ಜೆಎಂಎಂ ಲಂಚ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. 

ಇದೊಂದು ಅತ್ಯುತ್ತಮ ತೀರ್ಪು ಎಂದು ಪ್ರಶಂಸಿರುವ ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ,

“ಸ್ವಾಗತಂ! ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಉತ್ತಮ ತೀರ್ಪು ಇದಾಗಿದ್ದು, ಶುದ್ಧ ರಾಜಕೀಯದ ಭರವಸೆಯನ್ನು ನೀಡುತ್ತದೆ ಮತ್ತು ನ್ಯಾಯಾಂಗ ವ್ಯವಸ್ಥೆ ಮೇಲೆ ಜನರ ನಂಬಿಕೆಯನ್ನು ಹೆಚ್ಚಿಸುತ್ತದೆ.'' ಎಂದು ಬರೆದಿದ್ದಾರೆ.

 

 

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
Mutual Fund assets up 35% in fiscal 2024

Media Coverage

Mutual Fund assets up 35% in fiscal 2024
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಎಪ್ರಿಲ್ 2024
April 16, 2024

Viksit Bharat – PM Modi’s vision for Holistic Growth