ಸ್ನೇಹಿತನಂತೆ ಸರಕಾರ ಅವರಿಗೆ ಸಾಧ್ಯವಿರುವ ಎಲ್ಲ ಬಗೆಯ ನೆರವು ಒದಗಿಸಿತು,ʼʼ ಎಂದು ಹೇಳಿದರು.

ಈಗ ಕಾಣುತ್ತಿರುವ ಫಲಿತಾಂಶವು ಕೇವಲ ಒಂದು ದಿನದ ಕಾರ್ಯದ ಪರಿಣಾಮವಾಗಿರದೆ ಬುಡಕಟ್ಟು ಸಮುದಾಯದ ಲಕ್ಷಾಂತರ ಕುಟುಂಬಗಳು ಪ್ರತಿ ದಿನ, ಪ್ರತಿ ಕ್ಷಣ ನಿರಂತರವಾಗಿ ನಡೆಸಿದ ಪ್ರಯತ್ನದ ಫಲವಾಗಿ ಸಾಕಾರಗೊಂಡಿದೆ ಎಂದು ಪ್ರಧಾನ ಮಂತ್ರಿಗಳು ಹೆಮ್ಮೆಯಿಂದ ನುಡಿದರು. ಬುಡಕಟ್ಟು ಜನರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ ಪ್ರಾಥಮಿಕ ಹಂತದಿಂದ ಮಾಧ್ಯಮಿಕ ಹಂತದವರೆಗೆ 10,000 ಹೊಸ ಶಾಲೆಗಳ ಆರಂಭ, ಡಜನ್‌ಗೂ ಹೆಚ್ಚು ಏಕಲವ್ಯ ಮಾದರಿ ಶಾಲೆಗಳು, ವಿದ್ಯಾರ್ಥಿನಿಯರಿಗಾಗಿ ವಿಶೇಷ ವಸತಿ ಶಾಲೆಗಳು ಹಾಗೂ ಆಶ್ರಮ ಶಾಲೆಗಳನ್ನು ಆರಂಭಿಸಿರುವುದನ್ನು ಪ್ರಧಾನ ಮಂತ್ರಿಗಳು ಉದಾಹರಣೆಯಾಗಿ ನೀಡಿದರು. ಹಾಗೆಯೇ ಶಾಲೆಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಜತೆಗೆ ಹೆಣ್ಣು ಮಕ್ಕಳು ಶಾಲೆಗೆ ಹೋಗಿ ಬರಲು ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿರುವುದನ್ನು ಅವರು ಉಲ್ಲೇಖಿಸಿದರು.

ಕನ್ಯಾ ಶಿಕ್ಷಾ ರಥ ಯೋಜನೆಯನ್ನು ಪ್ರಸ್ತಾಪಿಸಿದ ಪ್ರಧಾನ ಮಂತ್ರಿಗಳು, ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಉತ್ತೇಜಿಸಲು ಸರಕಾರ ಕೈಗೊಂಡಿರುವ ಪ್ರಯತ್ನಗಳತ್ತ ಬಗ್ಗೆ ಒತ್ತಿ ಹೇಳಿದರು. ಶಾಲೆಗಳಲ್ಲಿ ವೈಜ್ಞಾನಿಕ ಶಿಕ್ಷಣದ ಕೊರತೆಯ ಸವಾಲಿನ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಕಳೆದ ಎರಡು ದಶಕಗಳಲ್ಲಿ ಬುಡಕಟ್ಟು ಸಮುದಾಯದವರು ಹೆಚ್ಚಿರುವ ಜಿಲ್ಲೆಗಳಲ್ಲಿ 11 ವಿಜ್ಞಾನ ಕಾಲೇಜುಗಳು, 11 ವಾಣಿಜ್ಯ ಕಾಲೇಜುಗಳು, 23 ಕಲಾ ಕಾಲೇಜುಗಳು ಹಾಗೂ ನೂರಾರು ಹಾಸ್ಟೆಲ್‌ಗಳನ್ನು ತೆರೆಯಲಾಗಿದೆ ಎಂದು ವಿವರಿಸಿದರು.

20- 25 ವಷಗಳ ಹಿಂದೆ ಬುಡಕಟ್ಟು ಜನರಿರುವ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಶಾಲೆಗಳ ಕೊರತೆಯಿದ್ದುದರ ಕುರಿತು ಬೆಳಕು ಚೆಲ್ಲಿದ ಪ್ರಧಾನ ಮಂತ್ರಿಗಳು, “ಇಂದು ಎರಡು ಬುಡಕಟ್ಟು ವಿಶ್ವವಿದ್ಯಾಲಯಗಳಿದ್ದು, ಗೋಧ್ರಾದಲ್ಲಿ ಗೋವಿಂದ ಗುರು ವಿಶ್ವವಿದ್ಯಾಲಯ ಹಾಗೂ ನರ್ಮದಾದಲ್ಲಿರುವ ಬಿರ್ಸಾ ಮುಂಡಾ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣದಲ್ಲಿ ಅತ್ಯುನ್ನತ ಸಂಸ್ಥೆಗಳಾಗಿವೆ,ʼʼ ಎಂದು ಹೇಳಿದರು. ಗೋವಿಂದ ಗುರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನ ಮಂತ್ರಿಗಳು, ಅಹಮದಾಬಾದ್‌ನ ಕೌಶಲ್ಯ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್‌ನಿಂದಾಗಿ ಪಂಚಮಹಲ್‌ ಸೇರಿದಂತೆ ಬುಡಕಟ್ಟು ಜನರು ನೆಲೆಸಿರುವ ಪ್ರದೇಶಗಳ ಯುವಜನತೆಗೆ ಅನುಕೂಲವಾಗಲಿದೆ. ಇದು ಡ್ರೋಣ್‌ ಪೈಲಟ್‌ ಪರವಾನಗಿ ನೀಡಲು ಮಾನ್ಯತೆ ಪಡೆದ ದೇಶದ ಪ್ರಥಮ ವಿಶ್ವವಿದ್ಯಾಲಯವಾಗಿದೆ,ʼʼ ಎಂದು ಬಣ್ಣಿಸಿದರು.

