ಸ್ಥಳೀಯ ಸಂಸದರೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡುವ ಮಹತ್ವದ ವಿಭಾಗವನ್ನು ನಮೋ ಆಪ್(NaMo App) ಹೊಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ವಿಭಾಗವು ನಮ್ಮ ಪ್ರಜಾಸತ್ತಾತ್ಮಕ ಚೈತನ್ಯವನ್ನು ಹೆಚ್ಚಿಸುವಲ್ಲಿ ಬಹಳ ದೂರ ಸಾಗುತ್ತದೆ ಎಂದು ಹೇಳಿದ್ದಾರೆ. ಸಂಬಂಧಿತ ಸ್ಥಳೀಯ ಸಂಸದರೊಂದಿಗೆ ಆಳವಾಗಿ ಸಂಪರ್ಕ ಸಾಧಿಸಲು ಇದು ಸುಲಭವಾದ ಮಾರ್ಗವನ್ನು ತೋರಿಸುತ್ತದೆ. ನಾಗರಿಕರು ಈ ಆಪ್ ಮೂಲಕ ಸಂಸದರೊಂದಿಗೆ ಸುಲಭವಾಗಿ ಸಂಪರ್ಕ ಸಾಧಿಸಬಹುದು ಮತ್ತು ಸರ್ಕಾರ ಆಯೋಜಿಸುವ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಈ ಕುರಿತು ಟ್ವಿಟ್ಟರ್ ನಲ್ಲಿ ಅನಿಸಿಕೆ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,

"ನಮೋ ಆಪ್ ತುಂಬಾ ಆಸಕ್ತಿದಾಯಕ ವಿಭಾಗವನ್ನು ಹೊಂದಿದೆ, ಇದು ನಮ್ಮ ಪ್ರಜಾಪ್ರಭುತ್ವದ ಉತ್ಸಾಹವನ್ನು ಹೆಚ್ಚಿಸುವಲ್ಲಿ ಬಹಳ ದೂರ ಸಾಗುತ್ತದೆ. ಇದು ಸ್ಥಳೀಯ ಸಂಸದರೊಂದಿಗೆ ಸಂಪರ್ಕವನ್ನು ಗಾಢವಾಗಿಸಲು ಸುಲಭವಾದ ಮಾರ್ಗವನ್ನು ತೋರಿಸುತ್ತದೆ, ಸಂಸದರನ್ನು ಸುಲಭವಾಗಿ ಸಂಪರ್ಕಿಸಬಹುದು ಮತ್ತು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಾಯ ಮಾಡುತ್ತದೆ. ಆಸಕ್ತಿದಾಯಕ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ರೋಮಾಂಚಕ ಕ್ರೀಡಾ ಪಂದ್ಯಾವಳಿಗಳವರೆಗೆ, ಸಂಸದರು ಮತ್ತು ಅವರ ಕ್ಷೇತ್ರಗಳಿಗೆ ಸಂಪರ್ಕ ಸಾಧಿಸಲು ಆಪ್ ಸಹಾಯ ಮಾಡುತ್ತದೆ'' ಎಂದು ಬರೆದುಕೊಂಡಿದ್ದಾರೆ. ನಮೋ ಆಪ್ ನ ಕೊಂಡಿ nm-4.com/mymp” ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಿ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
1 in 4 iPhones are now made in India as Apple ramps up production by 53 per cent

Media Coverage

1 in 4 iPhones are now made in India as Apple ramps up production by 53 per cent
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಮಾರ್ಚ್ 2026
March 11, 2026

From Silent Medical Revolution to Global Manufacturing Hub: Salute to PM Modi's Relentless Push for a Stronger, Self-Reliant India