ಅಹಮದಾಬಾದ್ ನ ಪುಪ್ಪ ಪ್ರದರ್ಶನವು ಹೂವು ಮತ್ತು ಪ್ರಕೃತಿ  ಬಗ್ಗೆ ಸಾಕಷ್ಟು ಆಸಕ್ತಿಯಿರುವ ಹಲವಾರು ಜನರನ್ನು ಆಕರ್ಷಿಸಿದೆಯೆಂದು ಪ್ರಧಾನ ಮಂತ್ರಿಗಳಾದ ಶ್ರೀ.ನರೇಂದ್ರ ಮೋದಿಯವರು ಇಂದು ಹೇಳಿದ್ದಾರೆ.

ಅಹಮದಾಬಾದ್ ಮಹಾನಗರ ಪಾಲಿಕೆಯ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿ, ಟ್ವೀಟ್ ಮಾಡಿರುವ ಮೋದಿಯವರು

“ಆಸಕ್ತಿಕರವಾಗಿ ಕಾಣಿಸುತ್ತಿದ್ದು, ಹಲವು ವರ್ಷಗಳಿಂದ, ಅಹಮದಾಬಾದ್  ನ ಪುಪ್ಪ ಪ್ರದರ್ಶನವು ವಿಕಸನವಾಗಿದೆ ಮತ್ತು ಹೂ ಮತ್ತು ಪ್ರಕೃತಿ ಬಗ್ಗೆ ಆಸಕ್ತಿಯಿರುವವರನ್ನು ಆಕರ್ಷಿಸುತ್ತಿದೆ ಎಂದು ತಿಳಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's Economic Journey: From Licence Raj To Pragmatic Governance

Media Coverage

India's Economic Journey: From Licence Raj To Pragmatic Governance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಆಗಸ್ಟ್ 2026
August 27, 2026

Make in India Goes Global: Engineering Boom, Rice Triumph & EU FTA Breakthrough Under PM Modi