ಕಳೆದ ದಶಕದಿಂದೀಚೆಗೆ ವನಬಂಧು ಕಲ್ಯಾಣ ಯೋಜನೆಯು ಬುಡಕಟ್ಟು ಜನರಿರುವ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಕಳೆದ 14-15 ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಈ ಯೋಜನೆಯಡಿ ವಿನಿಯೋಗಿಸಿ ಬುಡಕಟ್ಟು ಜನರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಮುಂಬರುವ ವರ್ಷಗಳಲ್ಲಿ ಗುಜರಾತ್‌ ಸರಕಾರವು ಇನ್ನೂ ಒಂದು ಲಕ್ಷ ಕೋಟಿ ರೂ.ಗಳನ್ನು ವಿನಿಯೋಗಿಸಲಿದೆ ಎಂದು ಘೋಷಿಸಿದರು.

ಬುಡುಕಟ್ಟು ಜನರಿರುವ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡ ಪ್ರಧಾನ ಮಂತ್ರಿಗಳು, ಕೊಳವೆಗಳ ಮೂಲಕ ನೀರು ಪೂರೈಕೆ, ಸೂಕ್ಷ್ಮ ನೀರಾವರಿ ಹಾಗೂ ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಬುಡಕಟ್ಟು ಸಹೋದರಿಯರ ಸಬಲೀಕರಣ ಹಾಗೂ ಆದಾಯ ಹೆಚ್ಚಳಕ್ಕೆ ನೆರವಾಗಲು ಸಖಿ ಮಂಡಲಗಳು ರಚನೆಯಾಗಿವೆ. ಗುಜರಾತ್‌ನಲ್ಲಿ ಕೈಗಾರಿಕೀಕರಣದ ಪ್ರಯೋಜನವನ್ನು ಬುಡಕಟ್ಟು ಸಮುದಾಯದ ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕಿದೆ. ಅದಕ್ಕೆ ಪೂರಕವಾಗಿ ಐಟಿಐಗಳು, ಕಿಸಾನ್‌ ವಿಕಾಸ ಕೇಂದ್ರಗಳು ಹಾಗೂ ವೃತ್ತಿಪರ ತರಬೇತಿ ಕೇಂದ್ರಗಳು ದೊಡ್ಡ ಪ್ರಮಾಣದಲ್ಲಿ ಆರಂಭವಾಗಿದ್ದು, ಈವರೆಗೆ ಸುಮಾರು 18 ಲಕ್ಷ ಬುಡಕಟ್ಟು ಯುವಜನತೆ ತರಬೇತಿ ಪಡೆದು ಉದ್ಯೋಗ ಪಡೆದಿದ್ದಾರೆ ಎಂದು ವಿವರಿಸಿದರು.

ಸುಮಾರು 20- 25 ವರ್ಷಗಳ ಹಿಂದೆ ʼಸಿಕಲ್‌ ಸೆಲ್‌ʼ ರೋಗದ ಹಾವಳಿ ಬಗ್ಗೆಯೂ ಪ್ರಸ್ತಾಪಿಸಿದ ಪ್ರಧಾನ ಮಂತ್ರಿಗಳು, ಬುಡಕಟ್ಟು ಜನರಿರುವ ಜಿಲ್ಲೆಗಳಲ್ಲಿ ಚಿಕಿತ್ಸಾಲಯಗಳ ಕೊರತೆ ಹಾಗೂ ದೊಡ್ಡ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿಯೂ ಬೆರಳೆಣಿಕೆ ಚಿಕಿತ್ಸೆಯಷ್ಟೇ ಲಭ್ಯವಿತ್ತು. ಆದರೆ ಇಂದು, ಡಬಲ್‌ ಎಂಜಿನ್‌ ಸರಕಾರವು ಗ್ರಾಮ ಗಳ ಮಟ್ಟದಲ್ಲಿ ನೂರಾರು ಸಣ್ಣ ಆಸ್ಪತ್ರೆಗಳನ್ನು ತೆರೆದಿದ್ದು, ಈ ಪ್ರದೇಶಗಳಲ್ಲಿ 1400ಕ್ಕೂ ಹೆಚ್ಚು ಆರೋಗ್ಯ ಹಾಗೂ ಯೋಗಕ್ಷೇಮ ಕೇಂದ್ರಗಳನ್ನು ಆರಂಭಿಸಲಾಗಿದೆ. ಗೋಧ್ರಾ ವೈದ್ಯಕೀಯ ಕಾಲೇಜಿನ ಹೊಸ ಕಟ್ಟಡ ನಿರ್ಮಾಣ ಕಾರ್ಯದಿಂದ ದಾಹೋದ್‌, ಬನಸ್ಕಾಂತ ಹಾಗೂ ವಲ್ಸದ್‌ ವೈದ್ಯಕೀಯ ಕಾಲೇಜುಗಳ ಮೇಲಿನ ಒತ್ತಡ ತಗ್ಗಲಿದೆ,ʼʼ ಎಂದು ಹೇಳಿದರು.

