ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ವರ್ಷದ "ಪರೀಕ್ಷಾ ಪೆ ಚರ್ಚಾ" ಸಂವಾದಕ್ಕೆ ಎಲ್ಲರಿಂದಲೂ ವಿಚಾರ, ಒಳನೋಟಗಳನ್ನು ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ತಮ್ಮ ಒಳನೋಟ, ವಿಚಾರಗಳನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

"ಪರೀಕ್ಷಾ ಪೆ ಚರ್ಚಾ" ಸಂವಾದವು ಸಮಾಜದ ಎಲ್ಲ ವರ್ಗ, ಹಂತದ ಜನರಿಂದ ಒಳ ನೋಟ, ವಾಸ್ತವ ವಿಚಾರಗಳನ್ನು ಸ್ವೀಕರಿಸುವ ಮೂಲಕ ಹೆಚ್ಚು ಸ್ಮರಣೀಯವೆನಿಸುತ್ತಿದೆ. ಆ ಹಿನ್ನೆಲೆಯಲ್ಲಿ ಈ ವರ್ಷದ ಸಂವಾದಕ್ಕೆ ಎಲ್ಲ ಜನರಿಂದ ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ತಮ್ಮ ವಿಚಾರಗಳನ್ನು ಹಂಚಿಕೊಳ್ಳುವಂತೆ ಆಹ್ವಾನಿಸುತ್ತೇನೆ #PPC2023 innovateindia.mygov.in/ppc-2023/,ʼʼ ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Housing for all' by 2029: Centre approves Rs 10,021 crore fund for PMAY-G in 12 states

Media Coverage

'Housing for all' by 2029: Centre approves Rs 10,021 crore fund for PMAY-G in 12 states
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಜೂನ್ 2026
June 03, 2026

One Vision, Many Fronts: How PM Modi is Building Viksit Bharat Across Tech, Defense, Green Energy & Welfare