ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸ್ವಸ್ತ್ ದೃಷ್ಟಿ ಸಮೃದ್ಧ ಕಾಶಿ' ಅಭಿಯಾನದ ಜೊತೆ ಸಂಪರ್ಕ ಹೊಂದಿರುವ ಎಲ್ಲರಿಗೂ ಶುಭ ಹಾರೈಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
'ಈ ಅಭಿಯಾನದ ಭಾಗವಾದ ಕಾಶಿಯ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು. ನಿಮ್ಮ ಆರೋಗ್ಯಕರ ಜೀವನವು ಕಾಶಿಯ ಅಭಿವೃದ್ಧಿಗೆ ಹೊಸ ಶಕ್ತಿಯನ್ನು ನೀಡುತ್ತದೆ' ಎಂದು ಬರೆದುಕೊಂಡಿದ್ದಾರೆ.
इस अभियान का हिस्सा बने काशी के मेरे सभी भाई-बहनों को हार्दिक शुभकामनाएं। आपका आरोग्यपूर्ण जीवन काशी के विकास में नई ऊर्जा प्रदान करेगा। https://t.co/FE0o72cG36
— Narendra Modi (@narendramodi) February 3, 2023