ʼಸಬ್ಕಾ ಪ್ರಯಾಸ್‌ʼ ಕಾರಣದಿಂದಾಗಿ ಬುಡಕಟ್ಟು ಜಿಲ್ಲೆಗಳ ಪ್ರತಿ ಗ್ರಾಮಗಳಿಗೆ ಉತ್ತಮ ರಸ್ತೆ ಸಂಪರ್ಕದ ಜತೆಗೆ ದಿನದ 24 ಗಂಟೆ ವಿದ್ಯುತ್‌ ಪೂರೈಕೆ ವ್ಯವಸ್ಥೆಯಾಗಿದೆ. ದಾಂಗ್‌ ಬುಡಕಟ್ಟು ಜಿಲ್ಲೆಯು ಗುಜರಾತ್‌ನಲ್ಲಿ ದಿನದ 24 ಗಂಟೆ ವಿದ್ಯುತ್‌ ಪೂರೈಕೆ ವ್ಯವಸ್ಥೆ ಪಡೆದ ಪ್ರಥಮ ಜಿಲ್ಲೆಯಾಗಿದ್ದು, ಆ ಮೂಲಕ ಕೈಗಾರಿಕೆಗಳ ವಿಸ್ತರಣೆಗೆ ಸಹಕಾರಿಯಾಗಿದೆ. ಗುಜರಾತ್‌ನ ಗೋಲ್ಡನ್‌ ಕಾರಿಡಾರ್‌ ಯೋಜನೆ ಜತೆಗೆ ಅವಳಿ ನಗರಗಳ ಅಭಿವೃದ್ಧಿ ಕಾರ್ಯ ನಡೆದಿದೆ. ಹಲೋಲ್‌- ಕಲೋಲ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗಾರಿಕಾ ಅಭಿವೃದ್ಧಿ ಕಾರ್ಯ ನಡೆದಿದೆ,ʼʼ ಎಂದು ಮಾಹಿತಿ ನೀಡಿದರು.

ಭಾರತದಲ್ಲಿ ಬುಡಕಟ್ಟು ಸಮುದಾಯಗಳ ಬಲವರ್ಧನೆಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಯತ್ನಗಳ ಬಗ್ಗೆ ಮಾಹಿತಿ ನೀಡಿದ ಪ್ರಧಾನ ಮಂತ್ರಿಗಳು, ಬಿಜೆಪಿ ಸರ್ಕಾರವು ಪ್ರಥಮ ಬಾರಿಗೆ ಬುಡಕಟ್ಟು ಸಮುದಾಯಕ್ಕೆಂದೇ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಿ ವನ್‌ ಧನ್‌ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಬ್ರಿಟೀಷರ ಕಾಲದಿಂದಲೂ ಜಾರಿಯಲ್ಲಿದ್ದ ಬಿದಿರು ಕೃಷಿ ಹಾಗೂ ಮಾರಾಟ ನಿಷೇಧವನ್ನು ಸರ್ಕಾರ ರದ್ದುಗೊಳಿಸಿರುವುದನ್ನು ಉದಾಹರಣೆಯಾಗಿ ನೀಡಿದ ಪ್ರಧಾನ ಮಂತ್ರಿಗಳು, ಅರಣ್ಯ ಉತ್ಪನ್ನಗಳ ಕಡೆಗಣನೆಗೆ ಅಂತ್ಯ ಹಾಡಿ 80ಕ್ಕೂ ಹೆಚ್ಚು ಅರಣ್ಯ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೌಲಭ್ಯ ಕಲ್ಪಿಸುವ ಮೂಲಕ ಬುಡಕಟ್ಟು ಜನರಿಗೆ ನೆರವು ನೀಡಿ ಅವರು ಜೀವನ ನಿರ್ವಹಣೆಯನ್ನು ಉತ್ತಮ ಹಾಗೂ ಗೌರವಯುತಗೊಳಿಸಲಾಗಿದೆ ಎಂದರು. ಹಾಗಾಗಿ ಇದೇ ಮೊದಲ ಬಾರಿಗೆ ಅಭಿವೃದ್ಧಿ ಹಾಗೂ ನೀತಿ ನಿರೂಪಣೆಯಲ್ಲಿ ಹೆಚ್ಚಿನ ಪಾಲ್ಗೊಳ್ಳುವಿಕೆಯ ಭಾವನೆ ಬುಡಕಟ್ಟು ಸಮುದಾಯದವರಲ್ಲಿ ಮೂಡಿದೆ. ಭಗವಾನ್‌ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು “ಜನ್‌ಜಾತಿಯ ಗೌರವ್‌ ದಿವಸʼವಾಗಿ ಆಚರಿಸಲು ಸರಕಾರ ನಿರ್ಧರಿಸಿದೆ,ʼʼ ಎಂದು ಪ್ರಕಟಿಸಿದರು.

ಬಡವರು, ತುಳಿತಕ್ಕೊಳಗಾದವರು, ಹಿಂದುಳಿದವರು ಹಾಗೂ ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಡಬಲ್‌ ಎಂಜಿನ್‌ ಸರ್ಕಾರವು ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ಒತ್ತಿ ಹೇಳಿದ ಪ್ರಧಾನ ಮಂತ್ರಿಗಳು, ಉಚಿತ ಪಡಿತರ ಯೋಜನೆ, ಉಚಿತ ಕೋವಿಡ್‌ ಲಸಿಕೆ ವಿತರಣೆ, ಬಡವರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ, ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಣೆ ವ್ಯವಸ್ಥೆ ಹಾಗೂ ಸಣ್ಣ ರೈತರು ರಸಗೊಬ್ಬರ, ಬಿತ್ತನೆ ಬೀಜ, ವಿದ್ಯುತ್‌ ಬಿಲ್‌ ಪಾವತಿ ಸೇರಿದಂತೆ ಇತರೆ ವೆಚ್ಚ ಭರಿಸಲು ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ನೆರವು ನೀಡುವ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಉದಾಹರಣೆ ನೀಡಿದರು. ಪಕ್ಕಾ ಮನೆಗಳು, ಶೌಚಾಲಯಗಳು, ಅಡುಗೆ ಅನಿಲ ಸಂಪರ್ಕ, ಕುಡಿಯುವ ನೀರಿನ ಸಂಪರ್ಕ ಸೌಲಭ್ಯಗಳ ಫಲಾನುಭವಿಗಳಲ್ಲಿ ಹೆಚ್ಚಿನವರು ಬುಡಕಟ್ಟು ಜನರು, ದಲಿತರು, ಹಿಂದುಳಿದ ವರ್ಗದ ಕುಟುಂಬದವರೇ ಆಗಿದ್ದಾರೆ,ʼʼ ಎಂದು ಉಲ್ಲೇಖಿಸಿದರು.

