ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ (ಪಿ.ಎಂ-ಎ.ಬಿ.ಹೆಚ್.ಐ.ಎಂ) ಅನ್ನು ಜಾರಿಗೆ ತಂದಿದ್ದಕ್ಕಾಗಿ ಮತ್ತು ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಂ-ಜೆ.ಎ.ವೈ) ಅಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಗಳ ವಿತರಣೆ ಕಾರ್ಯವನ್ನು ಪ್ರಾರಂಭಿಸಿದ್ದಕ್ಕಾಗಿ ದೆಹಲಿ ಸರ್ಕಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.
ದೆಹಲಿಯ ಮುಖ್ಯಮಂತ್ರಿಯವರ ಎಕ್ಸ್ ತಾಣದ ಸಂದೇಶಕ್ಕೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ:
“दिल्ली के हेल्थ सेक्टर से जुड़ा एक क्रांतिकारी कदम! डबल इंजन सरकार का यह मिशन यहां के मेरे लाखों भाई-बहनों के लिए बेहद फायदेमंद होने वाला है। मुझे बहुत खुशी है कि दिल्लीवासी भी अब आयुष्मान योजना के तहत अपना इलाज करा पाएंगे।”
दिल्ली के हेल्थ सेक्टर से जुड़ा एक क्रांतिकारी कदम! डबल इंजन सरकार का यह मिशन यहां के मेरे लाखों भाई-बहनों के लिए बेहद फायदेमंद होने वाला है। मुझे बहुत खुशी है कि दिल्लीवासी भी अब आयुष्मान योजना के तहत अपना इलाज करा पाएंगे। https://t.co/8QjzdBqcNe
— Narendra Modi (@narendramodi) April 11, 2025


