"ಭಾರತದಲ್ಲಿ, ನಾವು ಕೃತಕ ಬುದ್ಧಿಮತ್ತೆಯ (ಎಐ) ನಾವೀನ್ಯತೆ ಮನೋಭಾವಕ್ಕೆ ಸಾಕ್ಷಿಯಾಗುತ್ತಿದ್ದೇವೆ"
"ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು 'ಎಲ್ಲರಿಗೂ ಎಐ' ಆಶಯದಿಂದ ಮುನ್ನಡೆಸಲಾಗುತ್ತಿದೆ"
"ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಮತ್ತು ನೈತಿಕ ಬಳಕೆಗೆ ಭಾರತ ಬದ್ಧವಾಗಿದೆ"
"ಕೃತಕ ಬುದ್ಧಿಮತ್ತೆಯು ಕ್ರಾಂತಿಕಾರಿ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ, ಆದರೆ ಅದನ್ನು ಹೆಚ್ಚು ಹೆಚ್ಚು ಪಾರದರ್ಶಕವಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ"
"ಸಂಬಂಧಿತ ನೈತಿಕ, ಆರ್ಥಿಕ ಮತ್ತು ಸಾಮಾಜಿಕ ಅಂಶಗಳನ್ನು ಪರಿಹರಿಸಿದಾಗ ಮಾತ್ರ ʻಎಐʼ ಮೇಲಿನ ನಂಬಿಕೆ ಬೆಳೆಯುತ್ತದೆ"
"ಕೃತಕ ಬುದ್ಧಿಮತ್ತೆಯ ಬೆಳವಣಿಗೆಗೆ ಅನುಗುಣವಾಗಿ ಕೌಶಲ್ಯ ಮತ್ತು ಮರು ಕೌಶಲ್ಯವರ್ಧನೆ ಮಾಡಬೇಕು"
"ಕೃತಕ ಬುದ್ಧಿಮತ್ತೆಯ ನೈತಿಕ ಬಳಕೆಗಾಗಿ ಜಾಗತಿಕ ನೀತಿಯನ್ನು ಸಿದ್ಧಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ"
"ಯಾವುದೇ ಮಾಹಿತಿ ಅಥವಾ ಉತ್ಪನ್ನವನ್ನು ʻಎಐ ಸೃಷ್ಟಿʼ ಎಂದು ಗುರುತಿಸಲು ʻಸಾಫ್ಟ್ ವೇರ್ ವಾಟರ್ಮಾರ್ಕ್ʼ ಅನ್ನು ಪರಿಚಯಿಸಬಹುದೇ?"
"ಕೃತಕ ಬುದ್ಧಿಮತ್ತೆ ಉಪಕರಣಗಳನ್ನು ಅವುಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಂಪು, ಹಳದಿ ಅಥವಾ ಹಸಿರು ಎಂದು ವರ್ಗೀಕರಿಸುವ ಕಾರ್ಯವಿಧಾನವನ್ನು ಅನ್ವೇಷಿಸಿ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಭಾರತ್ ಮಂಟಪ’ದಲ್ಲಿ ʻಕೃತಕ ಬುದ್ಧಿಮತ್ತೆ ಕುರಿತ ಜಾಗತಿಕ ಪಾಲುದಾರಿಕೆʼ(ಜಿಪಿಎಐ) ವಾರ್ಷಿಕ ಶೃಂಗಸಭೆಯನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಗ್ಲೋಬಲ್ ಎಐ ಎಕ್ಸ್‌ಪೋʼ ವಸ್ತು ಪ್ರದರ್ಶನದಲ್ಲಿ ಹೆಜ್ಜೆ ಹಾಕಿ, ಪರಿಶೀಲಿಸಿದರು. ʻಜಿಪಿಎಐʼ ಎಂಬುದು ಬಹು-ಮಧ್ಯಸ್ಥಗಾರರ ಉಪಕ್ರಮವಾಗಿದೆ. 29 ಸದಸ್ಯ ರಾಷ್ಟ್ರಗಳು ಎಐ-ಸಂಬಂಧಿತ ಆದ್ಯತೆಗಳ ಮೇಲೆ ಅತ್ಯಾಧುನಿಕ ಸಂಶೋಧನೆ ಮತ್ತು ಅನ್ವಯಿಕ ಚಟುವಟಿಕೆಗಳನ್ನು ಬೆಂಬಲಿಸುವ ಮೂಲಕ ಕೃತಕ ಬುದ್ಧಿಮತ್ತೆಯಲ್ಲಿ ಸಿದ್ಧಾಂತ ಮತ್ತು ಅನುಷ್ಠಾನದ ನಡುವಿನ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿವೆ. 2024ರಲ್ಲಿ ಭಾರತವು ʻಜಿಪಿಎಐʼ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಲಿದೆ. 

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಡೀ ಜಗತ್ತು ಕೃತಕ ಬುದ್ಧಿಮತ್ತೆಯ ಬಗ್ಗೆ ಚರ್ಚಿಸುತ್ತಿರುವ ಸಮಯದಲ್ಲಿ ಮುಂದಿನ ವರ್ಷ ಭಾರತವು ʻಜಿಪಿಎಐʼ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಹೊರಹೊಮ್ಮುತ್ತಿರುವ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳ ಬಗ್ಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ಪ್ರತಿ ರಾಷ್ಟ್ರದ ಮೇಲೆ ಇರಬೇಕಾದ ಜವಾಬ್ದಾರಿಯನ್ನು ಒತ್ತಿಹೇಳಿದರು. ʻಎಐʼನ ವಿವಿಧ ಉದ್ಯಮ ನಾಯಕರೊಂದಿಗೆ ಸಂವಾದ ನಡೆಸಿದ್ದನ್ನು ಮತ್ತು ʻಜಿಪಿಎಐʼ ಶೃಂಗಸಭೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದನ್ನು ಸ್ಮರಿಸಿದರು. ಕೃತಕ ಬುದ್ಧಿಮತ್ತೆಯು ಅದು ಸಣ್ಣದಾಗಿರಲಿ ಅಥವಾ ದೊಡ್ಡದಾಗಿರಲಿ ಪ್ರತಿಯೊಂದು ದೇಶದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ ಪ್ರಧಾನಿಯವರು, ಇದರ ವಿಚಾರದಲ್ಲಿ ಎಚ್ಚರಿಕೆಯಿಂದ ಮುಂದುವರಿಯುವಂತೆ ಸಲಹೆ ನೀಡಿದರು. ʻಜಿಪಿಎಐʼ ಶೃಂಗಸಭೆಯಲ್ಲಿನ ಚರ್ಚೆಯು ಈ ನಿಟ್ಟಿನಲ್ಲಿ ನಿರ್ದೇಶನ ಒದಗಿಸುತ್ತದೆ ಮತ್ತು ಮಾನವೀಯತೆಯ ಮೂಲಭೂತ ಬೇರುಗಳನ್ನು ಭದ್ರಪಡಿಸುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

 

