ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಈ ಉಪಕ್ರಮವು ಭಾರತದ ಆರ್ಥಿಕತೆ ಮತ್ತು ಉದ್ಯಮಶೀಲ ಪರಿಸರ ವ್ಯವಸ್ಥೆಯ ಮೇಲೆ ತನ್ನ ಪರಿವರ್ತನಾತ್ಮಕ ಪರಿಣಾಮವನ್ನು ಬೀರಿದೆ. ಮೇಕ್ ಇನ್ ಇಂಡಿಯಾ ಭಾರತದ ಉದ್ಯಮಿಗಳಿಗೆ ನೀಡಿದ ಪ್ರೋತ್ಸಾಹವನ್ನು ಮತ್ತು ಇದರಿಂದಾಗಿ ಉಂಟಾದ ಜಾಗತಿಕ ಪರಿಣಾಮವನ್ನು ಶ್ರೀ ಮೋದಿಯವರು ಶ್ಲಾಘಿಸಿದರು.

Xನ MyGovIndia ಪೋಸ್ಟ್‌ ಗಳಿಗೆ ಪ್ರತಿಕ್ರಿಯಿಸುತ್ತಾ ಶ್ರೀ ಮೋದಿಯವರು:

“11 ವರ್ಷಗಳ ಹಿಂದೆ ಇದೇ ದಿನದಂದು, ಭಾರತದ ಬೆಳವಣಿಗೆಯ ವೇಗವೃದ್ದಿ ಮತ್ತು ನಮ್ಮ ದೇಶದ ಉದ್ಯಮಶೀಲತಾ ಸಾಮರ್ಥ್ಯವನ್ನು ಬಳಸಿಕೊಳ್ಳುವ ದೃಷ್ಟಿಕೋನದಿಂದ ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸಲಾಯಿತು.

#11YearsOfMakeInIndia ಆರ್ಥಿಕ ಬಲವನ್ನು ಹೆಚ್ಚಿಸಿ, ಆತ್ಮನಿರ್ಭರತೆಗೆ ಅಡಿಪಾಯ ಹಾಕಲು ಹೇಗೆ ಕೊಡುಗೆ ನೀಡಿದೆ ಎಂಬುದನ್ನು ನೋಡಲು ಸಂತೋಷವಾಗುತ್ತದೆ. ಇದು ವಿವಿಧ ಕ್ಷೇತ್ರಗಳಲ್ಲಿ ನಾವೀನ್ಯತೆ ಮತ್ತು ಉದ್ಯೋಗ ಸೃಷ್ಟಿಯನ್ನು ಪ್ರೋತ್ಸಾಹಿಸಿದೆ.”

"ಮೇಕ್ ಇನ್ ಇಂಡಿಯಾ ಭಾರತದ ಉದ್ಯಮಿಗಳಿಗೆ ಪ್ರಚೋದನೆಯನ್ನು ನೀಡಿ, ಜಾಗತಿಕವಾಗಿ ತನ್ನ ಪ್ರಭಾವವನ್ನು ಸೃಷ್ಟಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

#11YearsOfMakeInIndia"

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Budget 2026: Govt to roll out Semiconductor Mission 2.0 with ₹40,000 cr

Media Coverage

Budget 2026: Govt to roll out Semiconductor Mission 2.0 with ₹40,000 cr
NM on the go

Nm on the go

Always be the first to hear from the PM. Get the App Now!
...
Chief Minister of Haryana meets Prime Minister
February 02, 2026

Chief Minister of Haryana, Shri Nayab Saini met the Prime Minister, Shri Narendra Modi, at New Delhi, today.

The Prime Minister posted on X:

"Chief Minister of Haryana, Shri @NayabSainiBJP met Prime Minister @narendramodi."

@cmohry