ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರೊಂದಿಗೆ ಮಾತುಕತೆ ನಡೆಸಿದರು.
ಎಕ್ಸ್ ಖಾತೆಯ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:
"ಜಿ7 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಅಧ್ಯಕ್ಷರಾದ ಶ್ರೀ ಸಿರಿಲ್ ರಾಮಫೋಸಾ ಅವರೊಂದಿಗೆ ಮಾತುಕತೆ ನಡೆಸಲು ಸಂತೋಷವಾಗಿದೆ. @CyrilRamaphosa"
Happy to interact with the President of South Africa, Mr. Cyril Ramaphosa at the G7 Summit.@CyrilRamaphosa pic.twitter.com/VfQhuysSmB
— Narendra Modi (@narendramodi) June 17, 2025