ಭಾರತದ ಸಂಸ್ಕೃತಿ ಹಾಗೂ ನಂಬಿಕೆಯನ್ನು ಉಳಿಸುವಲ್ಲಿ ಬುಡಕಟ್ಟು ಸಮುದಾಯದ ಪ್ರಮುಖರ ಮಹತ್ವವನ್ನು ಪ್ರಸ್ತಾಪಿಸುತ್ತಾ, ಚಂಪಾನೆರ್‌, ಪವಗಢ್, ಸೋಮನಾಥ್‌ ಹಾಗೂ ಹಲ್ಡಿಘಟಿಯ ಉದಾಹರಣೆ ನೀಡಿದರು. ಈಗ ಪವಗಢ ದೇವಸ್ಥಾನವು ನವೀಕರಣಗೊಂಡಿದ್ದು, ಅದರ ಧ್ವಜವು ವೈಭವದಿಂದ ರಾರಾಜಿಸುತ್ತಿದೆ. ಅದೇ ರೀತಿ ಅಂಬಾಜಿ ಮಾತಾ ಧಾಮ ಹಾಗೂ ದೇವ್‌ಮೊಗ್ರಾ ಮಾತಾ ದೇವಸ್ಥಾನಗಳ ಅಭಿವೃದ್ಧಿಗೂ ನಿರಂತರ ಪ್ರಯತ್ನ ನಡೆಯುತ್ತಿದೆ,ʼʼ ಎಂದು ಹೇಳಿದರು.

ಉದ್ಯೋಗ ಸೃಷ್ಟಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರವು ಮಹತ್ವದ ಪಾತ್ರ ವಹಿಸಿರುವ ಬಗ್ಗೆ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಮುಖ್ಯವಾಗಿ ಶ್ರೀಮಂತ ಪ್ರವಾಸಿ ತಾಣವಾಗಿ ಪಂಚಮಹಲ್‌ ಕ್ಷೇತ್ರ, ಪುರಾತನ ವಾಸ್ತುಶಿಲ್ಪಕ್ಕೆ ಹೆಸರಾದ ಚಂಪನೇರ್‌- ಪಾವಗದ್‌, ವನ್ಯಜೀವಿ ತಾಣಕ್ಕೆ ಹೆಸರಾದ ಜಂಬುಗೋಡಾ, ಹತ್ನಿಮಾತಾ ಜಲಪಾತ, ಧನ್‌ಪುರಿಯಲ್ಲಿನ ಪರಿಸರ ಪ್ರವಾಸೋದ್ಯಮ (ಎಕೋ ಟೂರಿಸಂ), ದಾಡಾ ಜಲಾಶಯ, ಧಾನೇಶ್ವರಿ ಮಾತಾ ದೇವಾಲಯ, ಜಂಡ್‌ ಹನುಮಾನ್‌ ಜಿ… ಇವೆಲ್ಲಾ ಪ್ರವಾಸೋದ್ಯಮ ಸರ್ಕಿಟ್‌ ಆಗಿ ಅಭಿವೃದ್ಧಿಯಾಗುವ ಮೂಲಕ ಹೊಸ ಉದ್ಯೋಗ ಸೃಷ್ಟಿಗೆ ನಾಂದಿ ಹಾಡಲಿದೆ. ಬುಡಕಟ್ಟು ಜನರ ಹೆಮ್ಮೆ ಹಾಗೂ ನಂಬಿಕೆಯ ಸ್ಥಳಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊನೆಗೆ ಸಮಾರೋಪದ ನುಡಿಗಳನ್ನಾಡಿದ ಪ್ರಧಾನ ಮಂತ್ರಿಗಳು, ಡಬಲ್‌ ಎಂಜಿನ್‌ ಸರಕಾರವು ದೊಡ್ಡ ಪ್ರಮಾಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿವೃದ್ಧಿಯ ಪ್ರಯೋಜನ ಪ್ರತಿಯೊಬ್ಬರಿಗೂ ತಲುಪಲಿದೆ. ಕಠಿಣ ಪರಿಶ್ರಮ ಹಾಗೂ ಬದ್ಧತೆಯ ಕಾರ್ಯ ನಿರ್ವಹಣೆ ಮೂಲಕ ವಾಸ್ತವದಲ್ಲಿ ಬದಲಾವಣೆ ತರುವುದು ನಮ್ಮ ಇಚ್ಛೆ. ನಾವೆಲ್ಲಾ ಒಟ್ಟಾಗಿ ಅಭಿವೃದ್ಧಿ ಹೊಂದಿದ ಗುಜರಾತ್‌ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಾಣ ಮಾಡೋಣ,ʼʼ ಎಂದು ಕರೆ ನೀಡಿ ಮಾತಿಗೆ ವಿರಾಮ ಹೇಳಿದರು.

ಈ ಸಂದರ್ಭದಲ್ಲಿ ಗುಜರಾತ್‌ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್‌, ಸಂಸರು, ಸಚಿವರು ಉಪಸ್ಥಿತರಿದ್ದರು.
 

ಹಿನ್ನೆಲೆ

ಪ್ರಧಾನ ಮಂತ್ರಿಗಳು ಗುಜರಾತ್‌ನ ಪಂಚಮಹಲ್‌ನ ಜಂಬುಗೋಡಾದಲ್ಲಿ ಸುಮಾರು 860 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ನೇರವೇರಿಸುವ ಜತೆಗೆ ಪೂರ್ಣಗೊಂಡ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದರು. ಗೋಧ್ರಾದ ಗೋವಿಂದ ಗುರು ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್‌, ವಡೇಕ್‌ ಗ್ರಾಮದಲ್ಲಿನ ಸಂತ ಜೋರಿಯಾ ಪರಮೇಶ್ವರ್‌ ಪ್ರಾಥಮಿಕ ಶಾಲೆ ಹಾಗೂ ಸ್ಮಾರಕ, ದಾಂಡಿಯಾಪುರ ಗ್ರಾಮದ ರಾಜ ರೂಪ್‌ ಸಿಂಗ್‌ ನಾಯಕ್‌ ಪ್ರಾಥಮಿಕ ಶಾಲೆ ಹಾಗೂ ಸ್ಮಾರಕವನ್ನು ಅವರು ಲೋಕಾರ್ಪಣೆ ನೆರವೇರಿಸಿದರು.

