ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಹಗಳ ಆವಾಸಸ್ಥಾನಗಳ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಎಲ್ಲರಿಗೂ ವಿಶ್ವ ಸಿಂಹ ದಿನವನ್ನು ಸಮರ್ಪಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

"ವಿಶ್ವ ಸಿಂಹ ದಿನವು ಸಿಂಹದ ಅಗಾಧ ಶಕ್ತಿ ಹಾಗೂ ಗಾಂಭೀರ್ಯವನ್ನು ಮನಪೂರಕವಾಗಿ ಆಚರಿಸುವ ಸಂದರ್ಭವಾಗಿದೆ. ಭಾರತವು ಏಷ್ಯಾ ಸೀಮೆಯ ಸಿಂಹಗಳ ತವರು ಎಂಬ ಹೆಗ್ಗಳಿಕೆ ಗಳಿಸಿರುವ ಜತೆಗೆ ಕೆಲವು ವರ್ಷಗಳಿಂದ ಭಾರತದಲ್ಲಿ ಸಿಂಹಗಳ ಜನಸಂಖ್ಯೆಯಲ್ಲಿ ಸ್ಥಿರವಾದ ಏರಿಕೆಯಾಗುತ್ತಿರುವುದು ಆಶಾದಾಯಕವಾಗಿದೆ. ಈ ಸಂದರ್ಭದಲ್ಲಿ ನಾನು ಸಿಂಹಗಳ ಆವಾಸಸ್ಥಾನವನ್ನು ರಕ್ಷಿಸಲು ಶ್ರಮಿಸುತ್ತಿರುವ ಎಲ್ಲರ ಪ್ರಯತ್ನವನ್ನೂ ಶ್ಲಾಘಿಸುತ್ತೇನೆ. ನಾವು ಅವುಗಳ ಸಂರಕ್ಷಣೆ ಕಾರ್ಯವನ್ನು ಮುಂದುವರಿಸುವ ಮೂಲಕ ಮುಂದಿನ ಪೀಳಿಗೆಗೆ ಪ್ರವರ್ಧಮಾನಕ್ಕೆ ಬರಲು ಉತ್ತೇಜಿಸೋಣ,ʼʼ ಎಂದು ಆಶಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s economy resilient despite West Asia headwinds

Media Coverage

India’s economy resilient despite West Asia headwinds
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮಾರ್ಚ್ 2026
March 24, 2026

Pradhan Sevak Modi: Diplomacy, Determination, and the Making of a Self-Reliant Superpower