ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾನ್ಸರ್ ಗುಣಪಡಿಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವ ಪ್ರಯತ್ನಗಳಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇಎಸ್‌ಐ ಕಾರ್ಪೊರೇಶನ್‌ನ 191ನೇ ಸಭೆಯಲ್ಲಿ ಭಾರತದಾದ್ಯಂತ 30 ಇಎಸ್‌ಐಸಿ ಆಸ್ಪತ್ರೆಗಳಲ್ಲಿ ಕೀಮೋಥೆರಪಿ ಸೇವೆಗಳನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಪೋಸ್ಟ್ ಗೆ ಪ್ರಧಾನಿ ಉತ್ತರ ನೀಡಿದ್ದಾರೆ;

“ಕ್ಯಾನ್ಸರ್ ಗುಣಪಡಿಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವ ಪ್ರಯತ್ನ ಶ್ಲಾಘನೀಯ. ಇದು ರಾಷ್ಟ್ರಾದ್ಯಂತ ಹಲವಾರು ಜನರಿಗೆ ಪ್ರಯೋಜನ ನೀಡುತ್ತದೆ” ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Coconut industry gets a policy boost

Media Coverage

Coconut industry gets a policy boost
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಫೆಬ್ರವರಿ 2026
February 17, 2026

India’s Tech-focused Revolution under PM Modi’s Leadership Takes Centre Stage at the IndiaAI Impact Summit