ಪ್ರಧಾನ ಮಂತ್ರಿಗಳು ಒಟ್ಟು 680 ಕೋಟಿ ರೂ. ವೆಚ್ಚದಲ್ಲಿ ಗೋಧ್ರಾದಲ್ಲಿ ಕೇಂದ್ರೀಯ ವಿದ್ಯಾಲಯದ ಕಟ್ಟಡ ನಿರ್ಮಾಣ, ಗೋಧ್ರಾ ವೈದ್ಯಕೀಯ ಕಾಲೇಜಿನ ಅಭಿವೃದ್ಧಿ ಕಾರ್ಯ, ʼಕೌಶಲ್ಯʼ- ದಿ ಸ್ಕಿಲ್‌ ಯೂನಿವರ್ಸಿಟಿ ವಿಸ್ತರಣೆ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು.

 

Click here to read full text speech

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India on track to becoming third-largest economy by FY31: S&P report

Media Coverage

India on track to becoming third-largest economy by FY31: S&P report
NM on the go

Nm on the go

Always be the first to hear from the PM. Get the App Now!
...
Text of PM’s address at National 'PM Vishwakarma' programme in Wardha, Maharashtra
September 20, 2024
Launches Acharya Chanakya Kaushalya Vikas Scheme and Punyashlok Ahilyabai Holkar Women Start-Up Scheme
Lays foundation stone of PM MITRA Park in Amravati
Releases certificates and loans to PM Vishwakarma beneficiaries
Unveils commemorative stamp marking one year of progress under PM Vishwakarma
“PM Vishwakarma has positively impacted countless artisans, preserving their skills and fostering economic growth”
“With Vishwakarma Yojna, we have resolved for prosperity and a better tomorrow through labour and skill development”
“Vishwakarma Yojana is a roadmap to utilize thousands of years old skills of India for a developed India”
“Basic spirit of Vishwakarma Yojna is ‘Samman Samarthya, Samridhi’”
“Today's India is working to take its textile industry to the top in the global market”
“Government is setting up 7 PM Mitra Parks across the country. Our vision is Farm to Fibre, Fiber to Fabric, Fabric to Fashion and Fashion to Foreign”

भारत माता की जय!

भारत माता की जय!

अमरावती आणि वर्ध्यासह महाराष्ट्रातील तमाम नागरिकअन्ना माझा नमस्कार !

दो दिन पहले ही हम सबने विश्वकर्मा पूजा का उत्सव मनाया है। और आज, वर्धा की पवित्र धरती पर हम पीएम विश्वकर्मा योजना की सफलता का उत्सव मना रहे हैं। आज ये दिन इसलिए भी खास है, क्योंकि 1932 में आज ही के दिन महात्मा गांधी जी ने अस्पृश्यता के खिलाफ अभियान शुरू किया था। ऐसे में विश्वकर्मा योजना के एक साल पूर्ण होने का ये उत्सव,विनोबा भावे जी की ये साधना स्थली, महात्मा गांधी जी की कर्मभूमि, वर्धा की ये धरती, ये उपलब्धि और प्रेरणा का ऐसा संगम है, जो विकसित भारत के हमारे संकल्पों को नई ऊर्जा देगा। विश्वकर्मा योजना के जरिए हमने श्रम से समृद्धि, इसका कौशल से बेहतर कल का जो संकल्प लिया है, वर्धा में बापू की प्रेरणाएँ हमारे उन संकल्पों को सिद्धि तक ले जाने का माध्यम बनेंगी। मैं इस योजना से जुड़े सभी लोगों, देश भर के सभी लाभार्थियों को इस अवसर पर बधाई देता हूं।

साथियों,

आज अमरावती में पीएम मित्र पार्क की आधारशिला भी रखी गई है। आज का भारत अपनी टेक्सटाइल इंडस्ट्री को वैश्विक बाज़ार में टॉप पर ले जाने के लिए काम कर रहा है। देश का लक्ष्य है- भारत की टेक्सटाइल सेक्टर के हजारों वर्ष पुराने गौरव को पुनर्स्थापित करना। अमरावती का पीएम मित्र पार्क इसी दिशा में एक और बड़ा कदम है। मैं इस उपलब्धि के लिए भी आप सभी को बहुत-बहुत शुभकामनाएँ देता हूँ।

साथियों,

हमने विश्वकर्मा योजना की पहली वर्षगांठ के लिए महाराष्ट्र को चुना, हमने वर्धा की इस पवित्र धरती को चुना, क्योंकि विश्वकर्मा योजना केवल सरकारी प्रोग्राम भर नहीं है। ये योजना भारत के हजारों वर्ष पुराने कौशल को विकसित भारत के लिए इस्तेमाल करने का एक रोडमैप है। आप याद करिए, हमें इतिहास में भारत की समृद्धि के कितने ही गौरवशाली अध्याय देखने को मिलते हैं। इस समृद्धि का बड़ा आधार क्या था? उसका आधार था, हमारा पारंपरिक कौशल! उस समय का हमारा शिल्प, हमारी इंजीनियरिंग, हमारा विज्ञान! हम दुनिया के सबसे बड़े वस्त्र निर्माता थे। हमारा धातु-विज्ञान, हमारी मेटलर्जी भी विश्व में बेजोड़ थी। उस समय के बने मिट्टी के बर्तनों से लेकर भवनों की डिजाइन का कोई मुकाबला नहीं था। इस ज्ञान-विज्ञान को कौन घर-घर पहुंचाता था? सुतार, लोहार, सोनार, कुम्हार, मूर्तिकार, चर्मकार, बढ़ई-मिस्त्री ऐसे अनेक पेशे, ये भारत की समृद्धि की बुनियाद हुआ करते थे। इसीलिए, गुलामी के समय में अंग्रेजों ने इस स्वदेशी हुनर को समाप्त करने के लिए भी अनेकों साजिशें की। इसलिए ही वर्धा की इसी धरती से गांधी जी ने ग्रामीण उद्योग को बढ़ावा दिया था।