ಇಂದು ಭಾರತವು ʻಎಐʼ ಪ್ರತಿಭೆ ಮತ್ತು ʻಎಐʼ ಸಂಬಂಧಿತ ವಿಚಾರಗಳ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ಭಾರತೀಯ ಯುವಕರು ʻಎಐʼ ತಂತ್ರಜ್ಞಾನದ ಗಡಿಯನ್ನು ವಿಸ್ತರಿಸುತ್ತಿದ್ದಾರೆ. ಭಾರತದಲ್ಲಿ ರೋಮಾಂಚಕ ʻಎಐʼ ಸ್ಫೂರ್ತಿ ಗೋಚರಿಸುತ್ತಿದೆ ಎಂದು ಅವರು ಹೇಳಿದರು. ಶೃಂಗಸಭೆಯಲ್ಲಿ ಏರ್ಪಡಿಸಲಾಗಿದ್ದ ʻಎಐʼ ವಸ್ತುಪ್ರದರ್ಶನದಲ್ಲಿನ ಪ್ರದರ್ಶನಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಈ ಯುವಕರು ತಂತ್ರಜ್ಞಾನದ ಮೂಲಕ ಸಾಮಾಜಿಕ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದರು. ಇತ್ತೀಚೆಗೆ ಪ್ರಾರಂಭಿಸಲಾದ ʻಎಐ ಕೃಷಿ ಚಾಟ್ ಬಾಟ್ʼ ಬಗ್ಗೆ ಪ್ರಧಾನಿ ಮಾಹಿತಿ ನೀಡಿದರು. ಇದು ಕೃಷಿಯ ವಿವಿಧ ಅಂಶಗಳಲ್ಲಿ ರೈತರಿಗೆ ಸಹಾಯ ಮಾಡುತ್ತದೆ ಎಂದರು. ಆರೋಗ್ಯ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯ ಬಗ್ಗೆಯೂ ಪ್ರಧಾನಿ ವಿವರಿಸಿದರು.

'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಎಂಬುದು ಭಾರತದ ಅಭಿವೃದ್ಧಿ ಮಂತ್ರವಾಗಿದೆ ಎಂದು ಹೇಳಿದ ಪ್ರಧಾನಿ, ʻಎಲ್ಲರಿಗೂ ಎಐʼ ಎಂಬ ಆಶಯದೊಂದಿಗೆ ಸರ್ಕಾರ ತನ್ನ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಒತ್ತಿ ಹೇಳಿದರು. ಸಾಮಾಜಿಕ ಅಭಿವೃದ್ಧಿ ಮತ್ತು ಸಮಗ್ರ ಬೆಳವಣಿಗೆಗಾಗಿ ʻಎಐʼನ ಸಾಮರ್ಥ್ಯಗಳ ಗರಿಷ್ಠ ಲಾಭವನ್ನು ಪಡೆಯಲು ಸರ್ಕಾರ ಶ್ರಮಿಸುತ್ತದೆ. ಜೊತೆಗೆ ಅದರ ಜವಾಬ್ದಾರಿಯುತ ಮತ್ತು ನೈತಿಕ ಬಳಕೆಗೆ ಬದ್ಧವಾಗಿದೆ ಎಂದು ಅವರು ಹೇಳಿದರು. ʻಕೃತಕ ಬುದ್ಧಿಮತ್ತೆ ಕುರಿತ ರಾಷ್ಟ್ರೀಯ ಕಾರ್ಯಕ್ರಮʼದ ಬಗ್ಗೆ ಪ್ರಧಾನಿ ಪ್ರಸ್ತಾಪಿಸಿದರು. ಜೊತೆಗೆ, ಕೃತಕ ಬುದ್ಧಿಮತ್ತೆಯ ಕಂಪ್ಯೂಟಿಂಗ್ ಶಕ್ತಿಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿರುವ ಶೀಘ್ರದಲ್ಲೇ ಪ್ರಾರಂಭವಾಗಲಿರುವ ʻಎಐ ಮಿಷನ್ʼ ಬಗ್ಗೆಯೂ ಪ್ರಧಾನಿ ಮಾಹಿತಿ ನೀಡಿದರು. ಇದು ಭಾರತದಲ್ಲಿ ನವೋದ್ಯಮಗಳು ಮತ್ತು ನಾವೀನ್ಯಕಾರರಿಗೆ ಉತ್ತಮ ಸೇವೆಗಳನ್ನು ಒದಗಿಸುತ್ತದೆ. ಜೊತೆಗೆ ಕೃಷಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ʻಎಐʼ ಅನ್ವಯಿಕೆಗಳನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ಹೇಳಿದರು. ಶೈಕ್ಷಣಿಕ ತರಬೇತಿ ಸಂಸ್ಥೆಗಳ ಮೂಲಕ ʻಎಐʼ ಸಂಬಂಧಿತ ಕೌಶಲ್ಯಗಳನ್ನು ಶ್ರೇಣಿ 2 ಮತ್ತು 3 ನಗರಗಳಿಗೆ ಕೊಂಡೊಯ್ಯುವ ಬಗ್ಗೆಯೂ ಅವರು ಪ್ರಸ್ತಾಪಿಸಿದರು. ʻಎಐʼ ಉಪಕ್ರಮಗಳನ್ನು ಉತ್ತೇಜಿಸುವ ಭಾರತದ ʻರಾಷ್ಟ್ರೀಯ ಎಐ ಪೋರ್ಟಲ್ʼ ಬಗ್ಗೆ ಮಾತನಾಡಿದ ಪ್ರಧಾನಿ, ʻಎಐರಾವತ್ʼ(AIRAWAT) ಉಪಕ್ರಮವನ್ನು ಉಲ್ಲೇಖಿಸಿದರು. ಶೀಘ್ರದಲ್ಲೇ ಪ್ರತಿ ಸಂಶೋಧನಾ ಪ್ರಯೋಗಾಲಯ, ಉದ್ಯಮ ಮತ್ತು ನವೋದ್ಯಮಗಳಿಗೆ ಒಂದು ಸಾಮಾನ್ಯ ವೇದಿಕೆಯನ್ನು ತೆರೆಯಲಾಗುವುದು ಎಂದು ಮಾಹಿತಿ ನೀಡಿದರು.

 

ಕೃತಕ ಬುದ್ಧಿಮತ್ತೆಯ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಿ, ಹೊಸ ಭವಿಷ್ಯವನ್ನು ರೂಪಿಸಲು ʻಎಐʼ ಪ್ರಮುಖ ಆಧಾರವಾಗುತ್ತಿದೆ ಎಂದು ಹೇಳಿದರು. ಕೃತಕ ಬುದ್ಧಿಮತ್ತೆಯು ಜನರನ್ನು ಸಂಪರ್ಕಿಸುವುದರಿಂದ, ಇದು ಆರ್ಥಿಕ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ. ಜೊತೆಗೆ ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುತ್ತದೆ. ʻಎಐʼ ಅನ್ನು ಹೆಚ್ಚು ಅಂತರ್ಗತಗೊಳಿಸುವ ಅಗತ್ಯವನ್ನು ಅವರು ಒತ್ತಿಹೇಳಿದರು. "ಕೃತಕ ಬುದ್ಧಿಮತ್ತೆಯು ಹೆಚ್ಚು ಒಳಗೊಳ್ಳುವಿಕೆಯನ್ನು ಹೊಂದಿದಷ್ಟೂ ಅಭಿವೃದ್ಧಿಯ ಪ್ರಯಾಣವು ಸಹ ಹೆಚ್ಚು ಒಳಗೊಳ್ಳುವಿಕೆಯನ್ನು ಹೊಂದಿರುತ್ತದೆ," ಎಂದು ಹೇಳಿದರು. ಕಳೆದ ಶತಮಾನದಲ್ಲಿ ತಂತ್ರಜ್ಞಾನದ ಅಸಮಾನ ಲಭ್ಯತೆಯು ಸಮಾಜದಲ್ಲಿ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಉಲ್ಲೇಖಿಸಿದರು. ಇದನ್ನು ತಪ್ಪಿಸಲು, ತಂತ್ರಜ್ಞಾನದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಿರ್ಲಕ್ಷಿಸಬಾರದು ಎಂದು ಪ್ರಧಾನಿ ಸಲಹೆ ನೀಡಿದರು. "ಎಐ ಅಭಿವೃದ್ಧಿಯ ದಿಕ್ಕು ಸಂಪೂರ್ಣವಾಗಿ ಮಾನವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅವಲಂಬಿಸಿರುತ್ತದೆ. ದಕ್ಷತೆ, ನೈತಿಕತೆ ಮತ್ತು ಪರಿಣಾಮಕಾರಿತ್ವದ ಜೊತೆಗೆ ಭಾವನೆಗಳಿಗೆ ಸ್ಥಾನವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ," ಎಂದು ಅವರು ಹೇಳಿದರು.

