ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು ಶಿಕ್ಷಕರನ್ನು “ಪರೀಕ್ಷಾ ಪೇ ಚರ್ಚಾ 2023” ಕಾರ್ಯಕ್ರಮಕ್ಕೆ ಸಂಬಂಧಿಸಿದ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ. ನಮ್ಮ ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ವಾತಾವರಣವನ್ನು ನಿರ್ಮಿಸಲು ಸಾಮೂಹಿಕವಾಗಿ ಕೆಲಸ ಮಾಡುವ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.

ಕೇಂದ್ರ ಶಿಕ್ಷಣ ಸಚಿವಾಲಯದ ಟ್ವೀಟ್ ಸಂದೇಶವನ್ನು ಉಲ್ಲೇಖಿಸಿ, ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;

“ಪರೀಕ್ಷಾ ಪೇ ಚರ್ಚಾ 2023” ಕಾರ್ಯಕ್ರಮಕ್ಕೆ ಸಂಬಂಧಿಸಿದ ಈ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ನಾನು ಎಲ್ಲಾ ಪರೀಕ್ಷಾ ಯೋಧರು(ವಿದ್ಯಾರ್ಥಿಗಳು), ಅವರ ಪೋಷಕರು ಮತ್ತು ಶಿಕ್ಷಕರಿಗೆ ಆಹ್ವಾನಿಸುತ್ತಿದ್ಧೇನೆ.  ನಮ್ಮ ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ವಾತಾವರಣವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. #ಪಿಪಿಸಿ2023 ( #PPC2023) " 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Housing for all' by 2029: Centre approves Rs 10,021 crore fund for PMAY-G in 12 states

Media Coverage

'Housing for all' by 2029: Centre approves Rs 10,021 crore fund for PMAY-G in 12 states
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಜೂನ್ 2026
June 03, 2026

One Vision, Many Fronts: How PM Modi is Building Viksit Bharat Across Tech, Defense, Green Energy & Welfare