लेकिन साथियों,

ये देश का दुर्भाग्य रहा कि आजादी के बाद की सरकारों ने इस हुनर को वो सम्मान नहीं दिया, जो दिया जाना चाहिए था। उन सरकारों ने विश्वकर्मा समाज की लगातार उपेक्षा की। जैसे-जैसे हम शिल्प और कौशल का सम्मान करना भूलते गए, भारत प्रगति और आधुनिकता की दौड़ में भी पिछड़ता चला गया।

साथियों,

अब आज़ादी के 70 साल बाद हमारी सरकार ने इस परंपरागत कौशल को नई ऊर्जा देने का संकल्प लिया। इस संकल्प को पूरा करने के लिए हमने ‘पीएम विश्वकर्मा’ जैसी योजना शुरू की। विश्वकर्मा योजना की मूल भावना है- सम्मान, सामर्थ्य और समृद्धि! यानी, पारंपरिक हुनर का सम्मान! कारीगरों का सशक्तिकरण! और विश्वकर्मा बंधुओं के जीवन में समृद्धि, ये हमारा लक्ष्य है।

और साथियों,

विश्वकर्मा योजना की एक और विशेषता है। जिस स्केल पर, जिस बड़े पैमाने पर इस योजना के लिए अलग-अलग विभाग एकजुट हुए हैं, ये भी अभूतपूर्व है। देश के 700 से ज्यादा जिले, देश की ढाई लाख से ज्यादा ग्राम पंचायतें, देश के 5 हजार शहरी स्थानीय निकाय, ये सब मिलकर इस अभियान को गति दे रहे हैं। इस एक वर्ष में ही 18 अलग-अलग पेशों के 20 लाख से ज्यादा लोगों को इससे जोड़ा गया। सिर्फ साल भर में ही 8 लाख से ज्यादा शिल्पकारों और कारीगरों को स्किल ट्रेनिंग, Skill upgradation मिल चुकी है। अकेले महाराष्ट्र में ही 60 हजार से ज्यादा लोगों को ट्रेनिंग मिली है। इसमें, कारीगरों को modern machinery और digital tools जैसी नई टेक्नॉलजी भी सिखाई जा रही है। अब तक साढ़े 6 लाख से ज्यादा विश्वकर्मा बंधुओं को आधुनिक उपकरण भी उपलब्ध कराए गए हैं। इससे उनके उत्पादों की क्वालिटी बेहतर हुई है, उनकी उत्पादकता बढ़ी है। इतना ही नहीं, हर लाभार्थी को 15 हजार रुपए का ई-वाउचर दिया जा रहा है। अपने व्यवसाय को आगे बढ़ाने के लिए बिना गारंटी के 3 लाख रुपए तक लोन भी मिल रहा है। मुझे खुशी है कि एक साल के भीतर-भीतर विश्वकर्मा भाइयों-बहनों को 1400 करोड़ रुपए का लोन दिया गया है। यानि विश्वकर्मा योजना, हर पहलू का ध्यान रख रही है। तभी तो ये इतनी सफल है, तभी तो ये लोकप्रिय हो रही है।

और अभी मैं हमारे जीतन राम मांझी जी प्रदर्शनी का वर्णन कर रहे थे। मैं प्रदर्शनी देखने गया था। मैं देख रहा था कितना अद्भुत काम परंपरागत रूप से हमारे यहां लोग करते हैं। और जब उनको नए आधुनिक technology tool मिलते हैं, training मिलते हैं, उनको अपना कारोबार बढ़ाने के लिए seed money मिलता है, तो कितना बड़ा कमाल करते हैं वो अभी मैं देखकर आया हूं। और यहां जो भी आप आए हैं ना, मेरा आपसे भी आग्रह है, आप ये प्रदर्शनी जरूर देखें। आपको इतना गर्व होगा कि कितनी बड़ी क्रांति आई है।

साथियों,

हमारे पारंपरिक कौशल में सबसे ज्यादा भागीदारी SC, ST और OBC समाज के लोगों की रही है। अगर पिछली सरकारों ने विश्वकर्मा बंधुओं की चिंता की होती, तो इस समाज की कितनी बड़ी सेवा होती। लेकिन, काँग्रेस और उसके दोस्तों ने SC, ST, OBC को जानबूझकर के आगे नहीं बढ़ने दिया। हमने सरकारी सिस्टम से काँग्रेस की इस दलित, पिछड़ा विरोधी सोच को खत्म किया है। पिछले एक साल के आंकड़े बताते हैं कि आज विश्वकर्मा योजना का सबसे ज्यादा लाभ SC, ST और OBC समाज उठा रहा है। मैं चाहता हूं- विश्वकर्मा समाज, इन पारंपरिक कार्यों में लगे लोग केवल कारीगर बनकर न रह जाएँ! बल्कि मैं चाहता हूं, वे कारीगर से ज्यादा वो उद्यमी बनें, व्यवसायी बनें, इसके लिए हमने विश्वकर्मा भाई-बहनों के काम को MSME का दर्जा दिया है। वन डिस्ट्रिक्ट वन प्रोडक्ट और एकता मॉल जैसे प्रयासों के जरिए पारंपरिक उत्पादों की मार्केटिंग की जा रही है। हमारा लक्ष्य है कि ये लोग अपने बिज़नस को आगे बढ़ाएँ! ये लोग बड़ी-बड़ी कंपनियों की सप्लाई चेन का हिस्सा बनें।

