2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ 51ನೇ ಜಿ7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಪಾನ್ ಜಿ7 ಶೃಂಗಸಭೆಯಲ್ಲಿ ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಶಿಗೇರು ಇಶಿಬಾ ಅವರೊಂದಿಗೆ ಒಳನೋಟವುಳ್ಳ ಸಂವಾದ ನಡೆಸಿದರು. ವಿವಿಧ ವಲಯಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾರತ ಮತ್ತು ಜಪಾನ್ ಬದ್ಧವಾಗಿವೆ ಎಂದು ನಾಯಕರು ದೃಢಪಡಿಸಿದರು.
ಈ ಬಗ್ಗೆ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ:
“ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶಿಗೇರು ಇಶಿಬಾ ಅವರೊಂದಿಗೆ ಒಳನೋಟವುಳ್ಳ ಚರ್ಚೆಗಳನ್ನು ನಡೆಸಲಾಯಿತು. ವಿವಿಧ ವಲಯಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾರತ ಮತ್ತು ಜಪಾನ್ ಬದ್ಧವಾಗಿವೆ.
@shigeruishiba”
Insightful deliberations with Prime Minister Shigeru Ishiba during the G7 Summit in Canada. India and Japan remain committed to further deepening bilateral ties across various sectors.@shigeruishiba pic.twitter.com/SAxvXRFekq
— Narendra Modi (@narendramodi) June 17, 2025