ಯಾವುದೇ ವ್ಯವಸ್ಥೆಯನ್ನು ಸುಸ್ಥಿರವಾಗಿಸಲು ಅದನ್ನು ಪರಿವರ್ತಕ, ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗಿಸುವುದು ಮುಖ್ಯ ಎಂದು ಪ್ರಧಾನಿ ಒತ್ತಿ ಹೇಳಿದರು. "ಕೃತಕ ಬುದ್ಧಿಮತ್ತೆಯು ಪರಿವರ್ತಕ ಅಥವಾ ಕ್ರಾಂತಿಕಾರಿಯಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಅದನ್ನು ಹೆಚ್ಚು ಹೆಚ್ಚು ಪಾರದರ್ಶಕಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ," ಎಂದು ಅವರು ಹೇಳಿದರು. ಬಳಸಲಾಗುವ ಡೇಟಾವನ್ನು ಪಾರದರ್ಶಕವಾಗಿ ಮತ್ತು ಪಕ್ಷಪಾತ ಮುಕ್ತವಾಗಿರಿಸುವುದು ಈ ನಿಟ್ಟಿನಲ್ಲಿ ಉತ್ತಮ ಆರಂಭ ಎಂದು ಅವರು ಹೇಳಿದರು. ಕೃತಕ ಬುದ್ಧಿಮತ್ತೆಯ ಅಭಿವೃದ್ಧಿಯ ಪಯಣದಲ್ಲಿ ಯಾರೂ ಹಿಂದೆ ಬೀಳದಂತೆ ಎಂದು ಎಲ್ಲಾ ದೇಶಗಳಿಗೆ ಭರವಸೆ ನೀಡುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು. ಸಂಬಂಧಿತ ನೈತಿಕ, ಆರ್ಥಿಕ ಮತ್ತು ಸಾಮಾಜಿಕ ಅಂಶಗಳ ಕಳವಳಗಳನ್ನು ಪರಿಹರಿಸಿದಾಗ ಮಾತ್ರ ʻಎಐʼ ಮೇಲೆ ನಂಬಿಕೆ ಬೆಳೆಯುತ್ತದೆ. ಇದನ್ನು ಮಾಡಲು ಒಂದು ಮಾರ್ಗವೆಂದರೆ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯ ರೇಖೆಗೆ ಅನುಗುಣವಾಗಿ ಕೌಶಲ್ಯ ಮತ್ತು ಮರು ಕೌಶಲ್ಯವನ್ನು ವೃದ್ಧಿಗೊಳಿಸುವುದು ಎಂದು ಅವರು ಹೇಳಿದರು. ಜಾಗತಿಕ ದಕ್ಷಿಣದ ದೇಶಗಳಿಗೆ ಡೇಟಾ ಸಂರಕ್ಷಣೆ ಮತ್ತು ಆಶ್ವಾಸನೆಯು ಅನೇಕ ಕಳವಳಗಳನ್ನು ಶಮನಗೊಳಿಸುತ್ತದೆ.

ಕೃತಕ ಬುದ್ಧಿಮತ್ತೆಯ ನಕಾರಾತ್ಮಕ ಅಂಶಗಳನ್ನು ಒತ್ತಿಹೇಳಿದ ಪ್ರಧಾನಿ, ಇದು 21ನೇ ಶತಮಾನದಲ್ಲಿ ಅಭಿವೃದ್ಧಿಗೆ ಬಲವಾದ ಸಾಧನವಾಗುವ ಸಾಮರ್ಥ್ಯವನ್ನು ಹೊಂದಿದ್ದರೂ, ಅದರ ನಾಶದಲ್ಲೂ ಅದು ಪ್ರಮುಖ ಪಾತ್ರ ವಹಿಸಬಹುದು ಎಂದು ಹೇಳಿದರು. ʻಡೀಪ್ ಫೇಕ್ʼ, ʻಸೈಬರ್ ವಂಚಕರುʼ, ಡೇಟಾ ಕಳ್ಳರು ಮತ್ತು ಭಯೋತ್ಪಾದಕ ಸಂಘಟನೆಗಳು ಎಐ ಸಾಧನಗಳ ಮೇಲೆ ಕೈಹಾಕುವ ಸವಾಲುಗಳನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಇದನ್ನು ತಡೆಯಲು ಕ್ರಮಗಳ ಅಗತ್ಯವನ್ನು ಒತ್ತಿ ಹೇಳಿದರು. ಭಾರತದ ʻಜಿ-20ʼ ಅಧ್ಯಕ್ಷತೆಯ ಅವಧಿಯಲ್ಲಿ ಜವಾಬ್ದಾರಿಯುತ ಮಾನವ ಕೇಂದ್ರಿತ ಕೃತಕ ಬುದ್ಧಿಮತ್ತೆ ಬಳಕೆಗಾಗಿ ನೀತಿ ರೂಪಿಸುವ ಭಾರತದ ಪ್ರಸ್ತಾಪದ ಬಗ್ಗೆ ಪ್ರಧಾನಿ ಬೆಳಕು ಚೆಲ್ಲಿದರು. ʻಜಿ-20 ನವದೆಹಲಿ ಘೋಷಣೆʼಯು 'ಎಐ ತತ್ವಗಳ' ಬಗ್ಗೆ ಎಲ್ಲಾ ಸದಸ್ಯ ರಾಷ್ಟ್ರಗಳ ಬದ್ಧತೆಯನ್ನು ಪುನರುಚ್ಚರಿಸಿದೆ ಎಂದು ಹೇಳಿದರು. ವಿವಿಧ ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಒಪ್ಪಂದಗಳು ಮತ್ತು ಶಿಷ್ಟಾಚಾರಗಳಂತೆಯೇ, ʻಎಐʼನ ನೈತಿಕ ಬಳಕೆಗೆ ನೀತಿಗಳನ್ನು ರಚಿಸಲು ಒಟ್ಟಿಗೆ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಅದರಲ್ಲೂ ಹೆಚ್ಚಿನ ಅಪಾಯದ ಅಥವಾ ಮುಂಚೂಣಿ ʻಎಐʼ ಸಾಧನಗಳ ಪರೀಕ್ಷೆ ಮತ್ತು ಅಭಿವೃದ್ಧಿ ವಿಚಾರವೂ ಇದರಲ್ಲಿರಬೇಕು ಎಂದರು. ದೃಢನಿಶ್ಚಯ, ಬದ್ಧತೆ, ಸಮನ್ವಯ ಮತ್ತು ಸಹಯೋಗದ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಈ ನಿಟ್ಟಿನಲ್ಲಿ ಒಂದು ಕ್ಷಣವನ್ನೂ ವ್ಯರ್ಥ ಮಾಡಬೇಡಿ ಎಂದು ಇಡೀ ಜಗತ್ತಿಗೆ ಕರೆ ನೀಡಿದರು. "ನಾವು ಈ ಕುರಿತು ಜಾಗತಿಕ ನೀತಿಯನ್ನು ನಿರ್ದಿಷ್ಟ ಸಮಯದ ಮಿತಿಯೊಳಗೆ ಪೂರ್ಣಗೊಳಿಸಬೇಕು. ಮನುಕುಲವನ್ನು ರಕ್ಷಿಸಲು ಇದನ್ನು ಮಾಡುವುದು ಬಹಳ ಮುಖ್ಯ," ಎಂದು ಅವರು ಹೇಳಿದರು.

