ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಬಹುನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾದ #ParikshaPeCharcha ಕಾರ್ಯಕ್ರಮವನ್ನು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ಮೂಲಕ ನಡೆಸಲಿದ್ದಾರೆ.

ಇತರರಿಗೆ ಸ್ಫೂರ್ತಿ ನೀಡಬಹುದಾದ ತಮ್ಮ ಪ್ರಶ್ನೆಗಳು, ವಿಚಾರಗಳು ಮತ್ತು ಅನುಭವಗಳನ್ನು ಹಂಚಿಕೊಳ್ಳಲು ದೇಶದ #ExamWarriors ರನ್ನು ಪ್ರಧಾನಮಂತ್ರಿ ಅವರು ಆಹ್ವಾನಿಸಿದ್ದಾರೆ.

 ಎಕ್ಸ್ ತಾಣದ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೀಗೆ ಹೇಳಿದ್ದಾರೆ:

"ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಗಳು ಸಮೀಪಿಸುತ್ತಿವೆ ಮತ್ತು ಈ ವರ್ಷದ #ParikshaPeCharcha ಕಾರ್ಯಕ್ರಮ ಕೂಡ ಸಮೀಪಿಸುತ್ತಿದೆ!

ಪರೀಕ್ಷೆಗಳ ವಿವಿಧ ಅಂಶಗಳ ಬಗ್ಗೆ, ಮುಖ್ಯವಾಗಿ ಪರೀಕ್ಷಾ ಒತ್ತಡವನ್ನು ನಿವಾರಿಸುವ ವಿಧಾನಗಳು, ಶಾಂತವಾಗಿ, ಆತ್ಮವಿಶ್ವಾಸದಿಂದ ಮತ್ತು ನಗುನಗುತ್ತಾ ಪರೀಕ್ಷೆಗಳಿಗೆ ಹಾಜರಾಗುವ ವಿಧಾನಗಳ ಕುರಿತು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿದ್ದೇನೆ.

#ExamWarriors ರಿಂದ ವಿಷಯಗಳನ್ನು ಕೇಳಲು ನಾನು ಬಯಸುತ್ತೇನೆ, ಅದು ಅವರ ಪ್ರಶ್ನೆಗಳಾಗಿರಬಹುದು ಅಥವಾ ಅವರ ಅನುಭವಗಳಾಗಿರಬಹುದು, ಅದು ಖಂಡಿತಾವಾಗಿಯೂ ಇತರರನ್ನು ಪ್ರೇರೇಪಿಸುತ್ತದೆ...

https://innovateindia1.mygov.in/

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Rs 25,000 cr cyber fraud prevented, Rs 323 cr returned to victims as Centre expands e-Zero FIR: Report

Media Coverage

Rs 25,000 cr cyber fraud prevented, Rs 323 cr returned to victims as Centre expands e-Zero FIR: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಜುಲೈ 2026
July 11, 2026

Record Exports, Record Investments, Record Pride: India’s Rise Under PM Modi is Multi-Dimensional