ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಾಗದ ರಹಿತವಾಗಿ ಹೋಗುವ ತ್ರಿಪುರಾ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.
ತ್ರಿಪುರಾ ಮುಖ್ಯಮಂತ್ರಿ ಪ್ರೊಫೆಸರ್ (ಡಾ. ) ಮಾಣಿಕ್ ಸಹಾ ಅವರ ಟ್ವೀಟ್ ಗೆ ಪ್ರತ್ಯುತ್ತರ ನೀಡಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮತ್ತು ನಾಗರಿಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ತ್ರಿಪುರಾ ದೃಢವಾದ ಪ್ರಯತ್ನಗಳನ್ನು ಮಾಡುತ್ತಿರುವುದನ್ನು ನೋಡುವುದು ಒಳ್ಳೆಯದು."
Good to see Tripura making determined efforts to embrace technology and bring a positive difference in the lives of citizens. https://t.co/umfn5JSxcL
— Narendra Modi (@narendramodi) May 8, 2023