 

ಕೃತಕ ಬುದ್ಧಿಮತ್ತೆಯನ್ನು ವಿಶ್ವವ್ಯಾಪಿ ಆಂದೋಲನ ಎಂದು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಸಹಯೋಗದ ಅಗತ್ಯವನ್ನು ಒತ್ತಿ ಹೇಳಿದರು. ʻಎಐʼನ ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ʻಎಐʼ ಉಪಕರಣಗಳ ಪರೀಕ್ಷೆ ಮತ್ತು ತರಬೇತಿಗಾಗಿ ಡೇಟಾ ಸೆಟ್‌ಗಳು, ಯಾವುದೇ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೊದಲು ಪರೀಕ್ಷೆಯ ಅವಧಿಯಂತಹ ಕೆಲವು ಪ್ರಶ್ನೆಗಳನ್ನು ಪರಿಹರಿಸಬೇಕಾಗಿದೆ ಎಂದು ಅವರು ಸಲಹೆ ನೀಡಿದರು. ಯಾವುದೇ ಮಾಹಿತಿ ಅಥವಾ ಉತ್ಪನ್ನವನ್ನು ʻಎಐನಿಂದ ಸೃಷ್ಟಿಯಾಗಿದ್ದುʼ ಎಂದು ಗುರುತಿಸಲು ʻಸಾಫ್ಟ್‌ವೇರ್ ವಾಟರ್ಮಾರ್ಕ್ʼ ಅನ್ನು ಪರಿಚಯಿಸಬಹುದೇ ಎಂದು ಅವರು ಕೇಳಿದರು.

ಸರ್ಕಾರದ ಮಧ್ಯಸ್ಥಗಾರರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸಾಕ್ಷ್ಯಾಧಾರಿತ ನಿರ್ಧಾರ ಕೈಗೊಳ್ಳಲು ವಿವಿಧ ಯೋಜನೆಗಳ ದತ್ತಾಂಶವನ್ನು ಅನ್ವೇಷಿಸುವಂತೆ ಮತ್ತು ಎಐ ಸಾಧನಗಳಿಗೆ ತರಬೇತಿ ನೀಡಲು ಡೇಟಾವನ್ನು ಬಳಸಬಹುದೇ ಎಂದು ನೋಡುವಂತೆ ಮನವಿ ಮಾಡಿದರು. ʻಎಐʼ ಉಪಕರಣಗಳನ್ನು ಅವುಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಂಪು, ಹಳದಿ ಅಥವಾ ಹಸಿರು ಎಂದು ವರ್ಗೀಕರಿಸುವ ಕಾರ್ಯವಿಧಾನವಿದೆಯೇ ಎಂದು ಅವರು ಕೇಳಿದರು. "ಸ್ಥಿತಿಸ್ಥಾಪಕ ಉದ್ಯೋಗವನ್ನು ಖಚಿತಪಡಿಸುವ ಸಾಂಸ್ಥಿಕ ಕಾರ್ಯವಿಧಾನವನ್ನು ನಾವು ಸ್ಥಾಪಿಸಬಹುದೇ? ನಾವು ಪ್ರಮಾಣೀಕೃತ ಜಾಗತಿಕ ʻಎಐʼ ಶಿಕ್ಷಣ ಪಠ್ಯಕ್ರಮವನ್ನು ತರಬಹುದೇ? ಕೃತಕ ಬುದ್ಧಿಮತ್ತೆ ಚಾಲಿತ ಭವಿಷ್ಯಕ್ಕಾಗಿ ಜನರನ್ನು ಸಿದ್ಧಪಡಿಸಲು ನಾವು ಮಾನದಂಡಗಳನ್ನು ನಿಗದಿಪಡಿಸಬಹುದೇ?", ಎಂದು ಕೇಳುವ ಮೂಲಕ ಪ್ರಧಾನಿ ಮಾತು ಮುಂದುವರಿಸಿದರು.

ಭಾರತದಲ್ಲಿನ ನೂರಾರು ಭಾಷೆಗಳು ಮತ್ತು ಸಾವಿರಾರು ಉಪಭಾಷೆಗಳ ಬಗ್ಗೆ ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಡಿಜಿಟಲ್ ಸೇರ್ಪಡೆಯನ್ನು ಹೆಚ್ಚಿಸಲು ಸ್ಥಳೀಯ ಭಾಷೆಗಳಲ್ಲಿ ಡಿಜಿಟಲ್ ಸೇವೆಗಳು ಲಭ್ಯವಾಗುವಂತೆ ಮಾಡಲು ʻಎಐʼ ಬಳಸುವಂತೆ ಸಲಹೆ ನೀಡಿದರು. ಇನ್ನು ಮುಂದೆ ಮಾತನಾಡದ ಭಾಷೆಗಳನ್ನು ಪುನರುಜ್ಜೀವನಗೊಳಿಸಲು, ಸಂಸ್ಕೃತ ಭಾಷೆಯ ಶ್ರೀಮಂತ ಜ್ಞಾನದ ನೆಲೆ ಮತ್ತು ಸಾಹಿತ್ಯವನ್ನು ಮುಂದಕ್ಕೆ ಕೊಂಡೊಯ್ಯಲು ಹಾಗೂ ವೈದಿಕ ಗಣಿತದ ಕಾಣೆಯಾದ ಸಂಪುಟಗಳನ್ನು ಮತ್ತೆ ಸೇರಿಸಲು ʻಎಐʼ ಅನ್ನು ಬಳಸಲು ಅವರು ಸಲಹೆ ನೀಡಿದರು.

ತಮ್ಮ ಭಾಷಣವನ್ನು ಮುಗಿಸುವ ಮುನ್ನ ಪ್ರಧಾನಮಂತ್ರಿಯವರು, ʻಜಿಪಿಎಐʼ ಶೃಂಗಸಭೆಯು ವಿಚಾರಗಳ ವಿನಿಮಯಕ್ಕೆ ಅತ್ಯುತ್ತಮ ಅವಕಾಶವಾಗಿದೆ ಮತ್ತು ಪ್ರತಿಯೊಬ್ಬ ಪ್ರತಿನಿಧಿಗೂ ಉತ್ತಮ ಕಲಿಕೆಯ ಅನುಭವವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. "ಮುಂದಿನ ಎರಡು ದಿನಗಳಲ್ಲಿ, ನೀವು ʻಎಐʼನ ವಿವಿಧ ಅಂಶಗಳನ್ನು ಪರಿಶೀಲಿಸುತ್ತೀರಿ. ಫಲಿತಾಂಶಗಳು ಅನುಷ್ಠಾನಗೊಂಡಾಗ, ಖಂಡಿತವಾಗಿಯೂ ಜವಾಬ್ದಾರಿಯುತ ಮತ್ತು ಸುಸ್ಥಿರ ಭವಿಷ್ಯವನ್ನು ನಿರ್ಮಿಸಲು ದಾರಿ ಯಾಗುತ್ತದೆ ಎಂದು ನಾನು ಭಾವಿಸುತ್ತೇನೆ", ಎಂದು ಪ್ರಧಾನಿ ಹೇಳಿದರು.

