ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಉತ್ಕೃಷ್ಟ ಸಂವಾದ ನಡೆಸಿ, ಇದು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿ ಗುರುತಿಸಿದರು. ಅವರಿಬ್ಬರ ಭೇಟಿಯಲ್ಲಿ ಶ್ರೀ ಶುಕ್ಲಾ ಅವರ ಬಾಹ್ಯಾಕಾಶದಲ್ಲಿನ ಅನುಭವ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಪ್ರಗತಿ ಹಾಗೂ ದೇಶದ ಮಹತ್ವಾಕಾಂಕ್ಷಿ ಮಾನವಸಹಿತ ಬಾಹ್ಯಾಕಾಶ ಯೋಜನೆ-ಗಗನಯಾನ ಒಳಗೊಂಡಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. 

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: 

ಶುಭಾಂಶು ಶುಕ್ಲಾ ಅವರೊಂದಿಗೆ ಉತ್ತಮ ಸಂವಾದ ನಡೆಯಿತು. ಬಾಹ್ಯಾಕಾಶದಲ್ಲಿ ಅವರ ಅನುಭವಗಳು, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿ ಹಾಗೂ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್ ಸೇರಿದಂತೆ ವಿವಿಧ ವಿಷಯಗಳ ಕುರಿತು ನಾವು ಚರ್ಚೆ ನಡೆಸಿದೆವು. ಅವರ ಸಾಧನೆಯ ಬಗ್ಗೆ ಭಾರತ ಹೆಮ್ಮೆಪಡುತ್ತದೆ.”
@gagan_shux”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Second consignment of 37.5 tonnes HADR aid reaches flood-hit Nepal; India sends 47.5 tonnes of relief material in total

Media Coverage

Second consignment of 37.5 tonnes HADR aid reaches flood-hit Nepal; India sends 47.5 tonnes of relief material in total
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಆಗಸ್ಟ್ 2026
August 28, 2026

India’s Growth Story, Grounded: Inclusion, Exports, and Infrastructure Under One Vision of PM Modi