ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿವಿಧ ಅಧಿಕೃತ ಭೇಟಿಗಳು ಮತ್ತು ಕಾರ್ಯಕ್ರಮಗಳ ಸಮಯದಲ್ಲಿ ಸ್ವೀಕರಿಸಲಾದ ಉಡುಗೊರೆಗಳ ಸಂಗ್ರಹವನ್ನು ಒಳಗೊಂಡ ಆನ್‌ಲೈನ್ ಹರಾಜನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ನಾಗರಿಕರು ಹರಾಜಿನಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಶ್ರೀ ಮೋದಿಯವರು ಪ್ರೋತ್ಸಾಹಿಸಿದರು. ಇದರಿಂದ ಬರುವ ಆದಾಯವು ಗಂಗಾ ನದಿಯ ಸಂರಕ್ಷಣೆ ಮತ್ತು ಪುನರುಜ್ಜೀವನಕ್ಕಾಗಿ ಭಾರತದ ಪ್ರಮುಖ ಕಾರ್ಯಕ್ರಮವಾದ ನಮಾಮಿ ಗಂಗೆ ಉಪಕ್ರಮಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಿಯವರು ಹೇಳಿದರು.

Xನಲ್ಲಿ ಪೋಸ್ಟ್ ಮಾಡಿ ಶ್ರೀ ಮೋದಿಯವರು:

"ಕಳೆದ ಕೆಲವು ದಿನಗಳಿಂದ, ನನ್ನ ವಿವಿಧ ಕಾರ್ಯಕ್ರಮಗಳಲ್ಲಿ ನಾನು ಪಡೆದ ವಿವಿಧ ಉಡುಗೊರೆಗಳು ಆನ್‌ಲೈನ್ ಹರಾಜಿನಲ್ಲಿ ಮಾರಾಟವಾಗುತ್ತಿವೆ. ಈ ಹರಾಜಿನಲ್ಲಿ ಭಾರತದ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ವಿವರಿಸುವ ಕುತೂಹಲಕಾರಿ ಕೃತಿಗಳು ಸೇರಿವೆ. ಹರಾಜಿನಿಂದ ಬರುವ ಆದಾಯವನ್ನು ನಮಾಮಿ ಗಂಗೆಗೆ ನೀಡಲಾಗುತ್ತದೆ. ಹರಾಜಿನಲ್ಲಿ ಭಾಗವಹಿಸಿ" ಎಂದು ಟ್ವೀಟ್ ಮಾಡಿದ್ದಾರೆ.

pmmementos.gov.in”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Madras incubates 112 startups, files 431 patents in FY26 milestone year

Media Coverage

IIT Madras incubates 112 startups, files 431 patents in FY26 milestone year
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಎಪ್ರಿಲ್ 2026
April 28, 2026

From Orchids to Expressways: PM Modi’s Blueprint for a Self-Reliant, Connected & Proud India