 

ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಹಾಯಕ ಸಚಿವ ಶ್ರೀ ರಾಜೀವ್ ಚಂದ್ರಶೇಖರ್; ನಿರ್ಗಮಿಸುತ್ತಿರುವ ʻಜಿಪಿಎಐʼ ಅಧ್ಯಕ್ಷ ದೇಶವಾದ ಜಪಾನ್ನ ಆಂತರಿಕ ವ್ಯವಹಾರಗಳು ಮತ್ತು ಸಂವಹನ ಸಚಿವಾಲಯದ ನೀತಿ ಸಮನ್ವಯ ವಿಭಾಗದ ಉಪ ಸಚಿವ ಶ್ರೀ ಹಿರೋಶಿ ಯೋಶಿಡಾ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಶ್ರೀ ಎಸ್ ಕೃಷ್ಣನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ʻಜಿಪಿಎಐʼ - ಇದು 29 ಸದಸ್ಯ ರಾಷ್ಟ್ರಗಳನ್ನು ಒಳಗೊಂಡ ಬಹು-ಮಧ್ಯಸ್ಥಗಾರರ ಉಪಕ್ರಮವಾಗಿದೆ. ಎಐ-ಸಂಬಂಧಿತ ಆದ್ಯತೆಗಳ ಮೇಲೆ ಅತ್ಯಾಧುನಿಕ ಸಂಶೋಧನೆ ಮತ್ತು ಅನ್ವಯಿಕ ಚಟುವಟಿಕೆಗಳನ್ನು ಬೆಂಬಲಿಸುವ ಮೂಲಕ ಕೃತಕ ಬುದ್ಧಿಮತ್ತೆಯಲ್ಲಿ ಸಿದ್ಧಾಂತ ಮತ್ತು ಅನುಷ್ಠಾನದ ನಡುವಿನ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಇದು ಹೊಂದಿದೆ. 2024ರಲ್ಲಿ ಭಾರತವು ʻಜಿಪಿಎಐʼನ ಅಧ್ಯಕ್ಷತೆ ವಹಿಸಿಕೊಳ್ಳಲಿದೆ. 2020ರಲ್ಲಿ ʻಜಿಪಿಎಐʼನ ಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿರುವ ಭಾರತ, ʻಜಿಪಿಎಐʼನ ಪ್ರಸ್ತುತ ಅಧ್ಯಕ್ಷತೆ ಬೆಂಬಲಿಸುವ ದೇಶವಾಗಿದೆ. 2024ರಲ್ಲಿ ʻಜಿಪಿಎಐʼನ ಅಧ್ಯಕ್ಷನಾಗಿ ಸಾರಥ್ಯ ವಹಿಸಲಿರುವ ಭಾರತ, ಇದಕ್ಕೆ ಪೂರ್ವಭಾವಿಯಾಗಿ, 2023ರ ಡಿಸೆಂಬರ್ 12ರಿಂದ 14ರವರೆಗೆ  ʻಜಿಪಿಎಐʼ ವಾರ್ಷಿಕ ಶೃಂಗಸಭೆಯನ್ನು ಆಯೋಜಿಸಿದೆ.

 

ಕೃತಕ ಬುದ್ಧಿಮತ್ತೆ, ಜಾಗತಿಕ ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ, ʻಎಐʼ ಮತ್ತು ಡೇಟಾ ನಿರ್ವಹಣೆ ಮತ್ತು ಎಂಎಲ್ ಕಾರ್ಯಾಗಾರದಂತಹ ವೈವಿಧ್ಯಮಯ ವಿಷಯಗಳ ಬಗ್ಗೆ ಶೃಂಗಸಭೆಯಲ್ಲಿ ಅನೇಕ ಗೋಷ್ಠಿಗಳನ್ನು ಆಯೋಜಿಸಲಾಗುವುದು.  ಶೃಂಗಸಭೆಯ ಇತರ ಆಕರ್ಷಣೆಗಳಲ್ಲಿ ಸಂಶೋಧನಾ ವಿಚಾರ ಸಂಕಿರಣ, ʻಎಐ ಗೇಮ್ ಚೇಂಜರ್ಸ್ ಪ್ರಶಸ್ತಿʼ ಮತ್ತು ʻಇಂಡಿಯಾ ಎಐ ಎಕ್ಸ್‌ಪೋʼ ವಸ್ತು ಪ್ರದರ್ಶನಗಳೂ ಸೇರಿವೆ.

ಈ ಶೃಂಗಸಭೆಯಲ್ಲಿ 50ಕ್ಕೂ ಹೆಚ್ಚು ʻಜಿಪಿಎಐʼ ತಜ್ಞರು ಮತ್ತು ವಿವಿಧ ದೇಶಗಳ 150ಕ್ಕೂ ಹೆಚ್ಚು ಭಾಷಣಕಾರರು ಭಾಗವಹಿಸಲಿದ್ದಾರೆ.  ಇದಲ್ಲದೆ, ಇಂಟೆಲ್, ರಿಲಯನ್ಸ್ ಜಿಯೋ, ಗೂಗಲ್, ಮೆಟಾ, ಎಡಬ್ಲ್ಯೂಎಸ್, ಯೋಟಾ, ನೆಟ್ವೆಬ್, ಪೇಟಿಎಂ, ಮೈಕ್ರೋಸಾಫ್ಟ್, ಮಾಸ್ಟರ್ ಕಾರ್ಡ್, ಎನ್ಐಸಿ, ಎಸ್‌ಟಿಪಿಐ, ಇಮ್ಮರ್ಸ್, ಜಿಯೋ ಹ್ಯಾಪ್ಟಿಕ್, ಭಾಶಿನಿ ಸೇರಿದಂತೆ ವಿಶ್ವದ ವಿವಿಧ ಭಾಗಗಳ ಅತ್ಯುನ್ನತ ಎಐ ಪರಿವರ್ತಕ ಸಂಸ್ಥೆಗಳು ಭಾಗವಹಿಸಲಿವೆ. ʻಯುವ ಎಐʼ ಉಪಕ್ರಮ ಮತ್ತು ನವೋದ್ಯಮಗಳ ಅಡಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ತಮ್ಮ ʻಎಐʼ ಮಾದರಿಗಳು ಮತ್ತು ಪರಿಹಾರಗಳನ್ನು ಸಹ ಪ್ರದರ್ಶಿಸಲಿದ್ದಾರೆ.

 

 

 

 

 

 

 

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Vande Mataram: The first proclamation of cultural nationalism

Media Coverage

Vande Mataram: The first proclamation of cultural nationalism
NM on the go

Nm on the go

Always be the first to hear from the PM. Get the App Now!
...
Congress and RJD only do politics of insult and abuse: PM Modi in Bhabua, Bihar
November 07, 2025
In Bhabua, PM Modi urges voters: One vote for the NDA can stop infiltrators; one vote can protect your identity
They will shake you down, drag people from their homes and run a reign of terror as their own songs glorify violence: PM Modi takes a dig at opposition
Congress leaders never talk about the RJD’s manifesto, calling it ‘a bunch of lies’: PM Modi at Bhabua rally

भारत माता की... भारत माता की... भारत माता की...
मां मुंडेश्वरी के ई पावन भूमि पर रऊआ सब के अभिनंदन करअ तानी।

कैमूर की इस पावन भूमि पर चारों दिशाओं से आशीर्वाद बरसता है। मां बिंध्यवासिनी, मां ताराचंडी, मां तुतला भवानी, मां छेरवारी, सब यहीं आसपास विराजती हैं। चारों ओर शक्ति ही शक्ति का साम्राज्य है। और मेरे सामने...विशाल मातृशक्ति है...जिनका आशीर्वाद हमेशा हम सभी पर रहा है... NDA पर रहा है। और मैं बिहार की मातृशक्ति का आभारी हूं। पहले चरण में NDA के उम्मीदवारों के पक्ष में जबरदस्त मतदान हुआ है। अब कैमूर की बारी है...अब रोहतास की बारी है...मैं इस मंच पर NDA के इन सभी उम्मीदवारों के लिए...आप सभी का साथ और समर्थन मांगने आया हूं। आपके आशीर्वाद मांगने के लिए आया हूं.. तो मेरे साथ बोलिए... फिर एक बार...फिर एक बार...NDA सरकार! फिर एक बार... फिर एक बार... फिर एक बार... बिहार में फिर से...सुशासन सरकार !