इसलिए,

ONDC और GeM जैसे माध्यमों से शिल्पकारों, कारीगरों और छोटे कारोबारियों को अपना बिज़नेस बढ़ाने में मदद का रास्ता बन रहा है। ये शुरुआत बता रही है, जो वर्ग आर्थिक प्रगति में पीछे छूट रहा था, वो विश्व की तीसरी सबसे बड़ी अर्थव्यवस्था में अहम रोल निभाएगा। सरकार का जो स्किल इंडिया मिशन है, वो भी इसे सशक्त कर रहा है। कौशल विकास अभियान के तहत भी देश के करोड़ों नौजवानों की आज की जरूरतों के हिसाब से स्किल ट्रेनिंग हुई है। स्किल इंडिया जैसे अभियानों ने भारत की स्किल को पूरी दुनिया में पहचान दिलानी शुरू कर दी थी। और हमारे स्किल मंत्रालय, हमारी सरकार बनने के बाद हमने अलग स्किल मंत्रालय बनाया और हमारे जैन चौधरी जी आज स्किल मंत्रालय का कारोबार देखते हैं। उनके नेतृत्व में इसी साल, फ्रांस में World Skills पर बहुत बड़ा आयोजन हुआ था। हम ओलम्पिक की तो चर्चा बहुत करते हैं। लेकिन उस फ्रांस में अभी एक बहुत बड़ा आयोजन हुआ। इसमें स्किल को लेकर के हमारे छोटे-छोटे काम करने वाले कारीगरों को और उन लोगों को भेजा गया था। और इसमें भारत ने बहुत सारे अवार्ड अपने नाम किए हैं। ये हम सबके लिए गर्व का विषय है।

साथियों,

महाराष्ट्र में जो अपार औद्योगिक संभावनाएं हैं, उनमें टेक्सटाइल इंडस्ट्री भी एक है। विदर्भ का ये इलाका, ये हाई क्वालिटी कपास के उत्पादन का इतना बड़ा केंद्र रहा है। लेकिन, दशकों तक काँग्रेस और बाद में महा-अघाड़ी सरकार ने क्या किया? उन्होंने कपास को महाराष्ट्र के किसानों की ताकत बनाने की जगह उन किसानों को बदहाली में धकेल दिया। ये लोग केवल किसानों के नाम पर राजनीति और भ्रष्टाचार करते रहे। समस्या का समाधान देने के लिए काम तब तेजी से आगे बढ़ा, जब 2014 में देवेन्द्र फडणवीस जी की सरकार बनी थी। तब अमरावती के नांदगाव खंडेश्वर में टेक्सटाईल पार्क का निर्माण हुआ था। आप याद करिए, तब उस जगह के क्या हाल थे? कोई उद्योग वहाँ आने को तैयार नहीं होता था। लेकिन, अब वही इलाका महाराष्ट्र के लिए बड़ा औद्योगिक केंद्र बनता जा रहा है।

साथियों,

आज पीएम-मित्र पार्क पर जिस तेजी से काम हो रहा है, उससे डबल इंजन सरकार की इच्छाशक्ति का पता चलता है। हम देश भर में ऐसे ही 7 पीएम मित्र पार्क स्थापित कर रहे हैं। हमारा विज़न है- Farm to Fibre, Fibre to Fabric, Fabric to Fashion, Fashion to Foreign यानी, विदर्भ के कपास से यहीं हाई-क्वालिटी फ़ैब्रिक बनेगा। और यहीं पर फ़ैब्रिक से फ़ैशन के मुताबिक कपड़े तैयार किए जाएंगे। ये फ़ैशन विदेशों तक एक्सपोर्ट होगा। इससे किसानों को खेती में होने वाला नुकसान बंद होगा। उन्हें उनकी फसल की अच्छी कीमत मिलेगी, उसमें value addition होगा। अकेले पीएम मित्र पार्क से ही यहाँ 8-10 हजार करोड़ रुपए के निवेश की संभावना है। इससे विदर्भ और महाराष्ट्र में युवाओं के लिए रोजगार के एक लाख से ज्यादा नए अवसर बनेंगे। यहाँ दूसरे उद्योगों को भी बढ़ावा मिलेगा। नई supply chains बनेंगी। देश का निर्यात बढ़ेगा, आमदनी बढ़ेगी।

और भाइयों और बहनों,

इस औद्योगिक प्रगति के लिए जो आधुनिक इनफ्रास्ट्रक्चर और कनेक्टिविटी चाहिए, महाराष्ट्र उसके लिए भी तैयार हो रहा है। नए हाइवेज, एक्सप्रेसवेज़, समृद्धि महामार्ग, वॉटर और एयर कनेक्टिविटी का विस्तार, महाराष्ट्र नई औद्योगिक क्रांति के लिए कमर कस चुका है।

साथियों,

मैं मानता हूँ, महाराष्ट्र की बहु-आयामी प्रगति का अगर कोई पहला नायक है, तो वो है- यहाँ का किसान! जब महाराष्ट्र का, विदर्भ का किसान खुशहाल होगा, तभी देश भी खुशहाल होगा। इसीलिए, हमारी डबल इंजन सरकार मिलकर किसानों की समृद्धि के लिए काम कर रही हैं। आप देखिए पीएम-किसान सम्मान निधि के रूप में केंद्र सरकार 6 हजार रुपए किसानों के लिए भेजती है, महाराष्ट्र सरकार उसमें 6 हजार रुपए और मिलाती है। महाराष्ट्र के किसानों को अब 12 हजार रुपया सालाना मिल रहा है। फसलों के नुकसान की कीमत किसान को न चुकानी पड़े, इसके लिए हमने 1 रुपए में फसल बीमा देना शुरू किया है। महाराष्ट्र की एकनाथ शिंदे जी की सरकार ने किसानों का बिजली बिल भी ज़ीरो कर दिया है। इस क्षेत्र में सिंचाई की समस्या के समाधान के लिए हमारी सरकार के समय से ही कई प्रयास शुरू हुये थे। लेकिन, बीच में ऐसी सरकार आ गई जिसने सारे कामों पर ब्रेक लगा दिया। इस सरकार ने फिर से सिंचाई से जुड़े प्रोजेक्ट्स को गति दी है। इस क्षेत्र में करीब 85 हजार करोड़ रुपए की लागत से वैनगंगा-नलगंगा नदियों को जोड़ने की परियोजना को हाल ही में मंजूरी दी गई है। इससे नागपुर, वर्धा, अमरावती, यवतमाल, अकोला, बुलढाणा इन 6 जिलों में 10 लाख एकड़ जमीन पर सिंचाई की सुविधा मिलेगी।

