ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ  ವಿಕಸಿತ ಭಾರತʼದ ರಾಯಭಾರಿಗಳಾಗಲು  ಮತ್ತು ಅಭಿವೃದ್ಧಿಯ ಸಂದೇಶವನ್ನು ಹರಡಲು ಮನವಿ ಮಾಡಿದ್ದಾರೆ. .

ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ನಲ್ಲಿ ಪ್ರಧಾನ ಮಂತ್ರಿ ಯವರು ಹೀಗೆ ಹೇಳಿದ್ದಾರೆ:

“ನಮೋ ಆಪ್  ವಿಕಸಿತ ಭಾರತದ ಸಂಕಲ್ಪ ಯಾತ್ರೆಗೆ ಸಂಬಂಧಿಸಿದ ಬಹಳಷ್ಟು ಆಸಕ್ತಿದಾಯಕ ವಿಷಯಗಳೊಂದಿಗೆ  ತುಂಬಿದೆ. ಭಾರತದಾದ್ಯಂತ ಜನರು ವಿಕಸಿತ ಭಾರತದ ರಾಯಭಾರಿಗಳಾಗುತ್ತಿದ್ದಾರೆ ಮತ್ತು ನಾನು ನಿಮ್ಮನ್ನು ಸಹ  ಅವರಲ್ಲಿ ಒಬ್ಬರಾಗಲು   ಆಹ್ವಾನಿಸುತ್ತೇನೆ! ಅಭಿವೃದ್ಧಿಯ ಸಂದೇಶವನ್ನು ಇನ್ನಷ್ಟು ಹರಡೋಣ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PUSA's IARI enters QS university ranking in agriculture, forestry category

Media Coverage

PUSA's IARI enters QS university ranking in agriculture, forestry category
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಮಾರ್ಚ್ 2026
March 26, 2026

India’s Economy, Innovative Spirit and Global Standing Continue to Thrive with the Modi Government