साथियों,
जब ये चुनाव शुरू हुआ था...तो RJD और कांग्रेस के लोग फूल-फूल के गुब्बारा हुए जा रहे थे।और RJD और कांग्रेस के नामदार आसमान पर पहुंचे हुए थे। लेकिन चुनाव प्रचार के दौरान RJD-कांग्रेस के गुब्बारे की हवा निकलनी शुरू हुई...और पहले चरण के बाद इनका गुब्बारा पूरी तरह फूट गया है। अब तो आरजेडी-कांग्रेस का इकोसिस्टम...उनके समर्थक भी कह रहे हैं...फिर एक बार... फिर एक बार...NDA सरकार!

साथियों,
आरजेडी-कांग्रेस ने बिहार के युवाओं को भ्रमित करने की बहुत कोशिश की..लेकिन उनकी सारी प्लानिंग फेल हो गई...इसका एक बहुत बड़ा कारण है...बिहार का जागरूक नौजवान... बिहार का नौजवान ये देख रहा है कि आरजेडी-कांग्रेस वालों के इरादे क्या हैं।

साथियों,
जंगलराज के युवराज से जब भी पूछा जाता है कि जो बड़े-बडे झूठ उन्होंने बोले हैं...वो पूरे कैसे करेंगे...तो वो कहते हैं...उनके पास प्लान है... और जब पूछा जाता है कि भाई बताओ कि प्लान क्या है.. तो उनके मुंह में दही जम जाता है, मुंह में ताला लग जाता है.. उत्तर ही नहीं दे पाते।

साथियों,
आरजेडी वालों का जो प्लान है...उससे मैं आज आप सब को, बिहार को और देश को भी सतर्क कर रहा हूं। आप देखिए....आरजेडी के नेताओं के किस तरह के गाने वायरल हो रहे हैं। चुनाव प्रचार के जो गाने हैं कैसे गाने वायरल हो रहे हैं। आरजेडी वालों का एक गाना है...आपने भी सुना होगा आपने भी वीडियों में देखा होगा। आरजेडी वालों का एक गाना है। आएगी भइया की सरकार... क्या बोलते हैं आएगी भइया की सरकार, बनेंगे रंगदार! आप सोचिए...ये RJD वाले इंतजार कर रहे हैं कि कब उनकी सरकार आए और कब अपहरण-रंगदारी ये पुराना गोरखधंधा फिर से शुरू हो जाए। RJD वाले आपको रोजगार नहीं देंगे...ये तो आपसे रंगदारी वसूलेंगे.. रंगदारी ।

साथियों,
RJD वालों का एक और गाना है... अब देखिए, ये क्या-क्या कर रहे हैं, क्या-क्या सोच रहे हैं...और मैं तो देशवासियों से कहूंगा। देखिए, ये बिहार में जमानत पर जो लोग हैं वो कैसे लोग है.. उनका क्या गाना है भइया के आबे दे सत्ता... भइया के आबे दे सत्ता...कट्टा सटा के उठा लेब घरवा से, आप अंदाजा लगा सकते हैं कि ये जंगलराज वाले सरकार में वापसी के लिए क्यों इतना बेचैन हैं। इन्हें जनता की सेवा नहीं करनी...इन्हें जनता को कट्टा दिखाकर लूटना है...उन्हें घर से उठवा लेना है। साथियों, आरजेडी का एक और गाना चल रहा है...बताऊं... बताऊं.. कैसा गाना चल रहा है.. मारब सिक्सर के 6 गोली छाती में...यही इनका तौर-तरीका है...यही इनका प्लान है...इनसे कोई भी सवाल पूछेगा तो यही जवाब मिलेगा...मारब सिक्सर के 6 गोली छाती में...

साथियों,
यही जंगलराज की आहट है। ये बहनों-बेटियों को गरीब, दलित-महादलित, पिछड़े, अतिपिछड़े समाज के लोगों को डराने का प्रयास है। भय पैदा करने का खेल है इनका। साथियों, जंगलराज वाले कभी कोई निर्माण कर ही नहीं सकते वे तो बर्बादी और बदहाली के प्रतीक हैं। इनकी करतूतें देखनी हों तो डालमिया नगर में दिखती हैं। रोहतास के लोग इस बात को अच्छी तरह जानते हैं।
((साथी आप तस्वीर लाए हैं, मैं अपनी टीम को कहता हूं वे ले लेते हैं, लेकिन आप तस्वीर ऊपर करते हैं तो पीछे दिखता नहीं है। मैं आपका आभारी हूं। आप ले आए हैं... मैं मेरे टीम को कहता हूं, जरा ले लीजिए भाई। और आप बैठिए नीचे। वे ले लेंगे। बैठिए, पीछे औरों को रुकावट होती है.. ठीक है भैया ))

साथियों,
अंग्रेज़ों के जमाने में डालमिया नगर की नींव पड़ी थी। दशकों के परिश्रम के बाद। एक फलता-फूलता औद्योगिक नगर बनता जा रहा था। लेकिन फिर कुशासन की राजनीति आ गई। कुशासन की राजनीति आ गई, जंगलराज आ गया। फिरौती, रंगदारी, करप्शन, कट-कमीशन, हत्या, अपहरण, धमकी, हड़ताल यही सब होने लगा। देखते ही देखते जंगलराज ने सबकुछ तबाह कर दिया।

साथियों,
जंगलराज ने बिहार में विकास की हर संभावना की भ्रूण हत्या करने का काम किया था। मैं आपको एक और उदाहरण याद दिलाता हूं। आप कैमूर में देखिए, प्रकृति ने क्या कुछ नहीं दिया है। ये आकर्षक पर्यटक स्थलों में से एक हो सकता था। लेकिन जंगलराज ने ये कभी होने नहीं दिया। जहां कानून का राज ना हो...जहां माओवादी आतंक हो बढ़ रहा हो.. क्या वहां पर कोई टूरिज्म जाएगा क्या? जरा बताइए ना जाएगा क्या? नहीं जाएगा ना.. नीतीश जी ने आपके इस क्षेत्र को उस भयानक स्थिति से बाहर निकाला है। मुझे खुशी है कि अब धीरे-धीरे यहा पर्यटकों की संख्या बढ़ रही है। जिस कर्कटगढ़ वॉटरफॉल... उस वाटरफॉल के आसपास माओवादी आतंक का खौफ होता था। आज वहां पर्यटकों की रौनक रहती है... यहां जो हमारे धाम हैं...वहां तीर्थ यात्रियों की संख्या लगातार बढ़ रही है। जागृत देवता हरषू ब्रह्म के दर्शन करने लोग आते हैं। आज यहां नक्सलवाद...माओवादी आतंक दम तोड़ रहा है....

