ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತಮ್ಮ ಉದಾತ್ತ ಚಿಂತನೆಗಳು ಮತ್ತು ಬರವಣಿಗೆಗಾಗಿ ವ್ಯಾಪಕವಾಗಿ ಗೌರವಿಸಲ್ಪಡುವ ಪರಮ ಪೂಜ್ಯ ಬಾಬುಲ್ ಗಾಂವ್ಕರ್ ಮಹಾರಾಜ್ ಅವರನ್ನು ಭೇಟಿ ಮಾಡಿದರು.

Xನ ಪೋಸ್ಟ್ ನಲ್ಲಿ, ಅವರು:

"ಪರಮ ಪೂಜ್ಯ ಬಾಬುಲ್ ಗಾಂವ್ಕರ್ ಮಹಾರಾಜ್ ಅವರು ತಮ್ಮ ಉದಾತ್ತ ಚಿಂತನೆಗಳು ಮತ್ತು ಬರವಣಿಗೆಗಾಗಿ ಎಲ್ಲೆಡೆ ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದು, ಅದಕ್ಕಾಗಿ ವಿವಿಧ ಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ. ಇಂದು ಬೆಳಿಗ್ಗೆ ಅವರನ್ನು ಛತ್ರಪತಿ ಸಂಭಾಜಿ ನಗರದಲ್ಲಿ ಭೇಟಿಯಾದೆ" ಎಂದು ಹೇಳಿದ್ದಾರೆ.

“परमपूज्य बाभुळगावकर महाराज हे त्यांचे उदात्त विचार आणि लेखन यासाठी सर्वत्र आदरणीय आहेत. त्यांनी अनेक पुस्तके लिहिली आहेत आणि त्यासाठी त्यांना विविध पुरस्कारांनीही सन्मानित करण्यात आले आहे. छत्रपती संभाजी नगर येथे आज त्यांची भेट झाली .”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The entrepreneurs building a self-reliant India

Media Coverage

The entrepreneurs building a self-reliant India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜುಲೈ 2026
July 21, 2026

Self-Reliance Is No Longer a Slogan — It’s Happening Across Engines, UPI, Vaccines & FDI Under the Leadership of PM Modi