साथियों,

हमारे महाराष्ट्र के किसानों की जो मांगें थीं, उन्हें भी हमारी सरकार पूरा कर रही है। प्याज पर एक्सपोर्ट टैक्स 40 प्रतिशत से घटाकर 20 प्रतिशत कर दिया गया है। खाद्य तेलों का जो आयात होता है, उस पर हमने 20 प्रतिशत टैक्स लगा दिया है। Refined सोयाबीन, सूर्यमुखी और पाम ऑयल पर कस्टम ड्यूटी को साढ़े 12 प्रतिशत से बढ़ाकर साढ़े 32 प्रतिशत कर दिया गया है। इसका बहुत फायदा हमारे सोयाबीन उगाने वाले किसानों को होगा। जल्द ही इन सब प्रयासों के परिणाम भी हमें देखने को मिलेंगे। लेकिन, इसके लिए हमें एक सावधानी भी बरतनी होगी। जिस काँग्रेस पार्टी और उसके दोस्तों ने किसानों को इस हालत में पहुंचाया, बर्बाद किया, हमें उन्हें फिर मौका नहीं देना है। क्योंकि, काँग्रेस का एक ही मतलब है- झूठ, धोखा और बेईमानी! इन्होंने तेलंगाना में चुनाव के समय किसानों से लोन माफी जैसे बड़े-बड़े वादे किए। लेकिन, जब इनकी सरकार बनी, तो किसान लोन माफी के लिए भटक रहे हैं। कोई उनकी सुनने वाला नहीं है। महाराष्ट्र में हमें इनकी धोखेबाज़ी से बचकर रहना है।

साथियों,

आज जो काँग्रेस हम देख रहे हैं, ये वो काँग्रेस नहीं है जिससे कभी महात्मा गांधी जी जैसे महापुरूष जुड़े थे। आज की काँग्रेस में देशभक्ति की आत्मा दम तोड़ चुकी है। आज की काँग्रेस में नफरत का भूत दाखिल हो गया है। आप देखिए, आज काँग्रेस के लोगों की भाषा, उनकी बोली, विदेशी धरती पर जाकर उनके देशविरोधी एजेंडे, समाज को तोड़ना, देश को तोड़ने की बात करना, भारतीय संस्कृति और आस्था का अपमान करना, ये वो काँग्रेस है, जिसे टुकड़े-टुकड़े गैंग और अर्बन नक्सल के लोग चला रहे हैं। आज देश की सबसे बेईमान और सबसे भ्रष्ट कोई पार्टी है, तो वो पार्टी कांग्रेस पार्टी है। देश का सबसे भ्रष्ट परिवार कोई है, तो वो कांग्रेस का शाही परिवार है।

साथियों,

जिस पार्टी में हमारी आस्था और संस्कृति का जरा सा भी सम्मान होगा, वो पार्टी कभी गणपति पूजा का विरोध नहीं कर सकती। लेकिन आज की कांग्रेस को गणपति पूजा से भी नफरत है। महाराष्ट्र की धरती गवाह है, आज़ादी की लड़ाई में लोकमान्य तिलक के नेतृत्व में गणपति उत्सव भारत की एकता का उत्सव बन गया था। गणेश उत्सव में हर समाज, हर वर्ग के लोग एक साथ जुड़ते थे। इसीलिए, काँग्रेस पार्टी को गणपति पूजा से भी चिढ़ है। मैं गणेश पूजन कार्यक्रम में चला गया, तो काँग्रेस का तुष्टिकरण का भूत जाग उठा, कांग्रेस गणपति पूजा का विरोध करने लगी। तुष्टिकरण के लिए कांग्रेस कुछ भी कर रही है। आपने देखा है, कर्नाटक में तो काँग्रेस सरकार ने गणपति बप्पा को ही सलाखों के पीछे डाल दिया। गणपति की जिस मूर्ति की लोग पूजा कर रहे थे, उसे पुलिस वैन में कैद करवा दिया। महाराष्ट्र गणपतीची आराधना करीत होता आणि कर्नाटकात गणपतीची मूर्ती पोलिस वैन मद्धे होती?

साथियों,

पूरा देश गणपति के इस अपमान को देखकर आक्रोशित है। मैं हैरान हूँ, इस पर कांग्रेस के सहयोगियों के मुंह पर भी ताला लग गया है। उन पर भी काँग्रेस की संगत का ऐसा रंग चढ़ा है कि गणपति के अपमान का भी विरोध करने की उनमें हिम्मत नहीं बची है।

भाइयों बहनों,

हमें एकजुट होकर काँग्रेस के इन पापों का जवाब देना है। हमें परंपरा और प्रगति के साथ खड़ा होना है। हमें सम्मान और विकास के एजेंडे के साथ खड़ा होना है। हम साथ मिलकर महाराष्ट्र की अस्मिता को बचाएंगे। हम सब साथ मिलकर महाराष्ट्र का गौरव और बढ़ाएंगे। हम महाराष्ट्र के सपनों को पूरा करेंगे। इसी भाव के साथ, इतनी बड़ी तादाद में आकर के, इस महत्वपूर्ण योजनाओं को आपने जो, उसकी ताकत को समझा है। इन योजनाओं का विदर्भ के जीवन पर, हिन्दुस्तान के सामान्य व्यक्ति के जीवन पर कैसा प्रभाव होना है, ये आपकी विराट सभा के कारण मैं इसे महसूस कर रहा हूं। मैं एक बार फिर सभी विश्वकर्मा साथियों को विदर्भ के और महाराष्ट्र के सभी मेरे भाई-बहनों को बहुत-बहुत बधाई देता हूँ।

मेरे साथ बोलिये-

भारत माता की जय,

दोनों हाथ ऊपर कर करके पूरी ताकत से-

भारत माता की जय,

भारत माता की जय,

बहुत-बहुत धन्यवाद।