साथियों,
यहां उद्योगों और पर्यटन की जो संभावनाएं बनी हैं... इसका हमें और तेजी से विस्तार करना है...देश-विदेश से लोग यहां बिहार में पूंजी लगाने के लिए तैयार हैं...बस उन्हें लालटेन, पंजे और लाल झंडे की तस्वीर भी नहीं दिखनी चाहिए। अगर दिख गई.. तो वे दरवाजे से ही लौट जाएंगे इसलिए हमें संकल्प लेना है...हमें बिहार को जंगलराज से दूर रखना है।

साथियों,
बिहार के इस चुनाव में एक बहुत ही खास बात हुई है। इस चुनाव ने कांग्रेस-आरजेडी के बीच लड़ाई को सबके सामने ला दिया है। कांग्रेस-आरजेडी की जो दीवार है ना वो टूट चुकी है कांग्रेस-आरजेडी की टूटी दीवार पर ये लोग चाहे जितना ‘पलस्तर’ कर लें... अब दोनों पार्टियों के बीच खाई गहरी होती जा रही है। पलस्तर से काम चलने वाला नहीं है। आप देखिए, इस क्षेत्र में भी कांग्रेस के नामदार ने रैलियां कीं। लेकिन पटना के नामदार का नाम नहीं लिया। कितनी छुआछूत है देखिए, वो पटना के नामदार का नाम लेने को तैयार नहीं है। कांग्रेस के नामदार दुनिया-जहां की कहानियां कहते हैं, लेकिन आरजेडी के घोषणापत्र पर, कोई सवाल पूछे कि भाई आरजेडी ने बड़े-बड़े वादे किए हैं इस पर क्या कहना है तो कांग्रेस के नामदार के मुंह पर ताला लग जाता है। ये कांग्रेस के नामदार अपने घोषणापत्र की झूठी तारीफ तक नहीं कर पा रहे हैं। एक दूसरे को गिराने में जुटे ये लोग बिहार के विकास को कभी गति नहीं दे सकते।

साथियों,
ये लोग अपने परिवार के अलावा किसी को नहीं मानते। कांग्रेस ने बाबा साहेब आंबेडकर की राजनीति खत्म की...क्योंकि बाब साहेब का कद दिल्ली में बैठे शाही रिवार से ऊंचा था। इन्होंने बाबू जगजीवन राम को भी सहन नहीं किया। सीताराम केसरी...उनके साथ भी ऐसा ही किया. बिहार के एक से बढ़कर एक दिग्गज नेता को अपमानित करना यही शाही परिवार का खेल रहा है। जबकि साथियों, भाजपा के, NDA के संस्कार...सबको सम्मान देने के हैं...सबको साथ लेकर चलने के हैं।

हमें लाल मुनी चौबे जी जैसे वरिष्ठों ने सिखाया है...संस्कार दिए हैं। यहां भभुआ में भाजपा परिवार के पूर्व विधायक, आदरणीय चंद्रमौली मिश्रा जी भी हमारी प्रेरणा हैं...अब तो वो सौ के निकट जा रहे हैं.. 96 साल के हो चुके हैं... और जब कोरोना का संकट आया तब हम हमारे सभी सीनियर को फोन कर रहा था। तो मैंने मिश्राजी को भी फोन किया। चंद्रमौली जी से मैंने हालचाल पूछे। और मैं हैरान था कि ये उमर, लेकिन फोन पर वो मेरा हाल पूछ रहे थे, वो मेरा हौसला बढ़ा रहे थे। ये इस धरती में आदरणीय चंद्रमौली मिश्रा जी जैसे व्यक्तित्वों से सीखते हुए हम भाजपा के कार्यकर्ता आगे बढ़ रहे हैं।

साथियों,
ऐसे वरिष्ठों से मिले संस्कारों ने हमें राष्ट्रभक्तों का देश के लिए जीने-मरने वालों का सम्मान करना सिखाया है। इसलिए, हमने बाबा साहेब आंबेडकर से जुड़े स्थानों को पंचतीर्थ के रूप में विकसित किया। और मैं तो काशी का सांसद हूं, मेरे लिए बड़े गर्व की बात है कि बनारस संत रविदास जी की जन्मभूमि है। संत रविदास की जयंति पर...मुझे कई बार वहां जाने का सौभाग्य प्राप्त हुआ है। 10-11 साल पहले वहां क्या स्थिति थी...और आज वहां कितनी सुविधाएं श्रद्धालुओं के लिए बनी हैं... इसकी चर्चा बनारस में, और बनारस के बाहर भी सभी समाजों में होती है।

साथियों,
बनारस ही नहीं...भाजपा सरकार मध्य प्रदेश के सागर में भी संत रविदास का भव्य मंदिर और स्मारक बना रही है। हाल ही में...मुझे कर्पूरी ग्राम जाने का अवसर मिला था..वहां पिछले कुछ वर्षों में सड़क, बिजली, पानी, शिक्षा और स्वास्थ्य से जुड़ी सुविधाओं का विस्तार हुआ है। कर्पूरीग्राम रेलवे स्टेशन को आधुनिक बनाया जा रहा है। साथियों, ये हमारी ही सरकार है...जो देशभर में आदिवासी स्वतंत्रता सेनानियों के स्मारक बना रही है। भगवान बिरसा मुंडा के जन्मदिवस को...हमने जनजातीय गौरव दिवस घोषित किया है। 1857 के क्रांतिवीर...वीर कुंवर सिंह जी की विरासत से भावी पीढ़ियां प्रेरित हों...इसके लिए हर वर्ष व्यापक तौर पर विजय दिवस का आयोजन किया जा रहा है।

साथियों,
कैमूर को धान का कटोरा कहा जाता है। और हमारे भभुआ के मोकरी चावल की मांग दुनियाभर में हो रही है। प्रभु श्रीराम को भोग में यही मोकरी का चावल अर्पित किया जाता है। राम रसोई में भी यही चावल मिलता है। आप मुझे बताइए साथियों, आप अयोध्या का राम मंदिर देखते हैं। या उसके विषय में सुनते हैं। यहां पर बैठा हर कोई मुझे जवाब दे, जब राममंदिर आप देखते हैं या उसके बारे में सुनते हैं तो आपको गर्व होता है कि नहीं होता है? माताओं-बहनों आपको गर्व होता है कि नहीं होता है? भव्य राम मंदिर का आपको आनंद आता है कि नहीं आता है? आप काशी में बाबा विश्वनाथ का धाम देखते हैं, आपको गर्व होता है कि नहीं होता है? आपका हृदय गर्व से भर जाता है कि नहीं भर जाता है? आपका माथा ऊंचा होता है कि नहीं होता है? आपको तो गर्व होता है। हर हिंदुस्तानी को गर्व होता है, लेकिन कांग्रेस-RJD के नेताओं को नहीं होता। ये लोग दुनियाभर में घूमते-फिरते हैं, लेकिन अयोध्या नहीं जाते। राम जी में इनकी आस्था नहीं है और रामजी के खिलाफ अनाप-शनाप बोल चुके हैं। उनको लगता है कि अगर अयोध्या जाएंगे, प्रभु राम के दर्शन करेंगे तो उनके वोट ही चले जाएंगे, डरते हैं। उनकी आस्था नाम की कोई चीज ही नहीं है। लेकिन मैं इनलोगों से जरा पूछना चाहता हूं.. ठीक है भाई चलो भगवान राम से आपको जरा भय लगता होगा लेकिन राम मंदिर परिसर में ही, आप मे से तो लोग गए होंगे। उसी राम मंदिर परिसर में भगवान राम विराजमान हैं, वहीं पर माता शबरी का मंदिर बना है। महर्षि वाल्मीकि का मंदिर बना है। वहीं पर निषादराज का मंदिर बना है। आरजेडी और कांग्रेस के लोग अगर रामजी के पास नहीं जाना है तो तुम्हारा नसीब, लेकिन वाल्मीकि जी के मंदिर में माथा टेकने में तुम्हारा क्या जाता है। शबरी माता के सामने सर झुकाने में तुम्हारा क्या जाता है। अरे निषादराज के चरणों में कुछ पल बैठने में तुम्हारा क्या जाता है। ये इसलिए क्योंकि वे समाज के ऐसे दिव्य पुरुषों को नफरत करते हैं। अपने-आपको ही शहंशाह मानते हैं। और इनका इरादा देखिए, अभी छठ मैया, छठी मैया, पूरी दुनिया छठी मैया के प्रति सर झुका रही है। हिंदुस्तान के कोने-कोने में छठी मैया की पूजा होने लगी है। और मेरे बिहार में तो ये मेरी माताएं-बहनें तीन दिन तक इतना कठिन व्रत करती है और आखिर में तो पानी तक छोड़ देती हैं। ऐसी तपस्या करती है। ऐसा महत्वपूर्ण हमारा त्योहार, छठी मैया की पूजा ये कांग्रेस के नामदार छठी मैया की इस पूजा को, छटी मैया की इस साधना को, छठी मैया की इस तपस्या को ये ड्रामा कहते हैं.. नौटंकी कहते हैं.. मेरी माताएं आप बताइए.. ये छठी मैया का अपमान है कि नहीं है? ये छठी मैया का घोर अपमान करते हैं कि नहीं करते हैं? ये छठी मैया के व्रत रखने वाली माताओ-बहनों का अपमान करते हैं कि नहीं करते हैं? मुझे बताइए मेरी छठी मैया का अपमान करे उसको सजा मिलनी चाहिए कि नहीं मिलनी चाहिए? पूरी ताकत से बताइए उसे सजा मिलनी चाहिए कि नहीं मिलनी चाहिए? अब मैं आपसे आग्रह करता हूं। अभी आपके पास मौका है उनको सजा करने का। 11 नवंबर को आपके एक वोट से उन्हें सजा मिल सकती है। सजा दोगे? सब लोग सजा दोगे?

