2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಫಲಪ್ರದ ಚರ್ಚೆ ನಡೆಸಿದರು.
X ನಲ್ಲಿನ ಪೋಸ್ಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ:
“@EU_Commission (ಯುರೋಪಿಯನ್ ಯೂನಿಯನ್) ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಫಲಪ್ರದ ಚರ್ಚೆ.”
Fruitful discussion with President of the @EU_Commission, Ursula von der Leyen. pic.twitter.com/AsJfti9kEk
— Narendra Modi (@narendramodi) June 17, 2025