साथियों,
ये आरजेडी-कांग्रेस वाले हमारी आस्था का अपमान इसलिए करते हैं, हमारी छठी मैया का अपमान इसलिए करते हैं। हमारे भगवान राम का अपमान इसलिए करते हैं ताकि कट्टरपंथी खुश रहें। इनका वोटबैंक नाराज ना हो।

साथियों,
ये जंगलराज वाले, तुष्टिकरण की राजनीति में एक कदम और आगे बढ़ गए हैं। ये अब घुसपैठियों का सुरक्षा कवच बन रहे हैं। हमारी सरकार गरीबों को मुफ्त अनाज-मुफ्त इलाज की सुविधा देती है। RJD-कांग्रेस के नेता कहते हैं ये सुविधा घुसपैठियों को भी देना चाहिए। गरीब को जो पक्का आवास हम दे रहे हैं, वो घुसपैठियों को भी देना चाहिए ऐसा कह रहे हैं। मैं जरा आपसे पूछना चाहता हूं, क्या आपके हक का अनाज घुसपैठिये को मिलना चाहिए क्या? आपके हक का आवास घुसपैठिये को मिलना चाहिए क्या? आपके बच्चों का रोजगार घुसपैठियों को जाना चाहिए क्या? भाइयों-बहनों मैं आज कहना नहीं चाहता लेकिन तेलंगाना में उनके एक मुख्यमंत्री के भाषण की बड़ी चर्चा चल रही है। लेकिन दिल्ली में एयरकंडीसन कमरों में जो सेक्युलर बैठे हैं ना उनके मुंह में ताला लग गया है। उनका भाषण चौंकाने वाला है। मैं उसकी चर्चा जरा चुनाव के बाद करने वाला हूं। अभी मुझे करनी नहीं है। लेकिन मैं आपसे कहना चाहता हूं मैं आपको जगाने आया हूं। मैं आपको चेताने आया हूं। इनको, कांग्रेस आरजेडी इन जंगलराज वालों को अगर गलती से भी वोट गया तो ये पिछले दरवाज़े से घुसपैठियों को भारत की नागरिकता दे देंगे। फिर आदिवासियों के खेतों में महादलितों-अतिपिछड़ों के टोलों में घुसपैठियों का ही बोलबाला होगा। इसलिए मेरी एक बात गांठ बांध लीजिए। आपका एक वोट घुसपैठियों को रोकेगा। आपका एक वोट आपकी पहचान की रक्षा करेगा।

साथियों,
नरेंद्र और नीतीश की जोड़ी ने बीते वर्षों में यहां रोड, रेल, बिजली, पानी हर प्रकार की सुविधाएं पहुंचाई हैं। अब इस जोड़ी को और मजबूत करना है। पीएम किसान सम्मान निधि के तहत...किसानों को अभी छह हज़ार रुपए मिलते हैं।बिहार में फिर से सरकार बनने पर...तीन हजार रुपए अतिरिक्त मिलेंगे। यानी कुल नौ हज़ार रुपए मिलेंगे। मछली पालकों के लिए अभी पीएम मत्स्य संपदा योजना चल रही है। केंद्र सरकार...मछली पालकों को किसान क्रेडिट कार्ड दे रही है। अब NDA ने..मछुआरे साथियों के लिए जुब्बा सहनी जी के नाम पर नई योजना बनाने का फैसला लिया है। इसके तहत मछली के काम से जुड़े परिवारों को भी नौ हज़ार रुपए दिए जाएंगे।

साथियों,
डबल इंजन सरकार का बहुत अधिक फायदा...हमारी बहनों-बेटियों को हो रहा है। हमारी सरकार ने..बेटियों के लिए सेना में नए अवसरों के दरवाज़े खोले हैं...सैनिक स्कूलों में अब बेटियां भी पढ़ाई कर रही हैं। यहां नीतीश जी की सरकार ने...बेटियों को नौकरियों में आरक्षण दिया है। मोदी का मिशन है कि बिहार की लाखों बहनें...लखपति दीदी बनें। नीतीश जी की सरकार ने भी जीविका दीदियों के रूप में, बहनों को और सशक्त किया है।

साथियों,
आजकल चारों ओर मुख्यमंत्री महिला रोजगार योजना की चर्चा है। अभी तक एक करोड़ 40 लाख बहनों के बैंक-खाते में दस-दस हज़ार रुपए जमा हो चुके हैं। NDA ने घोषणा की है कि फिर से सरकार बनने के बाद...इस योजना का और विस्तार किया जाएगा।

साथियों,
बिहार आज विकास की नई गाथा लिख रहा है। अब ये रफ्तार रुकनी नहीं चाहिए। आपको खुद भी मतदान करना है...और जो साथी त्योहार मनाने के लिए गांव आए हैं... उनको भी कहना है कि वोट डालकर ही वापस लौटें...याद रखिएगा...जब हम एक-एक बूथ जीतेंगे...तभी चुनाव जीतेंगे। जो बूथ जीतेगा वह चुनाव जीतेगा। एक बार फिर...मैं अपने इन साथियों के लिए, मेरे सभी उम्मीदवारों से मैं आग्रह करता हूं कि आप आगे आ जाइए.. बस-बस.. यहीं रहेंगे तो चलेगा.. मैं मेरे इन सभी साथियों से उनके लिए आपसे आशीर्वाद मांगने आया हूं। आप सभी इन सब को विजयी बनाइए।

मेरे साथ बोलिए...
भारत माता की जय!
भारत माता की जय!
भारत माता की जय!
वंदे... वंदे... वंदे... वंदे...
बहुत-बहुत धन्यवाद।